ಪಂಡಿತ್ ಉಪೇಂದ್ರ ಭಟ್ ಅವರಿಗೆ 75 ನೇ ಹುಟ್ಟುಹಬ್ಬದ ಸನ್ಮಾನ
ಮ೦ಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ದೈತ್ಯ ಪ್ರತಿಭೆ, ಪಂಡಿತ್ ಭೀಮಸೇನ ಜೋಷಿ ಅವರ ಶಿಷ್ಯ, ಅಸಂಖ್ಯಾತ ಪ್ರಶಸ್ತಿಗಳಿಗೆ ಭಾಜನರಾಗಿರುವ ಪಂಡಿತ್ ಉಪೇಂದ್ರ ಭಟ್ ಅವರ 75 ನೇ ವರ್ಷದ ಜನ್ಮದಿನದ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಯೂತ್ ಆಫ್ ಜಿಎಸ್ ಬಿ ವಾಹಿನಿ
ಕಾರ್ಯಕ್ರಮವನ್ನು...
“ಗಬ್ಬರ್ ಸಿಂಗ್” ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್,...
ಬಹುನಿರೀಕ್ಷಿತ ಕೊಂಕಣಿ ಸಿನಿಮಾ ‘ಪಯಣ್’ ಚಿತ್ರೀಕರಣ ಆರಂಭ
ಮಂಗಳೂರು: ʻಸಂಗೀತ್ ಘರ್ʼ ಬ್ಯಾನರ್ನಡಿಯಲಿ ತಯಾರಾಗುವ ಯೊಡೆಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನಿರ್ದೇಶಕ ಜೋಯಲ್ ಪಿರೇರಾ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ 'ಪಯಣ್' (ಪ್ರಯಾಣ) ಇದರ ಚಿತ್ರೀಕರಣ ಏಪ್ರಿಲ್ 19 ರಂದು ಮಂಗಳೂರಿನ ʻವೈಟ್ ಡವ್ಸ್ʼ ನಿರಾಶ್ರಿತರ ಆಶ್ರಮದಲ್ಲಿ ಆರಂಭಗೊಂಡಿತು.
ನೀಟಾ ಪೆರಿಸ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ʻಸಂಗೀತ್ ಗುರುʼ ಎಂದೇ ಪ್ರಸಿದ್ಧರಾಗಿರುವ...
ಅರಳು 2024 : ಮಕ್ಕಳ ನಾಟಕೋತ್ಸವ
ಮಂಗಳೂರು:ಕಲಾಭಿ(ರಿ.) ಮಂಗಳೂರು ಹಾಗೂ ಕೆನರಾ ಕಲ್ಚರಲ್ ಅಕಾಡೆಮಿ ಯ ಜಂಟಿ ಆಶ್ರಯದಲ್ಲಿ ಮೂಡಿಬಂದ ,ಏಪ್ರಿಲ್ 11 ರಂದು ಪ್ರಾರಂಭಗೊಂಡ ''ಅರಳು 2024' ಎಂಬ ಮಕ್ಕಳ ರಂಗಭೂಮಿಯ ವಿಶೇಷ ಕಾರ್ಯಾಗಾರವು 'ಮಕ್ಕಳ ನಾಟಕೋತ್ಸವ'ವಾಗಿ , ಸಮಾರೋಪ ಕಾರ್ಯಕ್ರಮದೊಂದಿಗೆ ಏಪ್ರಿಲ್ 21ರಂದು ಕೆನರಾ ಪದವಿ ಪೂರ್ವ ಕಾಲೇಜು, ಮಂಗಳೂರು ಇಲ್ಲಿನ ಬಯಲು ರಂಗಮಂದಿರದಲ್ಲಿ ಸಂಪನ್ನವಾಯಿತು.
ಸಮಾರೋಪ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ...
ಕಲಾಕುಲ್: ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್
ಮ೦ಗಳೂರು: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರೊಡನೆ ಒಡಂಬಡಿಕೆ ಮಾಡಿಕೊಂಡ ಮಂಗಳೂರಿನ ಕೊಂಕಣಿ ನಾಟಕ ರೆಪರ್ಟರಿ ಕಲಾಕುಲ್ ಇಲ್ಲಿ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುವುದು ಎ೦ದು ಮಾಂಡ್ ಸೊಭಾಣ್.ಗುರಿಕಾರ ಎರಿಕ್ ಒಝೇರಿಯೊ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಕೊ೦ಕಣಿ ಸಾಂಸ್ಕೃತಿಕ ಕ್ಷೇತ್ರದ ದಿಗ್ಗಜ ಮಾಂಡ್ ಸೊಭಾಣ್...
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ: ಫೂಟ್‌ಪ್ರಿಂಟ್ಸ್ 2024
ಬೆ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಈಶಾನ್ಯ ಭಾರತ ಮತ್ತು ಟಿಬೆಟಿಯನ್ ವಿದ್ಯಾರ್ಥಿಗಳ ವೇದಿಕೆ (NETSF) ಏಪ್ರಿಲ್ 13, ರಂದು ಭಾರತದ ಈಶಾನ್ಯ ಪ್ರದೇಶ ಮತ್ತು ಟಿಬೆಟ್‌ನ ಶ್ರೀಮಂತ ಮತ್ತು ವೈವಿಧ್ಯಮಯ ಸಂಸ್ಕೃತಿಗಳನ್ನು ಆಚರಿಸಲು ತನ್ನ ವಾರ್ಷಿಕ ಕಾರ್ಯಕ್ರಮವಾದ ಫೂಟ್‌ಪ್ರಿಂಟ್ಸ್ 2024 ಆಯೋಜಿಸಿತ್ತು.
ಕಾರ್ಯಕ್ರಮವು ಬ್ಯಾಂಡ್ ಬಾಯ್ಸ್ ಓವರ್ ಫ್ಲವರ್ಸ್ ಅವರ ಪ್ರದರ್ಶನದೊಂದಿಗೆ ಪ್ರಾರಂಭವಾಯಿತು, ನಂತರ ನಾಗಾಲ್ಯಾಂಡ್‌ನ...
ಸುರತ್ಕಲ್ ಪಟ್ಲ ಫೌಂಡೇಶನ್ ಘಟಕದ ಚತುರ್ಥ ವಾರ್ಷಿಕೋತ್ಸವ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, "ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ...
ಎ. 14 ರಂದು ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ವಾರ್ಷಿಕೋತ್ಸವ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ), ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಸಮಾರಂಭವು ಎಪ್ರಿಲ್ 14 ರಂದು ಸಂಜೆ 6.30 ಕ್ಕೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಲಿದೆ.ಸಮಾರಂಭವನ್ನು ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ...
ಮಂಗಳೂರು ವಿವಿ: ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸಾಧನೆ
ಮಂಗಳೂರು: ಲುಧಿಯಾನದ ಪಂಜಾಬ್ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ತಂಡವು ಭಾಗವಹಿಸಿ ಏಕಾಂಕ ನಾಟಕದಲ್ಲಿ ದ್ವಿತೀಯ ಸ್ಥಾನ, ಪ್ರಹಸನ (Skit) ದಲ್ಲಿ ತೃತೀಯ ಸ್ಥಾನ, ಜಾನಪದ ವಾದ್ಯ ವೃಂದದಲ್ಲಿ ದ್ವಿತೀಯ ಸ್ಥಾನ, ಶಾಸ್ತ್ರೀಯ ಕೊಳಲು ವಾದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹಾಗೂ...
ಸಂಸ್ಕೃತ ಅಧ್ಯಯನದಿಂದ ಅಪರಿಮಿತ ಜ್ಞಾನ ಸಿದ್ಧಿ: ಡಾ.ಸಚಿನ್ ಕಠಾಳೆ
ಮಂಗಳೂರು : ಸಂಸ್ಕೃತ ಭಾಷೆಯನ್ನು ತಪಸ್ಸಿನ ರೂಪದಲ್ಲಿ ಅಧ್ಯಯನ ಮಾಡುವುದರಿಂದ ಅಪರಿಮಿತ ಜ್ಞಾನ ಸಿದ್ಧಿಯಾಗುತ್ತದೆ.ಸಂಸ್ಕೃತ ಭಾಷೆಯ ಸಂಭಾಷಣೆಯಿಂದ ಮನಸ್ಸಿನ ಸ್ಥಿತಿ ಅತ್ಯಂತ ಶುದ್ಧವಾಗುತ್ತದೆ. ಸಂಸ್ಕೃತ ತಿಳಿದವರು ಎಲ್ಲರ ಜತೆ ಸಂಸ್ಕೃತದಲ್ಲೇ ಸಂಭಾಷಣೆ ಮಾಡುವ ಮೂಲಕ ಭಾಷೆಯನ್ನು ಎಲ್ಲೆಡೆ ಪಸರಿಸಲು ಪ್ರಯತ್ನಿಸಬೇಕು ಎಂದು ಸಂಸ್ಕೃತ ಭಾರತಿಯ ಅಖಿಲ ಭಾರತ ಸಹಪ್ರಶಿಕ್ಷಣ ಪ್ರಮುಖ ಡಾ.ಸಚಿನ್ ಕಠಾಳೆ ಹೇಳಿದರು.ಸಂಸ್ಕೃತ...