24.8 C
Karnataka
Thursday, April 30, 2026

ಸುದ್ದಿ

ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

0
ಮಂಗಳೂರು; ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಲಾಸ್ಟಿಕ್‍ನಲ್ಲಿರುವ ಹಾನಿಕಾರಕ...

‘ನನ್ಹೇ ಫರಿಷ್ಟೇ’ ಕಾರ್ಯಾಚರಣೆಯಡಿ ಫೆಬ್ರವರಿಯಲ್ಲಿ ನೈಋತ್ಯ ರೈಲ್ವೆಯ RPF ಸಿಬ್ಬಂದಿಯಿಂದ 12 ಬಾಲಕಿಯರು ಸೇರಿ ಒಟ್ಟು 50 ಮಕ್ಕಳ...

0
ಮ೦ಗಳೂರು: ಫೆಬ್ರವರಿಯಲ್ಲಿ ‘ನನ್ಹೇ ಫರಿಷ್ಟೇ’ ಕಾರ್ಯಾಚರಣೆಯಡಿ ನೈಋತ್ಯ ರೈಲ್ವೆಯ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಯಿಂದ 38 ಬಾಲಕರು ಹಾಗೂ 12 ಬಾಲಕಿಯರು ಸೇರಿ ಒಟ್ಟು 50 ಮಕ್ಕಳ ರಕ್ಷಣೆ ಮಾಡಲಾಗಿದೆ.ಅಗತ್ಯ ಪರಿಶೀಲನೆಯ ನಂತರ ಅವರ ಕುಟುಂಬಗಳಿಗೆ ಅಥವಾ ಎನ್‌ಜಿಒ/ಪೊಲೀಸರಿಗೆ ಒಪ್ಪಿಸಿದೆ. ವಿವಿಧ ಕಾರಣಗಳಿಂದ ತಮ್ಮ ಕುಟುಂಬಗಳಿಂದ ದೂರವಾದ ಈ ಮಕ್ಕಳನ್ನು ರೈಲ್ವೆ ರಕ್ಷಣಾ...

ಮೀನುಗಾರಿಕೆ ದೋಣಿಗಳಲ್ಲಿ ಟ್ರಾನ್ಸ್‍ಪಾಂಡರ್ ಅಗತ್ಯ : ಮಹೇಶ್ ಕುಮಾರ್

0
ಮಂಗಳೂರು: ಮೀನುಗಾರಿಕಾ ಕಾಲೇಜು ಮತ್ತು ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ನಗರದ ಹೊಯಿಗೆ ಬಜಾರ್‍ನಲ್ಲಿರುವ ಮೀನುಗಾರಿಕಾ ಕಾಲೇಜಿನಲ್ಲಿ “ನೆಟ್ ಮೆಂಡಿಂಗ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳು” ಕುರಿತು ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ಕೆಎಫ್‍ಡಿಸಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಮೀನುಗಾರರು ಡಿಕ್ಕಿಯನ್ನು ತಪ್ಪಿಸಲು ಇಂಧನವನ್ನು ಉಳಿಸಲು ಮತ್ತು ದುರ್ಗಮ ಅವಧಿಯಲ್ಲಿ ಮೀನುಗಾರಿಕಾ ದೋಣಿಯನ್ನು ಪತ್ತೆಹಚ್ಚಲು...

ಕಣಿಯೂರು:‌ ಅಕ್ರಮವಾಗಿ ಶೇಖರಿಸಿಟ್ಟಿದ 4,175 ಲೀಟರ್ ಡೀಸೆಲ್ ಪತ್ತೆ

0
ಮ೦ಗಳೂರು: ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆಯಾಗಿದೆ.ಮಾಚ್‌೯ 9 ರಂದು ರಾತ್ರಿ, ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ರೋಹಿಣಿ ಸಿ ಕೆ ರವರಿಗೆ ಬೆಳ್ತಂಗಡಿ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ಅಕ್ರಮವಾಗಿ ಡೀಸೆಲ್ ನ್ನು ಬ್ಯಾರಲ್ ಮತ್ತು ಕ್ಯಾನ್ ಗಳಲ್ಲಿ ಶೇಖರಿಸಿಟ್ಟುರುವುದಾಗಿ ಮಾಹಿತಿ ಬಂದ...

ಬಸ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬ೦ಧನ;20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ

0
ಮ೦ಗಳೂರು: ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170 ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಬ೦ಧಿತ ಆರೋಪಿಯಾಗಿದ್ದು , ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು...

ಸೈಂಟಾಕ್ಸಿಯಾ : ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಮತ್ತು ಸೃಜನಶೀಲತೆಯ ಸಂಗಮ

0
ಸೈಂಟಾಕ್ಸಿಯಾ : ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ತಾಂತ್ರಿಕ ಮತ್ತು ಸೃಜನಶೀಲತೆಯ ಸಂಗಮ​ಮ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಐಟಿ ವಿಭಾಗದ ಸೈಬರ್ನೆಟಿಕ್ಸ್ ಮತ್ತು ಟೆಕ್ನೋಫೈಟ್ ಸಂಘಗಳು ಮಾರ್ಚ್ 2 ಮತ್ತು 3 ರಂದು 'ಸೈಂಟಾಕ್ಸಿಯಾ 2026' ಎಂಬ ರಾಷ್ಟ್ರೀಯ ಮಟ್ಟದ ತಾಂತ್ರಿಕ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದವು. ಇರಾ ಫೌಂಡೇಶನ್‌ನ ಸಿಇಒ ಮುರಳೀಧರ್ ಪೊನ್ನಲೂರಿ...

ಮಾ.10 : ತುಳು ಭವನದಲ್ಲಿ ವಿದ್ಯಾರ್ಥಿ ಕಲಾಸಿರಿ

0
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿಯಾಗಿ ‘ವಿದ್ಯಾರ್ಥಿ ಕಲಾಸಿರಿ’ ಕಾರ್ಯಕ್ರಮವನ್ನು ಮಾ.10ರಂದು ಮಂಗಳೂರಿನ ತುಳುಭವನದಲ್ಲಿ ಹಮ್ಮಿಕೊಂಡಿದೆ.ಮೂರನೇ ವಿದ್ಯಾರ್ಥಿ ತುಳು ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿರುವ ‘ವಿದ್ಯಾರ್ಥಿ ಕಲಾಸಿರಿ’ ಕಾರ್ಯಕ್ರಮವನ್ನು ಮಂಗವಾರ ಬೆಳಿಗ್ಗೆ 10.00 ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ಅವರು ಉದ್ಘಾಟಿಸುವರು.ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ...

ಎಂಸಿಸಿ ಬ್ಯಾಂಕ್ ಬೈಂದೂರು ಶಾಖೆ: 10 ಕೋಟಿ ರೂ. ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

0
ಮ೦ಗಳೂರು: ಎಂಸಿಸಿ ಬ್ಯಾಂಕ್ - ಬೈಂದೂರು ಶಾಖೆಯು ಪ್ರಾರಂಭವಾದ ಕೇವಲ ಆರು ತಿಂಗಳೊಳಗೆ ರೂ.10 ಕೋಟಿ ವ್ಯವಹಾರ ವಹಿವಾಟು ದಾಟಿದ ಗಮನಾರ್ಹ ಸಾಧನೆಯ ಸ್ಮರಣಾರ್ಥವಾಗಿ, ಮಾರ್ಚ್ 8ರಂದು ಬೈಂದೂರು ಶಾಖೆಯ ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಉಚಿತ ವೈದ್ಯಕೀಯ ಆರೋಗ್ಯ ಶಿಬಿರದೊಂದಿಗೆ ಭವ್ಯ ಆಚರಣೆಯನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ...

ಸ್ನೇಹಾಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

0
ಮ೦ಗಳೂರು: ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಾರ್ಚ್ 8 ರಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿರುವ ಸ್ನೇಹಾಲಯ ಸಭಾಂಗಣದಲ್ಲಿ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅರ್ಥಪೂರ್ಣ ಮತ್ತು ಉತ್ಸಾಹಭರಿತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಟ್ರಸ್ಟಿಗಳು, ಸುತ್ತಮುತ್ತಲಿನ ಮಹಿಳೆಯರು, ಸಿಬ್ಬಂದಿ ಸದಸ್ಯರು ಮತ್ತು ಹಿತೈಷಿಗಳು ಭಾಗವಹಿಸಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಗಳನ್ನು ಗೌರವಿಸುವುದರ...

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ:ಮಹಿಳಾ ದಿನಾಚರಣೆ

0
ಮಂಗಳೂರು: ರಾಜ್ಯ ಸರ್ಕಾರ ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕ ಸ್ವಾವಲಂಬನೆ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಮತ್ತುಜೀವನಮಟ್ಟ ಸುಧಾರಣೆಗೆ ಸಾಧ್ಯವಾಗಿದ್ದು, ಮಹಿಳಾ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ಹೇಳಿದ್ದಾರೆ.ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ನಗರ)...