ಜ.10: ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ
ಮಂಗಳೂರು: “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ,...
ಅಂತಿಮ ಮತದಾರರ ಪಟ್ಟಿ ಪ್ರಕಟಣೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು
ಮಂಗಳೂರು: ಭಾರತ ಚುನಾವಣಾ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2025 ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ.ಈ ಪೈಕಿ ಪುರುಷರು-884373, ಮಹಿಳೆಯರು – 929115, ಮಂಗಳಮುಖಿಯರು-68 ಇದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು...
ಜನವರಿ 11 -12 ರಂದು ಬೀಚ್ ಉತ್ಸವ
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ನಡೆಯುವ ಬೀಚ್ ಉತ್ಸವ ಜನವರಿ 11-12 ರಂದು ತಣ್ಣೀರು ಬಾವಿ ಬೀಚ್ ನಲ್ಲಿ ನಡೆಯಲಿದೆ .
ರೋಹನ್ ಕಾಪೆರ್Çರೇಷನ್ ಸಹಯೋಗದೊಂದಿಗೆ ನಡೆಯುವ ಈ ಬೀಚ್ ಉತ್ಸವದಲ್ಲಿ ಎರಡು ದಿನಗಳ ಕಾಲ ಆಕರ್ಷಕ ಸಂಗೀತ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 11ರಂದು ಸಂಜೆ 6 ಗಂಟೆಗೆ ನೃತ್ಯೋತ್ಸವ, 7:30...
ಜ.11 : ಸುರತ್ಕಲ್ ನಲ್ಲಿ ವೀರಕೇಸರಿ ಟ್ರೋಫಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವೀರ ಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ 2025 ಜನವರಿ 11 ಶನಿವಾರ ಸಂಜೆ 4 ಗಂಟೆಗೆ...
ಜ.8ರಂದು ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ
ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ದ.ಕ. ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶವು ನಗರದ ಪುರಭವನದಲ್ಲಿ ಜನವರಿ 8ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಮಾವೇಶ ಜರಗಲಿದ್ದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ ಮತ್ತು ವಕ್ಫ್ ಸಚಿವ ಝಮೀರ್...
ಎಸ್ ಸಿಡಿಸಿಸಿ ಬ್ಯಾಂಕ್ ನಿ೦ದ ಸವ೯ರ ಅಥಿ೯ಕ ಸಶಕ್ತೀಕರಣದ ಗುರಿ : ಡಾ.ಎಂ.ಎನ್. ರಾಜೇಂದ್ರ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿದರು.ಸಭಾ ಕಾಯ೦ಕ್ರಮವನ್ನದ್ದೇಶಿಸಿ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ...
ಬಡ ಕುಟುಂಬಕ್ಕೆ 12 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಹಸ್ತಾಂತರಿಸಿದ ಸುಧೀರ್ ಶೆಟ್ಟಿ ಕಣ್ಣೂರು
ಮಂಗಳೂರು: 30ನೇ ಕೊಡಿಯಾಲ್ ಬೈಲ್ ವಾರ್ಡ್ ನ ವಿವೇಕ ನಗರ ಬಳಿ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಗಣೇಶ್ ಹಾಗೂ ರೋಹಿಣಿ ದಂಪತಿಗೆ ತಮ್ಮ ವೈಯಕ್ತಿಕ ನೆಲೆಯಲ್ಲಿ ನಿರ್ಮಿಸಿಕೊಟ್ಟ ‘ಕೇಶವ ಸದನ’ ಇದರ ಗೃಹ ಪ್ರವೇಶ ಕಾರ್ಯಕ್ರಮ ಆದಿತ್ಯವಾರ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಸುಧೀರ್ ಶೆಟ್ಟಿ...
ಮಂಗಳೂರು-ಪುಣೆ ನಡುವೆ ನೇರ ವಿಮಾನ ಹಾರಾಟ ಆರ೦ಭ
ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರತಿ ಶನಿವಾರ ಎರಡು ನೇರ ವಿಮಾನಗಳನ್ನು ನಿರ್ವಹಿಸಲಿದೆ
ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜನವರಿ 4ರಿಂದ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಜನರಿಗೆ ಮಹಾರಾಷ್ಟ್ರದ ಐಟಿ ರಾಜಧಾನಿ ಪುಣೆಗೆ ನೇರ ಪ್ರವೇಶವನ್ನು ಒದಗಿಸಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ (ಪ್ರತಿ ಶನಿವಾರ) ಮಂಗಳೂರು ಮತ್ತು ಪುಣೆ ನಡುವೆಎರಡು ವಿಮಾನಗಳ ಹಾರಾಟವನ್ನು ಪ್ರಾರಂಭಿಸಿತು.
ಮಂಗಳೂರು ನಿಂದ*...
ಜಾಗತಿಕ ಬಂಟರ ಸಂಘಗಳ ಒಕ್ಕೂಟ : ಸಹಾಯಧನ ವಿತರಣೆ
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ...
ನಗರದಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ : ಸ್ಪೀಕರ್
ಮಂಗಳೂರು: ನಗರದ ಉರ್ವ ಮಾರ್ಕೆಟ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣವು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.ಅವರು ಶುಕ್ರವಾರ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.ಗುಣಮಟ್ಟದಲ್ಲಿ ರಾಜಿಯಾಗದೆ ಈ ಕ್ರೀಡಾಂಗಣದ ಕಾಮಗಾರಿಯನ್ನು ನಡೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು...








