ಜ.17ರಂದು “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ತೆರೆಗೆ
ಮಂಗಳೂರು: ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ“ ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ ಪ್ರೇಮಕತೆ, ಸುಂದರವಾದ ತಾಣಗಳಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸಿನಿಮಾ ಕನ್ನಡಿಗರಿಗೆ ಖಂಡಿತ ಇಷ್ಟವಾಗುತ್ತದೆ. ನಾನು ಸಿನಿಮಾದಲ್ಲಿ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಧ್ರುವ ಯುವ ಯಕ್ಷಗಾನ ಸ್ಫರ್ಧೆ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ಯಕ್ಷಧ್ರುವ ಯುವ ಯಕ್ಷಗಾನ ಸ್ಫರ್ಧೆಯು ಏಪ್ರಿಲ್ ತಿಂಗಳಾಂತ್ಯದಲ್ಲಿ ನಡೆಯಲಿದೆ.ಇದು ತೆಂಕು- ಬಡಗುತಿಟ್ಟುವಿನ ಯುವ ಯಕ್ಷಗಾನ ಕಲಾವಿದರ ಬಯಲಾಟ ಸ್ಪರ್ಧೆಯಾಗಿದ್ದು ಪ್ರಸಕ್ತ ಸ್ಪರ್ಧೆಯಲ್ಲಿ ಮೇಳದಲ್ಲಿ ತಿರುಗಾಟ ಮಾಡಿದ, ತಿರುಗಾಟ ಮಾಡುತ್ತಿರುವ ಕಲಾವಿದರು ಭಾಗವಹಿಸಬಹುದಾಗಿದೆ.ಯಕ್ಷಧ್ರುವ ಪಟ್ಲ ಪ್ರಕಾಶನ ಪ್ರಕಟಿಸಿದ ಶಿಮಂತೂರು, ಬಲಿಪ, ಬೊಟ್ಟಿಕೆರೆ, ಕೊಲೆಕಾಡಿ ಪ್ರಸಂಗ...
ಜನಮನಗೆದ್ದ `ಅಲನಿ ಮೆಲೊಡಿ ನೈಟ್’
ಮ೦ಗಳೂರು: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24 ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ ಸಂಗೀತ ರಸಮಂಜರಿಯಲ್ಲಿ ಒಂಬತ್ತು ಹಾಡುಗಳನ್ನು ಹಾಡಿ ಮನ ರಂಜಿಸಿದಳು.
ಕಾರ್ಯಕ್ರಮದಲ್ಲಿ ಮೊದಲಿಗೆ...
ಮುಂದಿನ ವರ್ಷ ಅಂತರಾಷ್ಟ್ರೀಯ ಚಲನಚಿತ್ರೋತ್ಸವ – ಜಿಲ್ಲಾಧಿಕಾರಿ
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.
ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವವನ್ನು ನಡೆಸಲಾಗಿದೆ. ಇದನ್ನು ಇನ್ನಷ್ಟು...
ʻಪಯಣ್ʼಕೊಂಕಣಿ ಚಲನಚಿತ್ರದ ಶತದಿನೋತ್ಸವ ಸಂಭ್ರಮಾಚರಣೆ
ಮ೦ಗಳೂರು:ಇಡೀ ವಿಶ್ವಾಧ್ಯಂತ ಚಲನ ಚಿತ್ರೋಧ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ. ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು,...
ಮಂಗಳೂರು : ಜನವರಿ 11 ಮತ್ತು 12 ರಂದು ಕದ್ರಿಪಾರ್ಕಿನಲ್ಲಿ ಕಲಾ ಪರ್ಬ
ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ' ಕಲಾ ಪರ್ಬ ' ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ' ಅಸ್ತ್ರ ' ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕರಾವಳಿ ಉತ್ಸವದ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಕಲಾ ಮೇಳದಲ್ಲಿ ಸುಮಾರು 150 ಕಲಾ ಮಳಿಗೆಗಳಲ್ಲಿ ಕಲಾವಿದರು ತಮ್ಮ...
ತುಳುವಿಗೆ ಬರಲಿದೆ ಮತ್ತೊಂದು ವಿನೂನತ ಅದ್ದೂರಿ ನಾಟಕ “ಶಿವಾಜಿ”
ಮಂಗಳೂರು: ಹೊಸತನಕ್ಕೆ ಇನ್ನೊಂದು ಹೆಸರಾಗಿರುವ ವಿಜಯಕುಮಾರ್ ಕೊಡಿಯಾಲ್‌ಬೈಲ್ ಅವರಿಂದ ತುಳು ನಾಟಕ ರಂಗಕ್ಕೆ ಮತ್ತೊಂದು ವಿನೂತನ ಅದ್ದೂರಿ ನಾಟಕ ಸದ್ಯವೇ ಸೇರ್ಪಡೆಯಾಗಲಿದೆ. ಆ ಮೂಲಕ ತುಳು ರಂಗಭೂಮಿಯ ಕಲಾಮಾತೆಗೆ ಮತ್ತೊಂದು ಚಿನ್ನದ ಕಿರೀಟ ಸಮರ್ಪಣೆಯಾಗಲಿದೆ.ಈಗಾಗಲೇ "ಶಿವದೂತೆ ಗುಳಿಗೆ" ನಾಟಕದ ಮೂಲಕ ಹೊಸ ದಾಖಲೆ ಬರೆದಿರುವ ಹಾಗೂ ಬೇರೆ ಭಾಷೆಯ ರಂಗಕರ್ಮಿಗಳು ತುಳು ರಂಗಭೂಮಿಯನ್ನು ಬೆರಗುಗಣ್ಣಿನಿಂದ...
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್...
ಶನಿ ಮಹಾತ್ಮೆ ನಾಟಕದ ಟೀಸರ್, ಪೋಸ್ಟರ್ ಬಿಡುಗಡೆ
ಮಂಗಳೂರು; ಶ್ರೀ ಲಲಿತೆ ಕಲಾವಿದರು (ರಿ) ಮಂಗಳೂರು ಇವರ ನೂತನ ಕಲಾಕೃತಿ ಕದ್ರಿ ನವನೀತ ಶೆಟ್ಟಿಯವರು ರಚಿಸಿರುವ ಜೀವನ್ ಉಳ್ಳಾಲ್ ನಿರ್ದೇಶನ, ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದಲ್ಲಿ ತಯಾರಾಗುತ್ತಿರುವ ಶನಿ ಮಹಾತ್ಮೆ ತುಳು ಕನ್ನಡ ಪೌರಾಣಿಕ ನಾಟಕದ ಟೀಸರ್ ಮತ್ತು ಪೋಸ್ಟರ್ ಬಿಡುಗಡೆ ಕದ್ರಿ ಮಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಯಕ್ಷಧ್ರುವ...
ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ
ಮ೦ಗಳೂರು: ಜರ್ಮನಿಯು ಏಕೀ ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ ಸ್ಥಾಪಿಸಿಔಪಚಾರಿಕವಾಗಿ ಘೋಷಣೆ ಮಾಡುವ ದಿನ.ಮುಖ್ಯ ಅತಿಥಿಗಳಾಗಿ ಭಾರತೀಯ...