26.6 C
Karnataka
Friday, April 4, 2025

ಕಲೆ-ಸಂಸ್ಕ್ರತಿ

ರೂಪೇಶ್ ಶೆಟ್ಟಿ ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ

ಮಂಗಳೂರು: ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಆದಿತ್ಯವಾರ ಸಂಜೆ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ...

ಎರ್ನಕುಲಂನಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಭಕ್ತಿ ಸಂಗೀತ ಕಾರ್ಯಕ್ರಮ

ಮಂಗಳೂರು, ಕೇರಳದ ಎರ್ನಕುಲಂ ತಿರುಮಲ ದೇವಸ್ಥಾನದಲ್ಲಿ 48 ನೇ ಅಖಂಡ ಭಜನಾ ಸಪ್ತಾಹದ ಮಹೋತ್ಸವದ ಅಂಗವಾಗಿ ಆಗಸ್ಟ್ 17ರ೦ದು ವಿಭಾ ಶ್ರೀನಿವಾಸ್ ನಾಯಕ್ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.ತಬಲಾದಲ್ಲಿ ಕೃಷ್ಣಕುಮಾರ್, ಹಾರ್ಮೋನಿಯಂ ನಲ್ಲಿ ರಾಧಾಕೃಷ್ಣ ಭಟ್, ಹೃಶಿಕೇಶ್ ಪಾಕ್ವಾಜ್, ಶ್ರೀಜಿತ್, ಕೃಷ್ಣಕಾಂತ್, ಮಹೇಶ್ವರ ತಾಳ ದಲ್ಲಿ ಸಾಥ್ ನೀಡಿದರು.

ಬಿಜೆಪಿ ಮಂಗಳೂರು ದಕ್ಷಿಣದ ಅರ್ಥಪೂರ್ಣ ಆಟಿ ಪರ್ಬ

ಮಂಗಳೂರು: ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ಬಂತೆಂದರೆ ಆಟಿ ಕಳಂಜದ್ದೇ ಸುದ್ದಿ. ಅಂತೆಯೇ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಕೆನರಾ ಹೈಸ್ಕೂಲ್ ಉರ್ವ ಬಳಿ ಇರುವ ಸ್ಕೌಟ್ & ಗೈಡ್ ಸಭಾಭವನದಲ್ಲಿ ಆಟಿದ ಪರ್ಬ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನಡೆಯಿತು. ಆಟಿದ ಪರ್ಬ ಕಾರ್ಯಕ್ರಮವನ್ನು ಸಂಸದರಾದ ಕ್ಯಾ....

ಆ.9ರಂದು “ಇದು ಎಂಥ ಲೋಕವಯ್ಯ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಆಗಸ್ಟ್ 9ರಂದು ರಾಜ್ಯಾದ್ಯಂತ ತೆರೆ ಕಾಣಲಿರುವ ಇದು ಎಂಥ ಲೋಕವಯ್ಯ ಸಿನಿಮಾದ ಪ್ರೀಮಿಯರ್ ಪ್ರದರ್ಶನದ ಉದ್ಘಾಟನೆ ಕಾರ್ಯಕ್ರಮ ಬುಧವಾರ ಸಂಜೆ ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆಯಿತು.ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತಾಡಿ, “ಚಿತ್ರದ ನಿರ್ಮಾಪಕ ಮಿತ್ರ ನರೇಶ್ ಶೆಣೈ ಅವರು ಒಬ್ಬ...

ಮ೦ಗಳೂರು:ಧಾರವಾಹಿಗೆ ಪ್ರಧಾನ ಪಾತ್ರಗಳ ಆಯ್ಕೆ ಪ್ರಕ್ರಿಯೆ

ಮ೦ಗಳೂರು: ZEE KANNADA ವಾಹಿನಿಯ, ಸುಖಧರೆ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಭಕ್ತಿಪ್ರದಾನ ಪೌರಾಣಿಕ ಧಾರವಾಹಿಗೆ ʼ ಉಘೇ ಉಘೇ ಮಾದೇಶ್ವರʼ ಧಾರವಾಹಿ ಖ್ಯಾತಿಯ ನಿರ್ದೇಶಕರಾದ ಕೆ. ಮಹೇಶ್‌ ಸುಖಧರೆ ನೇತೃತ್ವದಲ್ಲಿ ಪ್ರಧಾನ ಪಾತ್ರಗಳ ಆಯ್ಕೆಯ ಪ್ರಕ್ರಿಯೆ ಮಂಗಳೂರಿನಲ್ಲಿ ನಡೆಸಲಾಗುತ್ತಿದೆ. ಕಲಾವಿದರ ವಯಸ್ಸಿನ ಮಿತಿ : ಗಂಡು ಹಾಗೂ ಹೆಣ್ಣು- 6 ರಿಂದ 50 ವಯಸ್ಸಿನವರು, ಪ್ರಮುಖವಾಗಿ- ನಾಯಕ,...

ಆ.3ರಂದು ಪುರಭವನದಲ್ಲಿ ‘ಭ್ರಾಮರಿ ಯಕ್ಷ ವೈಭವ’

ಮ೦ಗಳೂರು: ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ಏಳನೇ ವರ್ಷದ ಭ್ರಾಮರಿ ಯಕ್ಷವೈಭವ ೨೦೨೪, ಯಕ್ಷ ಛಾಯಾಚಿತ್ರ ಪ್ರದರ್ಶನ, ಪ್ರಶಸ್ತಿ ಪ್ರದಾನ ಮತ್ತು ಉಚಿತ ಯಕ್ಷಗಾನ ಪ್ರದರ್ಶನ ಆ.3 ರಂದು ಸಂಜೆ ೪ ಗಂಟೆಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.ಸಂಜೆ 7 ಗಂಟೆಯಿಂದ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ವಿವಿ ವಿಶ್ರಾಂತ...

ಬಹು ನಿರೀಕ್ಷಿತ ʻಪಯಣ್ʼ ಕೊಂಕಣಿ ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮ೦ಗಳೂರು: ʻಸಂಗೀತ್ ಘರ್ʼ ಮಂಗಳೂರು ಬ್ಯಾನರ್ನ ಅಡಿಯಲ್ಲಿ ತಯಾರಾಗಿರುವ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಪೋಸ್ಟರ್ ಬಿಡುಗಡೆ ಸಮಾರಂಭವು ಜು.28ರಂದು ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನೆರವೇರಿತು. ಮಾಯ್ದೆ ದೇವುಸ್ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿಕೋಸ್ಟಾ, ಡೊನ್ ಬೊಸ್ಕೊ ಕ್ಲಬ್ ಅಧ್ಯಕ್ಷರಾದ ಆಂಟನಿ ಒಲಿವೆರಾ ಮತ್ತು ಕಾರ್ಯದರ್ಶಿ ಜ್ಯೋ ಡಿಸೋಜಾರವರು ಜೊತೆಗೂಡಿ...

ಚೆನ್ನೈ ಯಲ್ಲಿ ಜನ ಮನ ಸೂರೆಗೊಂಡ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ

ಮಂಗಳೂರು: ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡ ದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ,ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲ ದಲ್ಲಿ ಹಾಗೂ ಚೆನ್ನೈ...

ಭ್ರಾಮರೀ ಯಕ್ಷವೈಭವ-2024ರ ಆಮಂತ್ರಣ ಪತ್ರಿಕೆ ,ಪೋಸ್ಟರ್ ಬಿಡುಗಡೆ

ಮ೦ಗಳೂರು: ಯಕ್ಷಗಾನ ಎಂಬುದು ಕೇವಲ ಒಂದು ಕಲೆಯಲ್ಲ. ಅದು ಪೂಜೆಗೆ ಸಮಾನಾದ ಸೇವೆ. ಯಕ್ಷಗಾನದ ಸೇವೆ ಮಾಡುವವರಿಗೆ ಸದಾ ದೇವತಾನುಗ್ರಹ ಪ್ರಾಪ್ತವಾಗುತ್ತದೆ ಎಂದು ಉದ್ಯಮಿ ಬಿ. ಶಿವಪ್ರಸಾದ್ ಪ್ರಭು ಅಭಿಪ್ರಾಯ ಪಟ್ಟರು.ಭ್ರಾಮರೀ ಯಕ್ಷಮಿತ್ರರು ಟ್ರಸ್ಟ್ ಸಂಯೋಜನೆಯಲ್ಲಿ ಆಗಸ್ಟ್ 3 ರಂದು ಪುರಭವನದಲ್ಲಿ ಜರಗಲಿರುವ ಭ್ರಾಮರೀ ಯಕ್ಷವೈಭವ-2024ರ ಆಮಂತ್ರಣ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆಗೊಳಿಸಿ ಅವರು...

ಶ್ರೀ ಲಲಿತೆ ಯ “ಶನಿ ಮಹಾತ್ಮೆ ” ನಾಟಕ ಮುಹೂರ್ತ

ಮಂಗಳೂರು: "ರಂಗ ಸವ್ಯಸಾಚಿ ಕಿಶೋರ್ ಡಿ ಶೆಟ್ಟಿ ನೇತೃತ್ವದ ಶ್ರೀ ಲಲಿತೆ ಕಲಾವಿದರು (ರಿ ) ತಂಡದ ಮೂಲಕ ಪ್ರದರ್ಶನ ಕಾಣಲಿರುವ "ಶನಿ ಮಹಾತ್ಮೆ " ತುಳು ಪೌರಾಣಿಕ ನಾಟಕವು ತುಳು ರಂಗ ಭೂಮಿಯಲ್ಲಿ ಸಂಚಲನ ಉಂಟು ಮಾಡಲಿದೆ " ಎಂದು ಕದಿರೆಯ ಕಲಾವಿದರು ಸಂಸ್ಥೆಯ ಅಧ್ಯಕ್ಷ ಗೋಕುಲ್ ಕದ್ರಿ ಹೇಳಿದರು.ಕದ್ರಿ ಯಲ್ಲಿ ಜರಗಿದ...