ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ: ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ
ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ...
ಫೆ.17: ವಾಹನಗಳ ಸಂಚಾರ ಗಣತಿ
ಮಂಗಳೂರು: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ.2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆ. 17 ರಂದು ಬೆಳಿಗ್ಗೆ 6 ಗಂಟೆಯಿಂದ ಫೆ. 24 ರಂದು ಬೆಳಿಗ್ಗೆ 6 ಗಂಟೆವರೆಗೆ ಸತತವಾಗಿ 7 ದಿನಗಳ ಕಾಲ ನಡೆಸಲಾಗುವುದು....
ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ನಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ.ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೇ: 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ,...
ಫೆ.14ಕ್ಕೆ “ಭುವನಂ ಗಗನಂ” ಸಿನಿಮಾ ರಾಜ್ಯಾದ್ಯಂತ ತೆರೆಗೆ!
ಮಂಗಳೂರು: “ಭುವನಂ ಗಗನಂ ಸಿನಿಮಾದ ಒಬ್ಬ ನಾಯಕ ಪೃಥ್ವಿ ಅಂಬರ್ ಮಂಗಳೂರಿನವರು ಆಗಿರುವ ಕಾರಣ ಮಂಗಳೂರು ಭಾಷೆಯನ್ನು ಸಿನಿಮಾದಲ್ಲಿ ಬಳಸಲಾಗಿದೆ. ನವಿರಾದ ಪ್ರೇಮಕತೆ ಸಿನಿಮಾದ ಜೀವಾಳವಾಗಿದ್ದು ಫೆ.14ರ ಪ್ರೇಮಿಗಳ ದಿನದಂದು ಸಿನಿಮಾ ಬಿಡುಗಡೆಯಾಗಲಿದೆ“ ಎಂದು ಚಿತ್ರ ನಿರ್ದೇಶಕ ಗಿರೀಶ್ ಮೂಲಿಮನೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ನಟ ಪೃಥ್ವಿ ಅಂಬರ್ ಮಾತಾಡಿ, ”ನನಗೆ ತುಳು ಭಾಷೆ, ಮಂಗಳೂರು...
ಫೆಬ್ರವರಿ 27 ರಿಂದ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ
ಮಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ" ಏರ್ಪಡಿಸಲಾಗಿದೆ.ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ...
ಗಣೇಶ್ ಕುಲಾಲ್ ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ
ಮಂಗಳೂರು : ನಿಸ್ವಾರ್ಥ ಮನೋಭಾವದಿಂದ ಸಮಾಜದ ಒಳಿತಿಗಾಗಿ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್ ಹೇಳಿದರು.ಭಾನುವಾರ ನಗರದ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಕಾರ್ಪೋರೇಟರ್ ಗಣೇಶ್ ಕುಲಾಲ್ ಅವರಿಗೆ 2024ನೇ ಸಾಲಿನ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಅವರು...
ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ-ಕೃಷ್ಣಾ ಜೆ ಪಾಲೆಮಾರ್
ಮಂಗಳೂರು,ಫೆ.8;ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕಷ್ಣ ಜೆ ಪಾಲೆಮಾರ್ ತಿಳಿಸಿದ್ದಾರೆ.ಅವರು ಮಂಗಳೂರಿನ ಕಲಾ ಸಾಧನಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು..ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ...
ಎಂ.ಆರ್.ಪಿ.ಎಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್
ಮ೦ಗಳೂರು:ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ನೇತೃತ್ವದಲ್ಲಿ ನಡೆಯುತ್ತಿರುವ ಎಂ.ಆರ್.ಪಿ.ಎಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ 2025 ರ ಉದ್ಘಾಟನೆಯನ್ನು ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಶಾಸಕರಾದ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು.
ನಂತರ ಮಾತನಾಡಿದ ಅವರು, ಇಂದಿನ ಈ ಸ್ಪರ್ಧಾಕೂಟದಲ್ಲಿ ಜಿಲ್ಲೆಯ 300ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿರುವುದು ದಾಖಲೆಯಾಗಿದೆ. ಇಲ್ಲಿನ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ರಬ್ಬರ್ ತೆಗೆಯುವ ಉಪಕರಣ ಖರೀದಿ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಅತ್ಯಾಧುನಿಕ ರಬ್ಬರ್ತೆಗೆಯುವ ಉಪಕರಣಗಳನ್ನು ಖರೀದಿಸಲಾಗಿದೆ. ಈ ಸುಧಾರಿತ ಯಂತ್ರೋಪಕರಣವನ್ನು ರನ್ ವೇಯಲ್ಲಿ ವಿಮಾನದ ಟೈರ್ ಗಳಿಂದ ರಬ್ಬರ್ ನಿಕ್ಷೇಪಗಳನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ವಿನ್ಯಾಸಗೊಳಿಸಲಾಗಿದೆ, ಸೂಕ್ತ ಘರ್ಷಣೆಯ ಮಟ್ಟ ಮತ್ತು ಸುರಕ್ಷಿತ ಲ್ಯಾಂಡಿಂಗ್ ಗಳನ್ನು ಖಚಿತಪಡಿಸುತ್ತದೆ.ಈ ಉಪಕರಣವು ವಿಮಾನ ವೇಳಾಪಟ್ಟಿಗೆ ಕನಿಷ್ಠ ಅಡಚಣೆಯೊಂದಿಗೆ ರನ್ವೇಯನ್ನು ತ್ವರಿತವಾಗಿ...
ನರ್ಸಿಂಗ್ ವಿದ್ಯಾರ್ಥಿಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಲು ಸಂಸದ ಕ್ಯಾ. ಚೌಟ ಆಗ್ರಹ
ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ.
ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ...







