ಆಯುರ್ವೇದದಿಂದ ಉತ್ತಮ ಆರೋಗ್ಯ: ಮೇಯರ್ ಸುದೀರ್ ಶೆಟ್ಟಿ
ಮಂಗಳೂರು:ಪುರಾತನ ಕಾಲದಲ್ಲಿ ಪ್ರತಿಯೊಂದು ಕಾಯಿಲೆಗೆ ಆಯುರ್ವೇದ ಔಷಧಿಯೇ ಮುಖ್ಯವಾಗಿತ್ತು ಪಂಡಿತರು ಕಷಾಯ,ಎಣ್ಣೆ, ಲೇಪನಗಳ ಮೂಲಕ ಔಷಧಗಳನ್ನು ನೀಡುತ್ತಿದ್ದರು. ಭಾರತದಲ್ಲಿ ಆಯುರ್ವೇದ ಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ಹೇಳಿದರು.ಅವರು ಶುಕ್ರವಾರ ನಗರದ ವೆನ್ ಲಾಕ್ ಆಯುಷ್ ಆಸ್ಪತ್ರೆಯಲ್ಲಿ ನಡೆದ 8ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಆಯುರ್ವೇದವನ್ನು...
ಮಹಿಳೆಯರು ನೀರು ಸ೦ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ : ನಳಿನ್ ಕುಮಾರ್ ಕಟೀಲ್
ಮಂಗಳೂರು:ನೀರು ನಿಸರ್ಗದ ಅಮೂಲ್ಯವಾದ ಕೊಡುಗೆ, ಮನುಷ್ಯ ಜೀವಿಸಲು ಆಹಾರಕ್ಕಿಂತ ನೀರು ಮಹತ್ವವಾದದ್ದು. ನೀರು ಇಲ್ಲದೆ ಯಾವುದೇ ಜೀವ ಬದುಕಲು ಅಸಾಧ್ಯ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಗುರುವಾರ ತುಂಬೆಯಲ್ಲಿ ಮಹಾನಗರ ಪಾಲಿಕೆ ನೀರು ಸಂಸ್ಕರಣ ಘಟಕದಲ್ಲಿ ನಡೆದ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ದೇಶನ, ಅಮೃತ 2.0 ಯೋಜನೆಯಡಿ...
ನಿರ್ವಸಿತರಿಗೆ ಉದ್ಯೋಗ:ಡಿ.1ರೊಳಗೆ ಕ್ರಮ ಕೈಗೊಳ್ಳಲು ಗೈಲ್ ಗೆ ಸೂಚನೆ
ಮಂಗಳೂರು: ಯೋಜನೆಗಾಗಿ ಭೂಮಿ ಕಳೆದುಕೊಂಡ ನಿರ್ವಸಿತರಿಗೆ ಉದ್ಯೋಗ ನೀಡಿ ಮುಂದುವರಿಸುವ ಬಗ್ಗೆ ಡಿಸೆಂಬರ್ 1ರೊಳಗೆ ಕ್ರಮ ಕೈಗೊಳ್ಳುವಂತೆ ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‍ಗೆ (ಹಿಂದಿನ ಜೆಬಿಎಫ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್) ಸೂಚನೆ ನೀಡಲಾಗಿದೆ.ಎಂ.ಎಸ್.ಇ.ಝಡ್ ಯೋಜನೆಗಾಗಿ ಸ್ಥಳಾಂತರಗೊಂಡ ಕುಟುಂಬಗಳಿಗೆ ಉದ್ಯೋಗ ನೀಡುವ ಕುರಿತು ಮಂಗಳವಾರ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ನಡೆದ...
ಮೀಸಲಾತಿ ಹಿಂದುಳಿದ ವರ್ಗಗಳ ಸಾಮಾಜಿಕ ನ್ಯಾಯಕ್ಕಿರುವ ಉಪಕ್ರಮ: ಡಾ. ರವೀಂದ್ರನಾಥ ರಾವ್
ಮಂಗಳೂರು: ಭಾರತದಲ್ಲಿರುವ ಬಹುತೇಕ ಹಿಂದುಳಿದ ವರ್ಗಗಳಲ್ಲಿ ಬಡತನ, ಶಿಕ್ಷಣದ ಕೊರತೆ, ಸಾಮಾಜಿಕ ಬಹಿಷ್ಕಾರ ಮೊದಲಾದ ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಮೀಸಲಾತಿ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ನ್ಯಾಯ ತರಲು ಇರುವ ಪ್ರಮುಖ ಉಪಕ್ರಮವಾಗಿದೆ ಎಂದು ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್ ಹೇಳಿದರು.ಮಂಗಳೂರು ವಿಶ್ವವಿದ್ಯಾನಿಲಯ, ಸಮಾಜಶಾಸ್ತ್ರ ಸ್ನಾತಕೋತ್ತರ...
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು: ವಿದ್ಯಾರ್ಥಿ ಸಂಘದ ಚುನಾವಣೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಗುರುವಾರ ನಡೆಯಿತು. ಒಟ್ಟು 34 ಸ್ಥಾನಗಳ ಪೈಕಿ 2೫ ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾದರು. ಉಳಿದ ೯ ಸ್ಥಾನಗಳಿಗಷ್ಟೇ ಚುನಾವಣೆ ನಡೆಸಲಾಯಿತು.ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಕಾಂನ ಜೀವಿತ್ ಗಟ್ಟಿ, ಕಾರ್ಯದರ್ಶಿಯಾಗಿ ತೃತೀಯ ಬಿಕಾಂನ ಶಿವಪ್ರಸಾದ್ ರೈ ಟಿ.,...
ರೋಹನ್ ಸಿಟಿ ಬಿಜೈ :ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ ಸ್ಕೀಮಿನ ಅನಾವರಣ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ರೋಹನ್ ಸಿಟಿ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ
ಮಂಗಳೂರು : ಭೂ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳುವಂತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ಅವರು ಕರೆ ನೀಡಿದರು.
ಪ್ರತಿಷ್ಠಾನದ 32 ನೇ ಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಅತ್ಯಂತ ವಿಸ್ತೀರ್ಣವಾದ ಕೃಷಿ ಭೂಮಿ ಇದ್ದು ನಮ್ಮ ಹಿರಿಯ...
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ ಚತುಷ್ಪಥ ಕಾಮಗಾರಿಗೆ ಕೇಂದ್ರದ ಅನುಮತಿ; ಡಿ.ಪಿ.ಆರ್ ವರದಿ ತಯಾರಿಸಲು ಟೆಂಡರ್
ಮ೦ಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ ರಸ್ತೆಯ ಚತುಷ್ಪಥ ಕಾಮಗಾರಿಗೆ ವಿವರವಾದ ಯೋಜನಾ ವರದಿ (ಡಿ.ಪಿ.ಆರ್), ಕಾರ್ಯಸಾಧ್ಯತೆಯ ಅಧ್ಯಯನ, ಸಮೀಕ್ಷೆ ಮತ್ತು ಭೂ ಯೋಜನೆಯನ್ನು ಸಿದ್ಧಪಡಿಸಲು ಅರ್ಹ ಸಲಹೆಗಾರರಿಂದ...
ಜನಾಭಿಪ್ರಾಯ ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯ್ಂತ್
ಮಂಗಳೂರು: ಮಾಧ್ಯಮಗಳು ಜನಾಭಿಪ್ರಾಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿವೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ 74 ನೇ ದಿನಾಚರಣೆ ನಗರದ ಪತ್ರಿಕಾಭವನದಲ್ಲಿಂದು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ...
ಅಕ್ಟೋಬರ್ 31ರಂದು ಉದ್ಯೋಗ ಮೇಳ
ಮಂಗಳೂರು: ನಗರದ ಕಾರ್ ಸ್ಟ್ರೀಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಿಸ್ಟ್ ಆಫ್ ಇಂಡಿಯಾ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಅಕ್ಟೋಬರ್ 31ರಂದು ಬೆಳಿಗ್ಗೆ 9 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.ಶಾಸಕರಾದ ವೇದವ್ಯಾಸ್ ಕಾಮತ್ ಕಾರ್ಯಕ್ರಮ ಉದ್ಘಾಟಿಸುವರು.30 ಬೇರೆ ಬೇರೆ ನೇಮಕಾತಿ ಕಂಪೆನಿಗಳ ಪ್ರತಿನಿಧಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಪಿಯುಸಿ, ಡಿಪ್ಲೋಮಾ, ಐಟಿಐ,...