ರೇಮಂಡ್ ಡಿಕೂನಾ ತಾಕೊಡೆ ಅವರ ಆಭರಣಗಳು ಪುಸ್ತಕ ಬಿಡುಗಡೆ
ಮ೦ಗಳೂರು: ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ್ ಹೇಳಿದರು.ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ...
“ಕಂಕನಾಡಿ” ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ "ಕಂಕನಾಡಿ" ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು.ಐವನ್ ಡಿ ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್ ಪಾಂಡೇಶ್ವರ್ ಕ್ಯಾಮರ ಚಾಲನೆ ನೀಡಿದರು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ...
ಸೆ.10 ರಂದು “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ ಕುಂಪಲ ರವರ ನಿರ್ಮಾಣ ಹಾಗೂರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾದ ವೀಡಿಯೋ ಸಾಂಗ್ ಸೆಪ್ಟಂಬರ್ 10 ರಂದು ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ...
ಪಿಲಿಕುಳ ಕಂಬಳ – ಕರೆ ಮುಹೂರ್ತ
ಮಂಗಳೂರು: ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕರೆಗೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ...
ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ
ಮ೦ಗಳೂರು: ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಚಲನಚಿತ್ರ ಪ್ರದರ್ಶನ ಆಗಸ್ಟ್ 28 ರಂದು ಭಾರತ್ ಸಿನೆಮಾಸ್ ಇಲ್ಲಿ ನಡೆಯಿತು. ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ...
ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ
ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು...
ಆ.24: ಪುರಭವನದಲ್ಲಿ “ತುಳುನಾಡ ಜಾನಪದ ಉಚ್ಛಯ
ಮಂಗಳೂರು: “ಅಖಿಲ ಭಾರತ ತುಳು ಒಕ್ಕೂಟದ ವತಿಯಿ೦ದ ಅಗಸ್ಟ್ 24, ಶನಿವಾರದಂದು ಪುರಭವನದಲ್ಲಿ ತುಳುನಾಡ ಜಾನಪದ ಉಚ್ಛಯ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ತುಳುವರ ಸಹಕಾರ ನಿರೀಕ್ಷಿಸುತ್ತಿದ್ದೇವೆ“ ಎಂದು ಸಂಘಟನೆಯ ಅಧ್ಯಕ್ಷ ಎಸಿ ಭಂಡಾರಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಅಂದು ಬೆಳಗ್ಗೆ 8.30ಕ್ಕೆ ತುಳುವೆರ ದಿಬ್ಬಣ ಮೆರವಣಿಗೆ ನಡೆಯಲಿದೆ. ಇದರಲ್ಲಿ ಸುಮಾರು 8 ಜಾನಪದ ಕಲಾಕೂಟಗಳು ಭಾಗವಹಿಸಲಿವೆ. ಈ...
ಆಗೋಸ್ಟ್ 23 ರಂದು “ಅನರ್ಕಲಿ” ತುಳು ಸಿನಿಮಾ ತೆರೆಗೆ
ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ "ಅನರ್ ಕಲಿ" ತುಳು ಸಿನಿಮಾ ಆಗಸ್ಟ್ 23ರಂದು ಬಿಡುಗಡೆಯಾಗಲಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಲಯನ್ ಕಿಶೋರ್ ಡಿ ಶೆಟ್ಟಿ ಅವರು, “ಅನರ್ಕಲಿ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ....
ಏಪ್ರಿಲ್ 19 – 20: ಶಿವಮೊಗ್ಗ ಕಂಬಳ
ಮಂಗಳೂರು: ಕರಾವಳಿಯ ಹೆಸರಾಂತ ಜಾನಪದ ಕ್ರೀಡೆ ಕಂಬಳ ಕಳೆದ ವರ್ಷ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನೆರವೇರಿದ ಬಳಿಕ ಇದೇ ಮೊದಲ ಬಾರಿಗೆ ಮಲೆನಾಡಿಗೂ ವಿಸ್ತರಿಸಲು ಸನ್ನದ್ಧವಾಗಿದ್ದು, ಅದಕ್ಕಾಗಿ ಈಗಲೇ ಪೂರಕ ಸಿದ್ಧತೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ, ರೋಟರಿ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 3181 ಮತ್ತು 3182 ಹಾಗೂ ಶಿವಮೊಗ್ಗ ಕಂಬಳ ಸಮಿತಿಯನ್ನು ರಚಿಸಿ ಇದರ...
“ಕಲ್ಜಿಗ’ ಚಿತ್ರದ ಟ್ರೇಲರ್ ಬಿಡುಗಡೆ
ಮಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಅನಾವಣಗೊಂಡಿದೆ. ಚಿತ್ರತಂಡ, ನಾನಾ ಕ್ಷೇತ್ರದ...