32.3 C
Karnataka
Wednesday, May 6, 2026

ಸುದ್ದಿ

ಡಿ.28-29ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಬೀಚ್ ಉತ್ಸವ

0
ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಬೀಚ್‌ನಲ್ಲಿ ಡಿ. 28 ಮತ್ತು 29ರಂದು ಆಯೋಜಿಸಲಾಗಿರುವ ಬೀಚ್ ಉತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯ ಕಲಾವಿದರ ಕಲಾ ಪ್ರದರ್ಶನದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 28ರಂದು 6.30ಕ್ಕೆ ವಿಧಾನಸಭೆ ಸ್ಪೀಕರ್...

ಡಿ.28ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ”

0
ಮಂಗಳೂರು: ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಎಂ.ಆರ್.ಜಿ. ಗ್ರೂಪ್‌ನ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿಯವರ ಗೌರವ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಮಂಗಳೂರು ಕಂಬಳವುಡಿಸೆಂಬರ್ 28ರ ಶನಿವಾರ ಬೆಳಗ್ಗೆ 8.30ಕ್ಕೆ ಪ್ರಾರಂಭಗೊಂಡು ಅದೇ ದಿನ ಸಂಜೆ 6.00ಕ್ಕೆ ಸಭಾ ಕಾರ್ಯಕ್ರಮ ಹಾಗೂ ಮರುದಿನ ಡಿಸೆಂಬರ್ 29ರ ಭಾನುವಾರ ಬೆಳಗ್ಗೆ 08.00ಕ್ಕೆ ಬಹುಮಾನ ವಿತರಣಾ ಸಮಾರಂಭದ...

ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ

0
ಮ೦ಗಳೂರು: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆಯಿತು.ಈ ಸಂಧರ್ಭದಲ್ಲಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಾಜಪೇಯಿ ಅವರ ಜೀವನ ಸಂಸ್ಕರಣೆಯನ್ನು ನೆನೆಯುತ್ತಾ ಅಟಲ್ ಜಿ ಅವರು ಪ್ರಧಾನಿ ಆಗಿದ್ದ ಸಂಧರ್ಭದಲ್ಲಿ ತಾನು ಎನ್.ಸಿ.ಸಿ ಯ ಕೆಡಿಟ್ ಆಗಿದ್ದಾಗ...

ಈ ವರ್ಷ 3,000 ಕುಟುಂಬಗಳಿಗೆ 6 ಕೋಟಿ ರೂ. ಮಿಕ್ಕಿ ನೆರವು ವಿತರಣೆ”: ಡಾ.ಕೆ. ಪ್ರಕಾಶ್ ಶೆಟ್ಟಿ

0
ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್...

ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

0
ಮ೦ಗಳೂರು: ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ಕಾಯಾ೯ಚರಣೆ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.ಹೆಲಿಕಾಪ್ಟರ್ ಪ್ರಯಾಣದ...

ಮಂಗಳೂರು : ಜನವರಿ 11 ಮತ್ತು 12 ರಂದು ಕದ್ರಿಪಾರ್ಕಿನಲ್ಲಿ ಕಲಾ ಪರ್ಬ

0
ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ' ಕಲಾ ಪರ್ಬ ' ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ' ಅಸ್ತ್ರ ' ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕರಾವಳಿ ಉತ್ಸವದ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ಈ ಕಲಾ ಮೇಳದಲ್ಲಿ ಸುಮಾರು 150 ಕಲಾ ಮಳಿಗೆಗಳಲ್ಲಿ ಕಲಾವಿದರು ತಮ್ಮ...

ಹೆದ್ದಾರಿ ಅಗಲೀಕರಣ : ಭೂಸ್ವಾಧೀನ ಪರಿಹಾರ ವಿತರಣೆ ಡಿ.26ರಂದು

0
ಮಂಗಳೂರು:ರಾಷ್ಟ್ರೀಯ ಹೆದ್ದಾರಿ (169) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ನಿರ್ಮಾಣ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನುಗಳ ಭೂಮಾಲೀಕರಿಗೆ ಪÀರಿಹಾರ ಪಾವತಿ ಕಾರ್ಯಕ್ರಮ ಡಿಸೆಂಬರ್ 26 ಬೆಳಿಗ್ಗೆ 11 ಗಂಟೆಗೆ ಕಂದಾವರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ತಾಲೂಕು ಕಂದಾವರ, ಮೂಳೂರು, ಪಡು ಪೆರಾರ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಗ್ರಾಮದಲ್ಲಿ ಭೂಸ್ವಾಧೀನಕ್ಕೆ ಒಳಪಟ್ಟಿರುವ ಜಮೀನಿನ ಮಾಲೀಕರು, ಕ್ಲೈಮ್...

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ

0
ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಆರ್. ಗುಂಡೂರಾವ್ ಅವರು ಸೋಮವಾರ ಉರ್ವಸ್ಟೋರ್ ಜಿಲ್ಲಾ ಪಂಚಾಯತ್ ನಲ್ಲಿರುವ ನೇತ್ರಾವತಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ...

ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ : “ಸ್ನೇಹ ಮಿಲನ-2024 “

0
ಮ೦ಜೇಶ್ವರ : ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರ ಮಂಜೇಶ್ವರಂದಲ್ಲಿ "ಸ್ನೇಹ ಮಿಲನ-2024 " ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ , ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ...

“ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜನವರಿ 24 ರಂದು ತೆರೆಗೆ

0
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 24 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್' ತಂಡದ ಬಹುತೇಕ ತಂತ್ರಜ್ಞರು,...