ಪದವಿಯಲ್ಲಿ ತುಳು ಪಠ್ಯ : ಸಂತ ಅಲೋಶಿಯಸ್ ಕುಲಪತಿಯವರಿಗೆ ಸನ್ಮಾನ
ಮಂಗಳೂರು : ಪದವಿ ತರಗತಿಯಲ್ಲಿ ತುಳು ಪಠ್ಯವನ್ನು ಜಾರಿಗೊಳಿಸಿದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಂದನೀಯ ಡಾ.ಪ್ರವೀಣ್ ಮಾರ್ಟೀಸ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು .ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಅಕಾಡೆಮಿ ಸದಸ್ಯರಾದ ಕುಂಬ್ರ ದುರ್ಗಾಪ್ರಸಾದ್ ರೈ, ನಾಗೇಶ್ ಕುಮಾರ್ ಉದ್ಯಾವರ, ಬೂಬ...
ಡಿ.15ರಂದು ಕದ್ರಿಪಾರ್ಕ್‌ನಲ್ಲಿ ಬೃಹತ್ ವೈನ್ ಮೇಳ
ಮಂಗಳೂರು: ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್...
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು :ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಕೋಟ ಮನವಿ
ಹೊಸದಿಲ್ಲಿ : ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಮಾಡಿದ್ದಾರೆ.
ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶ ವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣ ದಲ್ಲಿ ಮುಂದಿರುವ ಉಡುಪಿ...
ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ಅವರು ಸೋಮವಾರ ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಿಂದ ವಿಡಿಯೋ ಕಾನ್ಪೆರನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು.
ಕರಾವಳಿ...
ಸಭಾಪತಿಗಳಾಗಿ ಕಲಾಪ ನಡೆಸಿ ಸೈ ಅನ್ನಿಸಿಕೊಂಡ ಶಾಸಕ ಮಂಜುನಾಥ ಭಂಡಾರಿ
ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ 4ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು.ಗುರುವಾರದಂದು ನಡೆದ ಅಧಿವೇಶನ ಸಂದರ್ಭ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದಲ್ಲಿ ಕುಳಿತ ಮಂಜುನಾಥ ಭಂಡಾರಿ ಅವರು ಕಲಾಪವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸೈ...
ಡಿ.14-15: ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಸುವರ್ಣ ಮಹೋತ್ಸವ ಸಂಭ್ರಮ
ಮಂಗಳೂರು: ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವದ ಸಂಭ್ರಮವು ಡಿ.14 ಮತ್ತು 15 ರಂದು ನಗರದ ಟಿ. ಎಂ. ಎ. ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜ್ ಪ್ರಾಂಶುಪಾಲರಾದ ತಾರಾನಾಥ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ದಿನಾಂಕ 14ರಂದು ಸ್ಥಾಪಕರ ದಿನಾಚರಣೆ ನಡೆಯಲಿದ್ದು, ಕೇರಳ ಉಚ್ಛ ನ್ಯಾಯಾಲಯದ ನ್ಯಾಯಾಧೀಶ, ಎಸ್.ಡಿ. ಎಂ. ಕಾನೂನು...
ಡಿ.17: ಯಕ್ಷ ಪ್ರತಿಭೆ ಮಂಗಳೂರು 16ನೇ ವರ್ಷದ ಸಂಭ್ರಮ
ಮಂಗಳೂರು: ಯಕ್ಷ ಪ್ರತಿಭೆ ಮಂಗಳೂರು ಇದರ 16ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣೆ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮ ಡಿ.17ರಂದು ಸಂಜೆ 5:45ರಿಂದ ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗ ನಡೆಯಲಿದೆ ಎಂದು ಸಂಘಟನೆ ಅಧ್ಯಕ್ಷ ಸಂಜಯ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಈ ವರ್ಷದ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಮರಣಾ...
ಮಂಗಳೂರು ಸಿಂಗಾಪುರ ಮಧ್ಯೆ ಜನವರಿ 21ರಿಂದ ನೇರ ವಿಮಾನ ಸಂಚಾರ
ಮಂಗಳೂರು : ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21 ರಿಂದ ಮಂಗಳೂರು ಮತ್ತು ಸಿಂಗಾಪುರ ನಡುವೆ ವಾರಕ್ಕೆ ಎರಡು ಬಾರಿ ನೇರ ವಿಮಾನ ಸೇವೆ ಆರಂಭಿಸುತ್ತಿದೆ. ಇದು ಮಂಗಳೂರಿಗೆ ಆಗ್ನೇಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ಸಂಪರ್ಕವಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರುವರಿ 1 ರಿಂದ ದೆಹಲಿ ಮತ್ತು ಜನವರಿ 4 ರಿಂದ ಪುಣೆಗೆ ನೇರ...
ಮಂಗಳೂರು ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತ ಮೂರನೆಯ ವಾರ್ಷಿಕ ಘಟಿಕೋತ್ಸವವನ್ನು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ.
ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ...
ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ
ಮಂಗಳೂರು: ಸಿರಿಧಾನ್ಯಗಳಿಂದ ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ, ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ...








