ಮುಲ್ಕಿ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ ಜಿಲ್ಲಾಧಿಕಾರಿ
ಮಂಗಳೂರು: ಮುಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಮುಲ್ಕಿಯಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.ಜನತಾದರ್ಶನ ಕಾರ್ಯಕ್ರಮದಲ್ಲಿ ಹಲವು ಸಾರ್ವಜನಿಕರು ತಮ್ಮ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನಕ್ಕೆ ತಂದಿದ್ದಾರೆ. ಉಪ್ಪು ನೀರಿನ...
ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ” ವಿಚಾರ ಸಂಕಿರಣ
ಉಡುಪಿ: ವಿಶ್ವ ಬಂಟ ಸಮ್ಮೇಳನದ ಹಿನ್ನೆಲೆಯಲ್ಲಿ "ಸ್ಥಿತ್ಯಂತರದಲ್ಲಿ ಬಂಟರು, ಶಿಕ್ಷಣ ಮತ್ತು ನಿರುದ್ಯೋಗ" ಕುರಿತ ವಿಚಾರ ಸಂಕಿರಣವು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಜರುಗಿತು.ಹೇರಂಬ ಇಂಡಸ್ಟ್ರೀಸ್ ಲಿ. ಮುಂಬೈ ಇದರ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು.ಅಧ್ಯಕ್ಷತೆಯನ್ನು ವಿಶ್ವಾತ್ ಕೆಮಿಕಲ್ಸ್ ಲಿ, ಮುಂಬೈ ಇದರ ಸಿಎಂಡಿ ಬಿ.ವಿವೇಕ ಶೆಟ್ಟಿ, ಜಾಗತಿಕ ಬಂಟರ...
ಶಕ್ತಿ ಪ್ರಿಸ್ಕೂಲ್‌ನ ನೂತನ ಕಟ್ಟಡಕ್ಕೆ ಶಿಲಾನ್ಯಾಸ
ಮಂಗಳೂರು : ನಗರದ ಶಕ್ತಿ ನಗರದ ಶಕ್ತಿ ಎಜುಕೇಶನ್ ಟ್ರಸ್ಟ್ ನ ವತಿಯಿಂದ ಶಕ್ತಿ ಸ್ಕೂಲ್ ಕ್ಯಾಂಪಸ್ ಆವರಣದಲ್ಲಿ ಶಕ್ತಿ ಪ್ರಿಸ್ಕೂಲ್‌ನ ( ಪೂರ್ವ ಪ್ರಾಥಮಿಕ ಶಾಲೆ )ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಶುಕ್ರವಾರ ಜರಗಿತು.ಅಜೆಕಾರಿನ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಹಾಗೂ ಕಾರ್ಕಳ ಜ್ಞಾನಸುಧಾ ಇನ್ಸ್‌ಸ್ಟಿ ಟ್ಯೂಟ್‌ನ ಅಧ್ಯಕ್ಷ...
ಮುಕ್ಕ ಎಸ್‌ಯುಐಇಟಿ:ಕೋಡ್ ಮೀಟ್ 2023
ಮಂಗಳೂರು: ಮುಕ್ಕ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿಅಕ್ಟೋಬರ್ 27 ರಂದು ಆಯೋಜಿಸಲಾಗಿದೆ.ಕಾರ್ಯಕ್ರಮವು ಶೈಕ್ಷಣಿಕ, ಸಹಕಾರಿಮತ್ತು ಸ್ಪೂರ್ತಿದಾಯಕ ಕಾರ್ಯಕ್ರಮವಾಗಿದ್ದು, ತಾಂತ್ರಿಕ ಆವಿಷ್ಕಾರವನ್ನು ಉತ್ತೇಜಿಸುತ್ತದೆ ಮತ್ತು ಟೆಕ್ಉತ್ಸಾಹಿಗಳಲ್ಲಿ ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ. ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ನಾವೀನ್ಯತೆಯ ಸಂಸ್ಕೃತಿಯನ್ನು ಬೆಳೆಸುವ ಅಂತಿಮ ಗುರಿಯೊಂದಿಗೆ ಇದು ಕಲಿಕೆ, ನೆಟ್‌ವರ್ಕಿಂಗ್ ಮತ್ತು ಸಮಸ್ಯೆ-ಪರಿಹರಿಸಲುವೇದಿಕೆಯನ್ನು ಒದಗಿಸುತ್ತದೆ ಎ೦ದು...
ನ. 3 ಮತ್ತು 4 ರಂದು ರಾಷ್ಟ್ರೀಯ ಸಮ್ಮೇಳನ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ,
ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಸುಲಭ್ ಇಂಟರ್‌ನ್ಯಾಶನಲ್ ಸೋಶಿಯಲ್ ಸರ್ವಿಸ್ (ನವದೆಹಲಿ) ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘಗಳು ಜಂಟಿಯಾಗಿ 'ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ' ಕುರಿತು ನವೆಂಬರ್ 3 ಮತ್ತು 4 ರಂದು ವಿವಿ ಕಾಲೇಜಿನ...
ಹೃದಯಸ್ಪರ್ಶಿ ಸಂಗಮಃ ಕುಟುಂಬದೊಂದಿಗೆ ಮರಳಿ ಸೇರಿದ ಮಾರಿಮುತ್ತು
ಮಂಜೇಶ್ವರ:ಮಾನಸಿಕ ಕಾಯಿಲೆಗೀಡಾಗಿಕುಟುಂಬದಿ೦ದ ಬೇರ್ಪಟ್ಟು ಕಾಸರಗೋಡುನ ಬೀದಿಗಳಲ್ಲಿ ಅಲೆದಾಡುತ್ತಿದ್ದ ತಮಿಳುನಾಡಿನ ಮಾರಿಮುತ್ತು ಸ್ನೇಹಾಲಯದಲ್ಲಿಚಿಕಿತ್ಸೆ ಪಡೆದು ಮರಳಿ ಕುಟುಂಬದೊಂದಿಗೆ ಸೇರಿದ್ದಾರೆ.ಅಕ್ಟೋಬರ್ 14ರಂದು ಮಾರಿ ಮುತ್ತು ಎಂಬ ಸುಮಾರು 47ವರ್ಷ ಪ್ರಾಯದ ಮಹಿಳೆಯನ್ನು ಕಾಸರಗೋಡಿನ ಪಿಂಕ್ ಪೋಲಿಸರು, ಕಾಸರಗೋಡು ಸರ್ಕಾರಿ ಬಸ್ಸು ನಿಲ್ದಾಣದ ಬಳಿಯಿಂದ ರಕ್ಷಿಸಿ, ಮಂಜೇಶ್ವರದಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದರು. ಅವರು ಮಾನಸಿಕ ಕಾಯಿಲೆಯಿಂದ...