26 C
Karnataka
Monday, May 4, 2026

ಸುದ್ದಿ

“ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ“

0
ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು...

ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ

0
ಮಂಗಳೂರು,: ಜಿಲ್ಲಾ ಕೌಶಲ್ಯ ಮಿಷನ್ ಸಭೆ ಜನವರಿ 31 ರಂದು ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಮಾತನಾಡಿ, ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ನೀಡಲು ಪ್ರಾರಂಭಿಸಿದ್ದು, ಜಿಲ್ಲೆಯ ಯುವನಿಧಿ ಫಲಾನುಭವಿಗಳು ಕೌಶಲ್ಯ...

ಕೋಡಿಕಲ್ : ಡಾ.ಬಿ.ಆರ್ ಅಂಬೇಡ್ಕರ್ ಸಮಾಜ ಭವನ ಉದ್ಘಾಟನೆ

0
ಕೋಡಿಕಲ್: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ರವಿವಾರ ನಡೆಯಿತು.ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಾತನಾಡಿ,ಬಾಬಾ ಸಾಹೇಬ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಸಮಾಜದಲ್ಲಿ ಶಿಕ್ಷಣದೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ....

ಮಡಿವಾಳ ಮಾಚಿದೇವ ಜಯಂತಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ದ. ಕ ಮಡಿವಾಳ ಸಂಘದ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಶನಿವಾರ ತುಳುಭವನದಲ್ಲಿ ನಡೆಯಿತು.ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿಕಾರರಾದ ಮಾಚಿದೇವ ಮೇಲು-ಕೀಳು, ಜಾತಿಭೇದ, ಮಹಿಳೆಯರ ಶೋಷಣೆ, ಅಸಮಾನತೆ ಇದರ ವಿರುದ್ಧವಾಗಿ ಹೋರಾಡಿದ್ದಾರೆ....

ಮಂಗಳೂರು ಬೀಚ್ ಫೆಸ್ಟಿವಲ್-ಟ್ರಯಾಥ್ಲನ್ ಉದ್ಘಾಟನೆ

0
ಮಂಗಳೂರು: ಕ್ರೀಡೆ, ಮನೋರಂಜನೆ ಮತ್ತು ತುಳುನಾಡಿನ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ನಿಟ್ಟಿನಲ್ಲಿ ಮೂರನೇ ಆವೃತ್ತಿಯ ಐಡಿಎಫ್ ಸಿ ಫಸ್ಟ್ ಬ್ಯಾಂಕ್ ಹಾಗೂ ತಪಸ್ಯಾ ಫೌಂಡೇಶನ್ ಸಾರಥ್ಯದಲ್ಲಿ ನಡೆಯಲಿರುವ ಮೂರು ದಿನಗಳ ಮಂಗಳೂರು ಬೀಚ್ ಫೆಸ್ಟಿವಲ್ ಹಾಗೂ ಟ್ರಯಾಥ್ಲನ್ ಶುಕ್ರವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಶುಭಾರಂಭಗೊಂಡಿತು.ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಹಿಂಗಾರದ...

ಸೂರಜ್ ಶೆಟ್ಟಿ ನಿರ್ದೇಶನದ “ಕತೆ ಕೈಲಾಸ” ಸಿನಿಮಾಕ್ಕೆ ಮುಹೂರ್ತ

0
ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ವತಿಯಿಂದ ಶ್ರೀ ಕದಳಿ ಸಿನಿ ಪ್ರೊಡಕ್ಷನ್ ಇವರ ಸೂರಜ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ “ಕತೆ ಕೈಲಾಸ” ಕನ್ನಡ, ತುಳು ಸಿನಿಮಾದ ಮುಹೂರ್ತ ಸಮಾರಂಭ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಿನಿಮಾಕ್ಕೆ ಕ್ಲಾಫ್ ಮಾಡಿ ಮಾತಾಡಿದರು....

28 ವರ್ಷಗಳ ಬೇರ್ಪಡಿಕೆಯ ಬಳಿಕ ಕುಟುಂಬದೊಂದಿಗೆ ಸೇರಿಕೊಂಡ ಚೈತಾಲಿ

0
ಮ೦ಗಳೂರು: ಈ ದಿನ ಚೈತಾಲಿ, ಅಂದರೆ ಕಾಂಚನಮಾಲಾ ರಾಯ್ ಅವರ ಜೀವನದಲ್ಲಿ ಹೊಸ ಬೆಳಕಿನ ಹಾದಿ ತೋರಿಸಿದ ಕ್ಷಣ. 28 ವರ್ಷಗಳ ನಂತರ ಅವರು ತಮ್ಮ ಕುಟುಂಬದೊಂದಿಗೆ ಪುನಃ ಸೇರಿಕೊಂಡರು, ಇದು ಕಣ್ಣೀರಿನ ಜೊತೆಗೆ ಸಂಭ್ರಮದ ಕ್ಷಣವಾಯಿತು. 2023ರ ಸೆಪ್ಟೆಂಬರ್ 13ರಂದು ಸ್ನೇಹಾಲಯದ ತಂಡ ಚೈತಾಲಿಯನ್ನು ರಕ್ಷಿಸಿದ ನಂತರ, ಅವಳ ಗುರುತು ಪತ್ತೆಹಚ್ಚಲು ನಿರಂತರ ಪ್ರಯತ್ನಗಳು...

“ಮಿಡಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

0
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ 'ಮಿಡ್ಸ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ದೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು.ಪ್ರಾಸ್ತಾವಿಕ ಮಾತನ್ನಾಡಿದ ನಟ...

ಅಕ್ಷಯಪಾತ್ರ ಪ್ರತಿಷ್ಠಾನ ತ್ಯಾಜ್ಯ ನೀರಿನ ಸಂಸ್ಕರಣಾ ನೂತನ ಘಟಕದ ಉದ್ಘಾಟನೆ

0
ಮಂಗಳೂರು : “ನಗರದ ಇಸ್ಕಾನ್ ಸಂಸ್ಥೆಯ ಸಹ ಸಂಸ್ಥೆಯಾದ ಅಕ್ಷಯಪಾತ್ರ ಪ್ರತಿಷ್ಠಾನದ ಸಂಸ್ಥೆಯು ದಿನಂಪ್ರತಿ ಜಿಲ್ಲೆಯ190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ ಸರಬರಾಜು ಮಾಡುವ ಕಾರ್ಯ ಭಗವಂತನು ಮೆಚ್ಚುವ ಸತ್ಕಾರ್ಯ” ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಬೆಂಜನಪದವು ಅಕ್ಷಯಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಜರಗಿದ ಹಸಿರು ಸಂಕಲ್ಪ ಮತ್ತು...

ಫೆಬ್ರವರಿ 1 ರಂದು ಮಡಿವಾಳ ಮಾಚಿದೇವ ಜಯಂತಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಫೆಬ್ರವರಿ 1 ರಂದು ಬೆಳಿಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಉರ್ವಸ್ಟೋರ್ ತುಳುಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಇಡ್ಕಿದು, ಮಡಿವಾಳ ಮಾಚಿದೇವ ಜಯಂತಿಯ ಸಂದೇಶವನ್ನು ನೀಡಲಿದ್ದಾರೆ ಎಂದು...