ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”
ಮಂಗಳೂರು : ಯುವ ನಟ - ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ "ಮಿಡ್ಲ್ ಕ್ಲಾಸ್ ಫ್ಯಾಮಿಲಿ" ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ದುಬೈಯಲ್ಲಿ ಜರುಗಿತು.ಡಿಸೆಂಬರ್ 8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್...
ಮಜಿಬೈಲು ಕಾರ್ತಿಕ್ ಶೆಟ್ಟಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ
ಮ೦ಗಳೂರು ಮಜಿಬೈಲು ಕಾರ್ತಿಕ್ ಶೆಟ್ಟಿಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಡಿ.7 ರಂದು ಮುಂಬಯಿಯ ಕುರ್ಲದ ಬಂಟರ ಭವನದಲ್ಲಿ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪ್ರವೀಣ್ ಭೋಜ ಶೆಟ್ಟಿಯವರ ನೇತೃತ್ವದ ಮುಂಬಯಿ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ 'ವಿಶ್ವ ಬಂಟರ...
ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ
ಮಂಗಳೂರು: ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವÀವಿದ್ಯಾಲಯ, ಬೀದರ್, ಭಾ.ಕೃ.ಅ.ಪ -ಕೃಷಿ ವಿಜ್ಞಾನÀ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಬೀದರ್‍ನ ಕ.ಪ.ಪ.ಮೀ.ವಿ ವಿಶ್ವÀವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ...
ಡಿಸೆಂಬರ್ 21 ರಿಂದ ಕರಾವಳಿ ಉತ್ಸವ
ಮಂಗಳೂರು: ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ...
ಸುವರ್ಣಸೌಧದೊಳಗೆ “ಅನುಭವ ಮಂಟಪ”ದ ವೈಭವ
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, "ವಿಶ್ವದ ಮೊದಲ ಸಂಸತ್ತು" ಎಂಬ ಖ್ಯಾತಿಯ, "ಅನುಭವ ಮಂಟಪದ" ಬೃಹತ್ ತೈಲವರ್ಣ ಚಿತ್ರ ಅನಾವರಣವು ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ,...
ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಸೂಚನೆ
ಮಂಗಳೂರು: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕು ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ...
ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ
ಮಂಗಳೂರು: ಇಂದಿನ ಮಕ್ಕಳು ಭವಿಷ್ಯದಲ್ಲಿ ಗುಣಮಟ್ಟದ ಜೀವನ ನಡೆಸಲು ಉತ್ತಮ ಶಿಕ್ಷಣ ಲಭಿಸಬೇಕಾಗಿದ್ದು, ಇದಕ್ಕಾಗಿ ಪೌಷ್ಠಿಕಯುಕ್ತವಾದ ಸುಧಾರಿತ ಆರೋಗ್ಯ ಹೊಂದಿರಬೇಕಾಗಿರುತ್ತದೆ. ಈ ಹಿನ್ನಲೆಯಲ್ಲಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಂತುಹುಳಗಳು ಮನುಷ್ಯನ ಕರುಳಿನಿಂದ ಆಹಾರವನ್ನು ಪಡೆದು ಜೀವಿಸುವಂತಹ ಉಪಜೀವಿಗಳಾಗಿವೆ. 2024 ಡಿಸೆಂಬರ್ 9 ರಂದು...
ಮನಪಾ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಮಂಜುನಾಥ ಭಂಡಾರಿ
ಮಂಗಳೂರು: ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಮಂಗಳೂರು ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಅನಿಲ್ ಕುಮಾರ್ ಅವರ ಕಚೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ, ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ...
ಕದ್ರಿಪಾರ್ಕ್‌ನಲ್ಲಿ ಬೃಹತ್ ದ್ರಾಕ್ಷಾ ರಸ ( ವೈನ್) ಮೇಳ
ಮಂಗಳೂರು: ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಡಿ.7 ಹಾಗೂ 8ರಂದು ಕದ್ರಿಪಾರ್ಕ್ ಮಂಗಳೂರಿನಲ್ಲಿ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳ ಆಯೋಜಿಸಲಾಗಿದೆ.ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಹಿತದೃಷ್ಟಿಯಿಂದ...
ಶಕ್ತಿನಗರಕ್ಕೆ ಸರಕಾರಿ ಬಸ್: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
ಮಂಗಳೂರು: ಶಕ್ತಿನಗರದ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ...







