ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಗೆ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿ ( ಐಆರ್ ಸಿಎಸ್ ) ಯ ದ.ಕ.ಜಿಲ್ಲಾ ಘಟಕ ರಾಜ್ಯದಲ್ಲಿಯೇ ಅತ್ಯುತ್ತಮವಾಗಿ ರಕ್ತ ನಿಧಿಯನ್ನು ನಿರ್ವಹಿಸಿ , ಅತಿ ಹೆಚ್ಚು ಬಡ ರೋಗಿಗಳಿಗೆ ರಕ್ತ ಪೂರೈಸಿದ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ ಪಡೆದಿದೆ.ಬೆಂಗಳೂರಿನ ರಾಜಭವನದಲ್ಲಿ ಮಂಗಳವಾರ ನಡೆದ ರೆಡ್ ಕ್ರಾಸ್ ರಾಜ್ಯ ಘಟಕದ ಮಹಾಸಭೆ ಯಲ್ಲಿ...
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿ :ಸಚಿವ ದಿನೇಶ್ ಗುಂಡೂರಾವ್
ಮ೦ಗಳೂರು: ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 3.44 ಲಕ್ಷ ಫಲಾನುಭಗಳು ನೋಂದಣಿ ಮಾಡಿದ್ದು ಎಲ್ಲ ಫಲಾನುಭಗಳಿಗೂ ಮಾಸಿಕ ಎರಡು ಸಾವಿರ ರೂ. ಜಮೆ ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಂದ ಜಮೆಯಾಗದ ಫಲಾನುವಭವಿಗಳ ಸಮಸ್ಯೆ ಬಗೆಹರಿಸಲು ಒತ್ತು ನೀಡಲಾಗುತ್ತಿದೆ ಎ೦ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...
ಬಂಟರು ನಾಡಿಗೆ ಮಾದರಿ :ಸಿಎಂ ಸಿದ್ದರಾಮಯ್ಯ
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು.ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ ಅವರು ಅತಿಥಿಗಳ ಜೊತೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಂಟರು ಜಾತ್ಯತೀತರು. ಎಲ್ಲ ಜಾತಿ, ಸಮುದಾಯದ...
ಚಳಿಗಾಲದ ವೇಳಾಪಟ್ಟಿಯೊಂದಿಗೆ ವಿಮಾನಗಳಲ್ಲಿ ಎಂಐಎ 26% ಬೆಳವಣಿಗೆಯನ್ನು ಕಾಣಲಿದೆ
ಸ್ಪೈಸ್ ಜೆಟ್ ಮಂಗಳವಾರ ಹೊರತುಪಡಿಸಿ ಬೆಂಗಳೂರಿಗೆ ಎರಡು ದೈನಂದಿನ ವಿಮಾನಗಳನ್ನು ಪ್ರಾರಂಭಿಸಲಿದೆ* ನವೆಂಬರ್ 15ರಿಂದ ಬೆಂಗಳೂರಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಹಾರಾಟ* ಏರ್ ಇಂಡಿಯಾ ಎಕ್ಸ್ ಪ್ರೆಸ್ ಕಣ್ಣೂರು/ತಿರುವನಂತಪುರಂಗೆ ಸಂಪರ್ಕ ಕಲ್ಪಿಸಲಿದೆ* ನವೆಂಬರ್ 3 ರಿಂದ ಇಂಡಿಗೊ ಮುಂಬೈಗೆ ನಾಲ್ಕನೇ ದೈನಂದಿನ ವಿಮಾನಯಾನವನ್ನು ಪ್ರಾರಂಭಿಸಲಿದೆ. ಪ್ರತಿ ಸೆಕೆಂಡಿಗೆ 5ನೇ ಮತ್ತು ನಾಲ್ಕನೇ ಶನಿವಾರ*...