“ವೈಲ್ಡ್ ಟೈಗರ್ ಸಫಾರಿ“ ಸಿನಿಮಾಕ್ಕೆ ಮುಹೂರ್ತ
ಮಂಗಳೂರು: ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ”ವೈಲ್ಡ್ ಟೈಗರ್ ಸಫಾರಿ“ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ನಡೆದಿದೆ. ಮಂಗಳೂರು ಮೂಲದ ಕಥೆಯಲ್ಲಿ...
ತುಳು ಸಂಸ್ಕೃತಿಯ ಅಭಿಮಾನಕ್ಕೆ ಜನಪದ ನೃತ್ಯ ಪ್ರೇರಣೆ
ಮಂಗಳೂರು : ತುಳು ಭಾಷೆ, ತುಳು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸಲು ಪ್ರೇರಣೆಯಾಗಿ ಮತ್ತು ತುಳುನಾಡಿನ ಸಂಸ್ಕೃತಿಕ ಪರಂಪರೆಯನ್ನು ಅರಿತುಕೊಳ್ಳಲು ತುಳು ಜನಪದ ನೃತ್ಯಗಳ ಬಗೆಗಿನ ಒಲವಿನಿಂದ ಸಾಧ್ಯವಾಗಲಿದೆ ಎಂದು ಮಂಗಳೂರು ವಿ.ವಿ. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ.ಶೇಷಪ್ಪ ಅಮೀನ್ ಹೇಳಿದರು.
ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ...
ಮಾ.9 ರಂದು ಅಂಚೆ ಜನಸಂಪರ್ಕ ಅಭಿಯಾನ
ಮಂಗಳೂರು : ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ ಮತ್ತು ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇದರ ಸಹಯೋಗದಲ್ಲಿಅಂಚೆ ಜನಸಂಪರ್ಕ ಅಭಿಯಾನ ಮಾ.9 ರಂದು ಬೆಳಗ್ಗೆ 9ರಿಂದ ಸಾಯಂಕಾಲ 4ರವರೆಗೆ ನಗರದ ಅತ್ತಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ದ.ಕ. ಜಿಲ್ಲಾ ಶಾಲಾ ಮಕ್ಕಳ...
ಅನ್ನಭಾಗ್ಯ: ಮಾರ್ಚ್‍ನಿಂದ 5 ಕೆ.ಜಿ ಹೆಚ್ಚುವರಿ ಅಕ್ಕಿ
ಮಂಗಳೂರು : ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರವು 2025ರ ಫೆಬ್ರವರಿ ತಿಂಗಳಿನಿಂದ ನೇರನಗದು ವರ್ಗಾವಣೆಯ ಬದಲಿಗೆ 5ಕೆ.ಜಿ ಹೆಚ್ಚುವರಿ ಅಕ್ಕಿ ಹಂಚಿಕೆಯನ್ನು ಕೊಡುವ ನಿರ್ಧಾರವನ್ನು ಕೈಗೊಂಡಿದೆ. ಈಗಾಗಲೇ 2025ರ ಫೆಬ್ರವರಿ ಮಾಹೆಯ ಪಡಿತರ ವಿತರಣೆಯು ಕೊನೆಗೊಂಡಿರುವುದರಿಂದ ಈ ತಿಂಗಳ ಹೆಚ್ಚುವರಿ ಅಕ್ಕಿಯನ್ನು ಸರಕಾರವು 2025ರ ಮಾರ್ಚ್ ತಿಂಗಳಲ್ಲ್ಲಿ ಈಗಾಗಲೇ ನೀಡುತ್ತಿರುವ ಪ್ರಮಾಣದೊಂದಿಗೆ ಹೆಚ್ಚುವರಿಯಾಗಿ 2025ರ...
ಪಕ್ಷಿಗಳಿಗೆ ನೀರಿಡುವ ಕಾರ್ಯ ಶ್ಲಾಘನೀಯ: ಪ್ರೊ. ಗಣಪತಿ ಗೌಡ
ಮಂಗಳೂರು: ಪರಿಸರ ನಾಶ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಜಾಗತಿಕ ತಾಪಮಾನ ಏರಿಕೆಯಾಗಿದೆ.ಇದು ಪ್ರಾಣಿಪಕ್ಷಿಗಳ ಅಸ್ಥಿತ್ವದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ಪಕ್ಷಿಗಳಿಗೆ ನೀರಿಡುವ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು. ನೀರು ಎಲ್ಲರ ಅಗತ್ಯಗಳಲ್ಲಿ ಒಂದಾಗಿದೆ. ಮನುಷ್ಯನಾದರೆ ನೀರಿರುವ ಕಡೆಹುಡುಕಿಕೊಂಡು...
ಯಕ್ಷಗಾನ ನಮ್ಮ ದೇಶದ ಆಸ್ತಿ, ಅನುಮತಿ ಪ್ರಕ್ರಿಯೆ ಮತ್ತಷ್ಟು ಸರಳೀಕರಣ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ...
ಅಭಾಸಾಪ ಕಡಬ ತಾಲೂಕು ಸಮಿತಿ ಅಧ್ಯಕ್ಷರಾಗಿ ಕರುಣಾಕರ ಗೋಗಟೆ
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಸಮಿತಿ ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸಮಠ ಆಯ್ಕೆಯಾಗಿದ್ದಾರೆ.
, ಉಪಾಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊಲ, ಕಾರ್ಯದರ್ಶಿಯಾಗಿ ಎನ್. ಕೆ.ನಾಗರಾಜ್, ಜತೆ ಕಾರ್ಯದರ್ಶಿಗಳಾಗಿಸಂಯಕ್ತ ಜೈನ್, ಸುನೀತ ಶ್ರೀರಾಮ ಕೊಲ, ಖಜಾಂಚಿಯಾಗಿ ಗಿರೀಶ, ಸದಸ್ಯರಾಗಿ ಸುಪ್ರೀತ ಬಿಳಿನೆಲೆ, ಚಂದ್ರಹಾಸಆಯ್ಕೆಯಾಗಿದ್ದಾರೆ.
ರಫ್ತು ನಿರ್ವಹಣಾ ತರಬೇತಿ ಶಿಬಿರ
ಮಂಗಳೂರು : ಮಂಗಳೂರು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಉತ್ತೇಜನ ಕೇಂದ್ರದ ಸಹಯೋಗದೊಂದಿಗೆ ರಫ್ತು ನಿರ್ವಹಣಾ ತರಬೇತಿ ಶಿಬಿರ ನಗರದ ಯೆಯ್ಯಾಡಿ ಜಿಲ್ಲಾ ಸಣ್ಣ ಕೈಗಾರಿಕಾ ಕೇಂದ್ರದ ಸಂಘದ ಸಭಾಭವನದಲ್ಲಿ ಮಾರ್ಚ್ 24 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ.6 ದಿನಗಳ ಈ ತರಬೇತಿ ಕಾರ್ಯಕ್ರಮವು ಅಂತರಾಷ್ಟ್ರೀಯ ವ್ಯವಹಾರದ ಮಾಹಿತಿಯನ್ನು ನೀಡುವ...
ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್
ರಾತ್ರಿ 7-8 ಗಂಟೆ ನಂತರ ಕರಾವಳಿ ಭಾಗ ಸ್ಥಬ್ಧ
ಬೆಂಗಳೂರು: “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸಭೆ...
ಮಾ.8: ಪುರಭವನದಲ್ಲಿ “ಶೌರ್ಯ”
ಮಂಗಳೂರು: ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 317 ಡಿ, ಐಡಿಎಫ್ಸಿ ಫಸ್ಟ್ ಬ್ಯಾಂಕ್ ಮತ್ತು ಬಿಎಎನ್‌ಎಂಎಸ್ ಮಂಗಳೂರು ತಾಲೂಕು ಸಮಿತಿ ಮಹಿಳಾ ಘಟಕದ ಸಹಯೋಗದಲ್ಲಿ ತಪಸ್ಯದಿಂದ ಶೌರ್ಯ ಹೆಸರಲ್ಲಿ ಸಾಹಸಿಗಳನ್ನು ಗೌರವಿಸುವ ಕಾರ್ಯಕ್ರಮವು ಮಾ. 8ರಂದು ಶನಿವಾರ ಬೆಳಗ್ಗೆ 10.30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.ಸಮಾರಂಭದಲ್ಲಿ ಬಾಲ್ಯದ ಕ್ಯಾನ್ಸರ್ ವಾರಿಯರ್ , ಸಾಹಸಿ ಮಹಿಳೆಯರು ಹಾಗೂ ನಿರ್ದಿಷ್ಟ...