“ದಿ ಜರ್ನಿ ಆಫ್ ಬೆಳ್ಳಿ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಮಂಗಳೂರು: ಫೀನಿಕ್ಸ್ ಫಿಲ್ಮ್ಸ್ ಲಾಂಛನದಡಿಯಲ್ಲಿ ನಿರ್ಮಾಣವಾಗಿರುವ ಮಹೇಂದ್ರ ಕುಮಾರ್ ನಿರ್ಮಾಣದ ಹಾಗೂ ಗೌರಿ ಶ್ರೀನಿವಾಸರವರ ನಿರ್ದೇಶನದ “ದಿ ಜರ್ನಿ ಆಫ್ ಬೆಳ್ಳಿ’ ಮಕ್ಕಳ ಚಲನಚಿತ್ರ ಶುಕ್ರವಾರ ಬೆಳಗ್ಗೆ ನಗರದ ಭಾರತ್ ಮಾಲ್ ನಲ್ಲಿರುವ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಗೊಂಡಿತು.ಕಾರ್ಯಕ್ರಮವನ್ನುಸ್ಪೀಕರ್ ಯು.ಟಿ. ಖಾದರ್ ಅವರು, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ...
ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದ ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್
ಮಂಗಳೂರು: ಅಮೇರಿಕಾ ದೇಶದಲ್ಲಿ ಯಕ್ಷಗಾನ ಕಲೆಯ ದಿಗ್ವಿಜಯವನ್ನು ಕೈಗೊಂಡಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಮೇರಿಕದಲ್ಲಿ ಮತ್ತೊಂದು ಮೈಲುಗಲ್ಲನ್ನು ಸ್ಥಾಪಿಸಿದೆ.
ಇತ್ತೀಚೆಗಷ್ಟೇ ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಜುಲೈ 27 ನೇ ತಾರೀಕನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಡೇ ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ, ಇದೀಗ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದಲ್ಲಿ ಯಕ್ಷಗಾನ ಕಲೆಯನ್ನು...
ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ
ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಮಾತನಾಡಿ , “ಕಲ್ಜಿಗ ಸಿನಿಮಾ ಕುರಿತು...
ಸೆ.13 ರಂದು ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ತೆರೆಗೆ
ಮಂಗಳೂರು: ಈಗಾಗಲೇ ಅನೇಕ ಮಂದಿ ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗ ಪ್ರವೇಶಿಸಿ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ‘ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ.ನಿರ್ದೇಶಕ ಸುಮನ್ ಸುವರ್ಣ ಮಾತನಾಡಿ, “ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಶರತ್ ಕುಮಾರ್ ಎ.ಕೆ. ನಿರ್ಮಾಣ ಮಾಡಿದ್ದಾರೆ....
ರೇಮಂಡ್ ಡಿಕೂನಾ ತಾಕೊಡೆ ಅವರ ಆಭರಣಗಳು ಪುಸ್ತಕ ಬಿಡುಗಡೆ
ಮ೦ಗಳೂರು: ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ್ ಹೇಳಿದರು.ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ...
“ಕಂಕನಾಡಿ” ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ "ಕಂಕನಾಡಿ" ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ...
ಸೆ.10 ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ ಕುಂಪಲ ರವರ ನಿರ್ಮಾಣ ಹಾಗೂರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾದ ವೀಡಿಯೋ ಸಾಂಗ್ ಸೆಪ್ಟಂಬರ್ 10 ರಂದು ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ...
ಪಿಲಿಕುಳ ಕಂಬಳ – ಕರೆ ಮುಹೂರ್ತ
ಮಂಗಳೂರು: ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕರೆಗೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ...
ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ
ಮ೦ಗಳೂರು: ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಚಲನಚಿತ್ರ ಪ್ರದರ್ಶನ ಆಗಸ್ಟ್ 28 ರಂದು ಭಾರತ್ ಸಿನೆಮಾಸ್ ಇಲ್ಲಿ ನಡೆಯಿತು. ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ...
ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು...