26.5 C
Karnataka
Saturday, November 23, 2024

ಕಲೆ-ಸಂಸ್ಕ್ರತಿ

ಕೊರಗ ಭಾಷೆಗೂ 2000 ಕಿಮೀ ದೂರದಲ್ಲಿರುವ ಬ್ರಾಹುಯಿ ಭಾಷೆಗೂ ಸಾಮ್ಯತೆ!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನವೊಂದರಲ್ಲಿ, ಉತ್ತರ ದ್ರಾವಿಡ ಭಾಷೆಗಳು ಮತ್ತು ಕೊರಗ ಭಾಷೆಯ ಅನುವಂಶಿಕ ವ್ಯಾಕರಣ ಲಕ್ಷಣಗಳಲ್ಲಿ ಸಾಮ್ಯತೆ ಕಂಡುಬಂದಿದೆ.ಪಾಕಿಸ್ತಾನದಲ್ಲಿ 2000 ಕಿಮೀ ದೂರದಲ್ಲಿರುವ ಬ್ರಾಹುಯಿಯೊಂದಿಗೆ ಭಾಷಾ ಹೋಲಿಕೆ ಇರುವುದು ಅಚ್ಚರಿಮೂಡಿಸಿದೆ.ಕೊರಗರ ಮಾತೃಸಂಬಂಧೀ ಜೀನೋಮ್‍ಗಳ (DNA) ಕುರಿತು ನಡೆಸಿದ ಅಧ್ಯಯನದಲ್ಲಿ, ಕೊರಗ ಭಾಷೆ ಸಿಂಧೂ ನಾಗರೀಕತೆಯ ಅವನತಿಯ ಸಮಯದಲ್ಲಿ ದಕ್ಷಿಣದ...

“ಪುರುಷೋತ್ತಮನ ಪ್ರಸಂಗ” ಚಿತ್ರ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಗೆ

ಮಂಗಳೂರು: ರಾಷ್ಟ್ರಕೂಟ ಪಿಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ "ಪುರುಷೋತ್ತಮನ ಪ್ರಸಂಗ" ಸಿನಿಮಾ ಮಾಚ್೯ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ .ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತ, ಬಜಪೆ, ಮುರನಗರ, ಕೆಂಜಾರ್ ಮೊದಲಾದ...

“ಕೂಪ ಮಂಡೂಕ” ಕಿರುಚಿತ್ರಕ್ಕೆ 9 ವಿಭಾಗಗಳಲ್ಲಿ ಪ್ರಶಸ್ತಿ

ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ, ವಿಠಲ್ ಶೆಟ್ಟಿ ಫೌಂಡೇಶನ್ ಮತ್ತು ಫಿಜಾ ನೆಕ್ಸಸ್ ಮಾಲ್ ಸಹೋಯೋಗದಲ್ಲಿ ಅಸ್ತ್ರ ಗ್ರೂಪ್ ಮಿನಿ ಸಿನಿ ಅವಾರ್ಡ್ ಕಾರ್ಯಕ್ರಮದಲ್ಲಿ ಲಕುಮಿ ಕ್ರಿಯೇಷನ್ ಬ್ಯಾನರ್ ನಡಿಯಲ್ಲಿ, ಕಿಶೋರ್ ಡಿ ಶೆಟ್ಟಿ ನಿರ್ಮಾಣದ, ರಂಗಭೂಮಿ, ಚಲನಚಿತ್ರ ಯುವ ನಟ, ನಿರ್ದೇಶಕ ಚೇತನ್ ಜಿ ಪಿಲಾರ್ ನಿರ್ದೇಶನದ "ಕೂಪ...

ಫೆ.25ರಂದು‌ ಯಕ್ಷಗಾನ ಅಂಚೆಚೀಟಿ ಬಿಡುಗಡೆ

ಮಂಗಳೂರು: ಭಾರತೀಯ ಅಂಚೆ ಇಲಾಖೆ ಮತ್ತು ಎಂ.ಆರ್.ಪಿ.ಎಲ್ ಸಹಭಾಗಿತ್ವದಲ್ಲಿ ಯಕ್ಷಗಾನ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಫೆ.25ಕ್ಕೆ ರಂದು‌ ಬೆಳಗ್ಗೆ 1೦ ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರು ಕರ್ನಾಟಕ ವೃತ್ತ...

ಡಾ. ಜೆರಿ ನಿಡ್ಡೊಡಿಯವರಿಗೆ ಕೊಂಕಣಿ ಲೇಖಕ್ ಸಂಘ್‌ನ ಪ್ರಶಸ್ತಿ ಪ್ರದಾನ

ಮಂಗಳೂರು: ಪ್ರತಿಯೊಂದು ಸಮುದಾಯಕ್ಕೆ ಅವರದ್ದೆ ಆದ ಸಂಸ್ಕೃತಿ ಇರುವಂತೆ ನಮಗೆ ಕೊಂಕಣಿ ಭಾಷಿಕರಿಗೂ ಒಂದು ಸಂಸ್ಕೃತಿ ಇದೆ. ಇದು ತಲೆತಲಾಂತರದಿಂದ ಹರಿದು ಬಂದಿದ್ದು ಪರಿವರ್ತನಾಶೀಲಾ ವಾಗಿದೆ. ಬದಲಾವಣೆ ಪ್ರಕೃತಿ ನಿಯಮ. ಹಾಗಿರುವಾಗ ಸಮಾಜದೊಡಗಿನ ಮಧುರ ಬಾಂಧವ್ಯಕ್ಕಾಗಿ ಸಮಾನತೆಯನ್ನು ಗುರುತಿಸಿಕೊಳ್ಳುವುದು ಅಗತ್ಯ. ಬದಲಾವಣೆಯ ಬಿರುಗಾಳಿಯಲ್ಲಿ ನಮ್ಮ ಸಂಸ್ಕೃತಿ-ಸಂಪ್ರದಾಯದ ಉತ್ತಮ ಅಂಶಗಳನ್ನು ಉಳಿಸಿಕೊಂಡು, ಭಾಷೆ-ನಾಡು-ನುಡಿಯ ಸಂಸ್ಕೃತಿಯ ಬೇರುಗಳೊಂದಿಗೆ...

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ

ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ "ಗಬ್ಬರ್ ಸಿಂಗ್" ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್ ಡೊಲ್ಪಿನ್ ಕೊಳಲಗಿರಿ ಅವರ...

ಕೆಟಿಎಂ ಕನ್ನಡ ಚಲನ ಚಿತ್ರ ಫೆಬ್ರವರಿ 16 ಕ್ಕೆ ತೆರೆಗೆ

ಮಂಗಳೂರು: ಮಹಾಸಿಂಹ ಮೂವೀಸ್ ಲಾಂಛನದಲ್ಲಿ ತಯಾರಾದ ದೀಕ್ಷಿತ್ ಶೆಟ್ಟಿ ಅಭಿನಯದ ಕೆಟಿಎಂ ಕನ್ನಡ ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಟಿ ಉಷಾ ಭಂಡಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ದಕ್ಷಿಣಕನ್ನಡ ಜಿಲ್ಲೆಯ ಬೇರೆ ಬೇರೆ ತಾಣಗಳಲ್ಲಿ ಕೆಟಿಎಂ ಸಿನಿಮಾಕ್ಕೆ ಚಿತ್ರೀಕರಣ...

ಪಯಣ್‌ʼ ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಟೈಟಲ್‌ ಅನಾವರಣ

ಮ೦ಗಳೂರು: ಕಳೆದ 55 ವರ್ಷಗಳಿಂದ ದೇಶ-ವಿದೇಶಗಳಲ್ಲಿ 110ಕ್ಕೂ ಮಿಕ್ಕಿ ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿ, ಕೊಂಕಣಿ ಜನರ ಮನೆ ಮಾತಾಗಿರುವ ಹೆಸರಾಂತ ಗಾಯಕ, ಗೀತೆ ರಚನೆಗಾರ ಮೆಲ್ವಿನ್‌ ಪೆರಿಸ್‌ರವರ ಚೊಚ್ಚಲ ಕೊಂಕಣಿಚಲನಚಿತ್ರ ʻಪಯಣ್‌ʼ (ಪ್ರಯಾಣ) ಇದರ ಮುಹೂರ್ತವು ಫೆಬ್ರವರಿ 11ರಂದು ಕುಲಶೇಖರಚರ್ಚಿನ ಮಿನಿ ಸಭಾಂಗಣದಲ್ಲಿ ನೆರವೇರಿತು.ʻಸಂಗೀತ್‌ ಘರ್‌ ಪ್ರೊಡಕ್ಶನ್ಸ್‌ʼ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುವ ಈ ಚಲನಚಿತ್ರದ...

ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ರವಿಕೆ ಪ್ರಸಂಗ ಚಿತ್ರ ತಂಡ

ಮಂಗಳೂರು: ಫೆಬ್ರವರಿ 16ರಂದು ರಾಜ್ಯಾದ್ಯಂತ ತೆರೆ ಕಾಣಲಿರುವ ಸಂತೋಷ್ ಕೊಡಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾದ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು, ಮಂಗಳೂರಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ಕರಾವಳಿ ಲೇಖಕಿಯರ ಸಂಘ ಮತ್ತು ಉಡುಪಿಯಲ್ಲಿ ಜಯಲಕ್ಷ್ಮೀ ಸಿಲ್ಕ್ಸ್ ಸಂಸ್ಥೆಯಲ್ಲಿ ಮಹಿಳಾ ನೌಕರರೊಂದಿಗೆ ಸಂವಾದ ನಡೆಸಿದರು. ರವಿಕೆ ಪ್ರಸಂಗ ಚಿತ್ರತಂಡ ಜಯಲಕ್ಷ್ಮೀ ಸಿಲ್ಕ್ ಸಂಸ್ಥೆಯಲ್ಲಿ...

ಫೆ.16ಕ್ಕೆ “ರವಿಕೆ ಪ್ರಸಂಗ” ಕರ್ನಾಟಕದಾದ್ಯಂತ ಬಿಡುಗಡೆ

ಮಂಗಳೂರು: "ರವಿಕೆ ಪ್ರಸಂಗ" ಕನ್ನಡ ಸಿನಿಮಾ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎ೦ದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಮಾಹಿತಿ ನೀಡಿದರು.ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ಟೈಲರ್‌ ಅ೦ಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ ಜನರು...