ಜ.10: ಸ್ವರಾನುಬಂಧ ಸಂಗೀತ ಉತ್ಸವ
ಮಂಗಳೂರು: ನಗರದ ನವ ಭಾರತ್ ಸರ್ಕಲ್ ಬಳಿಯಿರುವ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜನವರಿ 10 ರಂದು ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆಯ ವರೆಗೆ ಸ್ವರಾನುಬಂಧ ಸಂಗೀತ ಉತ್ಸವ ನಡೆಯಲಿದೆ ಎಂದು ಕಲಾ ಸಾಧನ ಸಂಸ್ಥೆ ನಿರ್ದೇಶಕಿ ಶ್ರೀಮತಿ ವಿಭಾ ನಾಯಕ್ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು .ಈ ಉತ್ಸವದಲ್ಲಿ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ...
ನ.21: ‘ಫುಲ್ ಮಿಲ್ಸ್’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಮಂಗಳೂರು: ಟೈಟಲ್ ನಿಂದಲೇ ಕುತೂಹಲ ಕೆರಳಿಸಿರುವ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಚಿತ್ರದ ನಿರ್ದೇಶಕ ವಿನಾಯಕ್ ಇನ್ಸ್ಟಾಗ್ರಾಮ್ ಮೂಲಕ ನನ್ನನ್ನು ಸಂಪರ್ಕಿಸಿದರು. ಅವರು ಹೇಳಿದ ಕಥೆ ಕೇಳಿ...
ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬಿಡುಗಡೆ
ಮಂಗಳೂರು: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ...
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ
ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ...
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಕ್ವಾಮಿಡಿ ಟೀಸರ್ ಬಿಡುಗಡೆ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಕ್ವಾಮಿಡಿ ಟೀಸರ್ ಮಂಗಳೂರಿನ ಸಿಟಿಸೆಂಟರ್ ಮಾಲ್ ನಲ್ಲಿ ಬಿಡುಗಡೆಗೊಂಡಿತು.ಜೈ ಸಿನಿಮಾ ತುಳು ಮತ್ತು ಕನ್ನಡ ಭಾಷೆಯಲ್ಲಿ ನವಂಬರ್ 14 ರಂದು ತೆರೆ ಕಾಣಲಿದೆ.ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಹೆಜ್ಜೆ ಇಡುತ್ತಿದ್ದೇವೆ. ಬಹಳಷ್ಟು ಯಶಸ್ವಿ ಸಿನಿಮಾಗಳನ್ನು ನೀಡಿದ ನಿರ್ಮಾಪಕರು ನಿರ್ದೇಶಕರು ತುಳುಚಿತ್ರರಂಗದಲ್ಲಿ...
`ಗಜಾನನ ಕ್ರಿಕೆಟರ್ಸ್’ ಜನವರಿಯಲ್ಲಿ ತೆರೆಗೆ
ಮ೦ಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ.ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ...
ಜುಲೈ 11: “ಧರ್ಮ ಚಾವಡಿ” ತುಳು ಚಿತ್ರ ಬಿಡುಗಡೆ
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ "ಧರ್ಮ ಚಾವಡಿ" ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ...
ಭ್ರಾಮರಿ ಯಕ್ಷಮಿತ್ರರು : ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ
ಮ೦ಗಳೂರು: ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯುವ 8ನೇ ವರ್ಷದ ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳೂರಿನ ವುಡ್‌ಲ್ಯಾಂಡ್ ಹೊಟೇಲ್‌ನಲ್ಲಿ ಸೋಮವಾರ ಸಂಜೆ ಜರಗಿತು. ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ದೀಪ ಬೆಳಗಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭ ಭ್ರಾಮರಿ ಯಕ್ಷಮಿತ್ರರು ಟ್ರಸ್ಟ್‌ನ...
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ನವಂಬರ್ 14 ರಂದು ತೆರೆಗೆ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು. "ಜೈ" ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ...
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಜೂನ್ 1 ರಂದು ಅಡ್ಯಾರ್...










