ತೆಲುಗು ಕಲಾ ಸಂಘದಿ೦ದ ಗಣೇಶೋತ್ಸವ
ಮಂಗಳೂರು: ಭಾರತ ದೇಶವು ವಿವಿಧ ಸಂಸ್ಕೃತಿ ಸಂಸ್ಕಾರ ಗಳಿಂದ ಕೂಡಿದ್ದರೂ ಎಲ್ಲರೂ ಪ್ರೀತಿ ಸಾಮರಸ್ಯದ ಮೂಲಕ ಜೀವನ ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ವಿಧಾನ ಸಭೆ ಸಭಾಪತಿ ಯು ಟಿ ಖಾದರ್ ಹೇಳಿದರು.ಮಂಗಳೂರು ಲಯನ್ಸ್ ಸೇವಾ ಮಂದಿರ ದಲ್ಲಿ ತೆಲುಗು ಕಲಾ ಸಂಘ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾದ ಸಭಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ...
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಕಾರ್ಮಿಕಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ (ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂವೈದ್ಯಕೀಯ/ಇಂಜಿನಿಯರಿಂಗ್ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 31-01-2025 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಪ.ಜಾ ಮತ್ತು...
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು: ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು.20ರ೦ದು ಹೋಟೆಲ್ ದೀಪಾ ಕಂಫರ್ಟ್ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್ ಮಾಲಕರಾದ...
ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನ
ಮಂಗಳೂರು: ಮಂಗಳೂರಿನ ಇಂದಿರಾ ಎಜುಕೇಶನ್ ಟ್ರಸ್ಟ್ ಕಾಲೇಜಿನಲ್ಲಿ ಪದವಿ ದಿನವನ್ನು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಹಾಲ್ ಕಾಂಪ್ಲೆಕ್ಸ್ನಲ್ಲಿಏಪ್ರಿಲ್ 30 ರಂದು ಆಚರಿಸಲಾಯಿತು.
ಜಿಲ್ಲಾ ವೈದ್ಯಾಧಿಕಾರಿ ಡಾ.ಜೆಸಿಂತಾ ಡಿಸೋಜಾ ಮುಖ್ಯ ಅತಿಥಿಗಳಾಗಿದ್ದರು. ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಉಷಾ ಮುಕ್ಕುಂದ್ ಭಂಡಾರಿ, ಮತ್ತು RGUHS ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಡಾ. ವೈಶಾಲಿ ಅತಿಥಿಗಳಾಗಿದ್ದರು. ಇಂದಿರಾ ಎಜುಕೇಶನಲ್ ಟ್ರಸ್ಟ್ನ ಪಿಆರ್ಒ...
ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಆಯ್ಕೆ
ಮಂಗಳೂರು: ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ) ಇದರ ನೂತನ ಅಧ್ಯಕ್ಷರಾಗಿ ಯುವ ನಿರ್ಮಾಪಕ ನಟ ಲಂಚುಲಾಲ್ ಕೆ.ಎಸ್ ರವರು ಆಯ್ಕೆ ಆಗಿದ್ದಾರೆ.ಉರ್ವಸ್ಟೋರ್ ಅಶೋಕನಗರದಲ್ಲಿರುವ ದೇವಾಂಗ ಭವನದಲ್ಲಿ ನಡೆದ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಲಂಚುಲಾಲ್ ಕೆ.ಎಸ್ ಅಧ್ಯಕ್ಷರಾಗಿ, ಸಂದೀಪ್ ಶೆಟ್ಟಿ ಸುರತ್ಕಲ್...
ತಾರಸಿ ತೋಟ ಮತ್ತು ಕೈತೋಟ ತರಬೇತಿ
ಮಂಗಳೂರು: ಮಂಗಳೂರು, ಉಳ್ಳಾಲ ಹಾಗೂ ಮುಲ್ಕಿ ತಾಲೂಕು ವ್ಯಾಪ್ತಿಯಲ್ಲಿ ತಾರಸಿ ತೋಟ ಮತ್ತು ಕೈತೋಟ ಮಾಡಬಯಸುವ ಆಸಕ್ತ ರೈತರಿಗೆ / ಫಲಾಪೇಕ್ಷಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬೆಂದೂರು ಕ್ರಾಸ್ ನಲ್ಲಿರುವ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಆಸಕ್ತರು ತಮ್ಮ ಜಮೀನಿನ ಆರ್.ಟಿ.ಸಿ. ವಿವರ ಅಥವಾ ತಮ್ಮ ವಾಸ್ತವ್ಯ ಸ್ಥಳದ ದೃಢೀಕರಣ, ಆಧಾರ್ ವಿವರ ಹಾಗೂ...
ಸಾಂಸ್ಕೃತಿಕ ಪಟ್ಟಿಗೆ ಜಾದೂ ಕಲೆ ಸೇರ್ಪಡೆಯಾಗಲಿ: ಕುದ್ರೋಳಿ ಗಣೇಶ್ ಮನವಿ
ಮಂಗಳೂರು : ಮನರಂಜನೆ ಜತೆಗೆ ವಿಸ್ಮಯ ಮೂಡಿಸುವ ಜಾದೂ ಕೂಡಾ ಸಾಂಸ್ಕೃತಿಕ ಕಲೆಯಾಗಿದೆ. ಕೇಂದ್ರದ ನಾಟಕ ಅಕಾಡೆಮಿ ಪಟ್ಟಿಯಲ್ಲಿ ಜಾದೂವಿಗೆ ಸ್ಥಾನ ನೀಡಿದ್ದು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಟ್ಟಿಯಲ್ಲಿಯೂ ಜಾದೂ ಸೇರ್ಪಡೆಯಾಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು ಎಂದು ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್ ವಿನಂತಿಸಿದ್ದಾರೆ.ನಗರದ...
ಮಂಗಳೂರು ಬಂದೀಖಾನೆಯಲ್ಲಿ ಮಕರ ಸಂಕ್ರಾಂತಿ ಆಚರಣೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್...
ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದ೦ಪತಿ ಆತ್ಮಹತ್ಯೆ
ಕಾಪು: ಹಿರಿಯ ರಂಗಕರ್ಮಿ, ಸಮಾಜ ಸೇವಕ , ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಕಾಪು ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಅವರು ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ ಸೀರೆಯನ್ನು ಬಿಗಿದು,...