ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಶಸ್ತಿ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಎಂಜಿಐಎ) ವಾರಾಂತ್ಯದಲ್ಲಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನುತನ್ನದಾಗಿಸಿಕೊಂಡಿದೆ. ಮೊದಲ ಪ್ರಶಸ್ತಿ ಪರಿಸರ ಉತ್ಕೃಷ್ಟತೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳಿಗಾಗಿ, ಎರಡನೇ ಪ್ರಶಸ್ತಿ ಸಂಗ್ರಹಣೆಮತ್ತು ಪೂರೈಕೆ ಸರಪಳಿಯಲ್ಲಿ ವೃತ್ತಿಪರತೆಗಾಗಿ. ಈ ವಿಶಿಷ್ಟ ಪ್ರಶಸ್ತಿಗಳು ವಿಷನ್ 2025 ಹೇಳಿಕೆಯಲ್ಲಿ ವಿವರಿಸಲಾದ ವಿಮಾನನಿಲ್ದಾಣವನ್ನು ಸುರಕ್ಷಿತ, ಗ್ರಾಹಕ ಸ್ನೇಹಿ ಮತ್ತು ಪರಿಸರ ಸ್ನೇಹಿ ವಾಯುಯಾನ ಕೇಂದ್ರವನ್ನಾಗಿ ಮಾಡುವ...
ಮಂಗಳೂರು: ವಿಕಸಿತ ಭಾರತಸಂಕಲ್ಪ ಯಾತ್ರೆಗೆ ಚಾಲನೆ
ಮಂಗಳೂರು:ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆಶುಕ್ರವಾರ ದ.ಕ ಜಿಲ್ಲೆಯ ಮಂಗಳೂರು ಗ್ರಾಮಾಂತರ ವಲಯ ಉಲಾಯಿಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆನರಾ ಬ್ಯಾಂಕಿನ ಜನರಲ್ ಮೇನೆಜರ್ ಸುಧಾಕರ ಕೊಟ್ಟಾರಿ ,ಯುನಿಯನ್ ಬ್ಯಾಂಕ್ ಡಿಜಿಎಂ...
ಕೃತಕ ಬುದ್ದಿಮತ್ತೆ ಹಾಗೂ ಯಂತ್ರಕಲಿಕೆ ಬಗ್ಗೆ ಇನ್ನಷ್ಟು ಸಂಶೋಧನೆಗಳಾಗಲಿ: ಪ್ರೊ. ಪಿ. ನಾಗಭೂಷಣ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗವು, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) – ಎ.ಐ.ಸಿ.ಟಿ.ಇ ತರಬೇತಿ ಮತ್ತು ಕಲಿಕಾ ಅಕಾಡೆಮಿ (ATAL) ಗಳ ಸಹಯೋಗದೊಂದಿಗೆ, "ಡೀಪ್ ಲರ್ನಿಂಗ್ ಟೆಕ್ನಿಕ್ಸ್ ಫಾರ್ ಅಡ್ವಾನ್ಸಿಂಗ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್" ಎಂಬ ಒಂದು ವಾರದ ಬೋಧನಾ ವಿಭಾಗದ ಅಭಿವೃದ್ಧಿ ಕಾರ್ಯಕ್ರಮ (FDP) ವನ್ನು ಮಂಗಳಗಂಗೋತ್ರಿಯಲ್ಲಿ...
ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ: ನಳಿನ್ ಕುಮಾರ್ ಕಟೀಲ್ ಶ್ಲಾಘನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನದ ಆಚರಣೆ
ಮಂಗಳೂರು:ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆ ಉದಾತ್ತ ದೃಷ್ಟಿಕೋನವನ್ನು ಇಟ್ಟುಕೊಂಡು ಶೈಕ್ಷಣಿಕವಾಗಿ ಗಟ್ಟಿತನ ಹಾಗೂ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ರೋಮಾಂಚಕ ಕಲಿಕಾ ಅನುಭವ ಗಳನ್ನು ನೀಡುತ್ತಾ ಬಂದಿದೆ. 1891ರಲ್ಲಿ ಶ್ರೇಷ್ಠ ಮಾನವತವಾದಿ ಹಾಗೂ ಸಂಸ್ಥೆಯ ಪ್ರವರ್ತಕರಾದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ದೂರದೃಷ್ಟಿಯಿಂದ ಕೆನರಾ ಸಂಸ್ಥೆ ಅಸ್ತಿತ್ವಕ್ಕೆ ಬಂತು. ಕೆನರಾ ಬ್ಯಾಂಕ್ ಮತ್ತು...
ಮಾದಕ ವ್ಯಸನ ಜಾಗತಿಕ ಸವಾಲುಗಳಲ್ಲಿ ಒಂದು: ದಿನೇಶ್ ಕುಮಾರ್
ಮಂಗಳೂರು: ಮಾದಕ ವ್ಯಸನದ ಜಾಲ ವ್ಯವಸ್ಥಿತವಾಗಿ ದೇಶದಾದ್ಯಂತ ಹರಡಿಕೊಂಡಿದೆ. ಯುವ ಜನತೆ ಮೋಜು ಮಸ್ತಿಗಾಗಿ ಆರಂಭಿಸುವ ಮಾದಕ ಪದಾರ್ಥಗಳ ಸೇವನೆ ನಂತರ ವ್ಯವಸ್ಥಿತರೀತಿಯಲ್ಲಿ ವ್ಯಸನವಾಗಿ ಬದಲಾಗುತ್ತದೆ. ಹಾಗಾಗಿ ಮಾದಕ ವ್ಯಸನ ಜಾಗತಿಕ ಸವಾಲುಗಳಲ್ಲಿ ಒಂದಾಗಿದೆ ಎಂದು ದ. ಕ. ಜಿಲ್ಲಾ ಉಪಪೊಲೀಸ್ ಆಯುಕ್ತ ಬಿ. ಪಿ. ದಿನೇಶ್ ಕುಮಾರ್ ಆತಂಕವ್ಯಕ್ತಪಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ...
ಏರ್ ಇಂಡಿಯಾ ಎಕ್ಸ್ಪ್ರೆಸ್ :ಮಂಗಳೂರು ಮತ್ತು ಬೆಂಗಳೂರು ನಡುವೆ ಪ್ರತಿದಿನ ಎರಡು ವಿಮಾನ
ಮಂಗಳೂರು: ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ದೈನಂದಿನ ವಿಮಾನ ಸಂಪರ್ಕಕ್ಕೆ ದೊಡ್ಡ ಉತ್ತೇಜನದೊರೆತಿದ್ದು, ಏರ್ ಇಂಡಿಯಾ ಎಕ್ಸ್ಪ್ರೆಸ್ ನವೆಂಬರ್ 15 ರಿಂದ ಈ ವಲಯದಲ್ಲಿ ತನ್ನ ದೇಶೀಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.107 ಪ್ರಯಾಣಿಕರನ್ನು ಹೊತ್ತ ಫ್ಲೈಟ್ ಐಎಕ್ಸ್ 782 ಮಧ್ಯಾಹ್ನ 12.30 ಕ್ಕೆ ಇಳಿಯಿತು, ಇದು ಬೋಯಿಂಗ್ 737 ಮ್ಯಾಕ್ಸ್ ವಿಮಾನದ (ವಿಟಿ-ಬಿಎಕ್ಸ್ಡಿ)ಮೊದಲ ಓಟವನ್ನು ಸೂಚಿಸುತ್ತದೆ....
ಮಕ್ಕಳ ಮಾನಸಿಕ ದೈಹಿಕ ಬೆಳವಣಿಗೆಗೆ ಪೂರಕ ವಾತವರಣ ಅಗತ್ಯ -ಸಿಎ. ಶಾಂತಾರಾಮ ಶೆಟ್ಟಿ
ಮಂಗಳೂರು: ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ಸ್ಥಳೀಯವಾಗಿ ಒದಗಿಸಿ ಕೊಡ ಬೇಕಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಭಾಪತಿ ಸಿ.ಎ . ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.ಅವರು ಬುಧವಾರ ನಗರದ ಲಾಲ್ ಭಾಗ್ ನ ವನಿತಾ ಪಾರ್ಕ್ ನಲ್ಲಿಂದು ಭಾರತೀಯ ರೆಡ್ ಕ್ರಾಸ್ ದ.ಕ ಜಿಲ್ಲಾ...
ನ.24 : ಎಮ್ಮೆಕೆರೆ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣ ಉದ್ಘಾಟನೆ
ಮಂಗಳೂರು : ನಗರದ ಎಮ್ಮೆಕೆರೆಯಲ್ಲಿ ಸ್ಮಾರ್ಟ್‌ಸಿಟಿ ಅನುದಾನದೊಂದಿಗೆ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣವನ್ನು ನ.24 ರಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.ಅಂತರಾಷ್ಟ್ರೀಯ ಈಜುಕೊಳ ಸಂರ್ಕಿಣದ ಬಗ್ಗೆ ನ.13 ರಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಸುಮಾರು ಸುಮಾರು 22 ಕೋ.ರೂ. ವೆಚ್ಚದಲ್ಲಿ ಅಂತಾರಾಷ್ಟೀಯ ಗುಣಮಟ್ಟದ ಈಜುಕೊಳವನ್ನು ನಿರ್ಮಿಸಲಾಗಿದೆ. 2...
ಮಂಗಳೂರು: ನ.15ರಂದು ಪಂಚಾಯತ್ ರಾಜ್ ಪ್ರತಿನಿಧಿಗಳ ಜಿಲ್ಲಾ ಸಮಾವೇಶ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ “ಜಿಲ್ಲಾ ಸಮಾವೇಶ ಮತ್ತು ಸಂವಾದ ಕಾರ್ಯಕ್ರಮ” ನ.15ರಂದು ಬೆಳಗ್ಗೆ 10:30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಘಟಕಾಧ್ಯಕ್ಷ ಸುಭಾಷ್ ಶೆಟ್ಟಿ ಕೊಳ್ನಾಡ್ ತಿಳಿಸಿದ್ದಾರೆ.ಶನಿವಾರ...