35.2 C
Karnataka
Monday, May 4, 2026

ಸುದ್ದಿ

ಡ್ರಗ್ಸ್ ಜಾಲ ಮಟ್ಟಹಾಕಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿμÉೀಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಬ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಡ್ರಗ್ಸ್ ಚಟಕ್ಕೆ ವಿದ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಬೀಳುತ್ತಿರುವುದು ಕಳವಳಕಾರಿಯಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ...

ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಸಮಾರೋಪ,ಸನ್ಮಾನ

0
ಮಂಗಳೂರು: ಸಮಾಜದಲ್ಲಿ ಮಾಧ್ಯಮಗಳು ಹಲವು ಇತಿಮಿತಿಗಳ ನಡುವೆ ಪ್ರತಿನಿತ್ಯ ಹಲವಾರು ಸುದ್ದಿಗಳನ್ನು ಶ್ರಮವಹಿಸಿ ಓದುಗರಿಗೆ ನೀಡುವ ಮಹತ್ವದ ಹೊಣೆಗಾರಿಕೆ ಯನ್ನು ಇಂದಿಗೂ ನಿಭಾಯಿಸುತ್ತಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ.ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...

ಬೆಂಗ್ರೆಯ ಹಕ್ಕುಪತ್ರ ಸಮಸ್ಯೆ ಇತ್ಯರ್ಥಕ್ಕೆ ಶಾಸಕ ಕಾಮತ್ ಆಗ್ರಹ

0
ಮ೦ಗಳೂರು: ನಗರದ ಬೆಂಗ್ರೆ ಪರಿಸರದಲ್ಲಿ 1994 ರಲ್ಲಿ ನೀಡಲಾಗಿದ್ದ ಹಕ್ಕುಪತ್ರಕ್ಕೆ ಖಾತಾ ನೀಡುವುದು ಹಾಗೂ ಈವರೆಗೂ ಹಕ್ಕುಪತ್ರ ಸಿಗದವರಿಗೆ ತೆಗೆಸಿಕೊಡುವ ಬಗ್ಗೆ ದ.ಕ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಶೀಘ್ರ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿದರು. ಹಕ್ಕುಪತ್ರ ವಿತರಣೆಯಲ್ಲಿ ಇಲ್ಲ ಸಲ್ಲದ ಗೊಂದಲಗಳಿಂದ ವಿಳಂಬ ನೀತಿ ಅನುಸರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ...

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ: ಮಂಜುನಾಥ ಭಂಡಾರಿ

0
ಸುಳ್ಯ: ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಶಾಸಕ ಮಂಜುನಾಥ ಭಂಡಾರಿ ಹೇಳಿದ್ದಾರೆ.ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು ಪಂಚಾಯತ್ ಸದಸ್ಯರ ವಿವಿಧ ಬೇಡಿಕೆಗೆ ದ್ವನಿಯೆತ್ತಿ ಸ್ಪಂದಿಸಿದ್ದೇನೆ, ಮುಂದೆಯೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ ಎಂದರು.ಸುಳ್ಯ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ జిಲ್ಲಾ ಸಮ್ಮೇಳನ

0
ಮಂಗಳೂರು:ಸಮಾಜವನ್ನು ಕಟ್ಟುವುದರಲ್ಲಿ ಪತ್ರಕರ್ತರ ಪಾತ್ರ ಬಲು ದೊಡ್ದದು ಎಂದುಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜ ಸುಧಾರಣೆಗೆ ದೊಡ್ಡ ಕೊಡುಗೆ ನೀಡಿದ ಕೀರ್ತಿ ಮಾಧ್ಯಮ ಕ್ಷೇತ್ರಕ್ಕಿದೆ.ಪ್ರಜಾಪ್ರಭುತ್ವದ...

ಡಿ.10 ರಿಂದ ಆಳ್ವಾಸ್ ವಿರಾಸತ್: ಸಂಸ್ಕೃತಿ, ಮೇಳಗಳ ಮಹಾ ಅನಾವರಣ

0
ಮ೦ಗಳೂರು: ಆಳ್ವಾಸ್ ಶಿಕ್ಷಣದ ಪ್ರತಿಷ್ಠಾನ ಆಯೋಜಿಸುವ 30ನೇ ವರ್ಷದ ವಿರಾಸತ್' ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಜೊತೆಗೆ ಡಿ.10ರಿಂದ 15ರ ವರೆಗೆ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ. 30ನೇ ವರ್ಷದ ವಿರಾಸತ್ ಬಹಳ ಮಹತ್ವಪೂರ್ಣವಾಗಿದ್ದು, ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ವೈಶಿಷ್ಟ್ಯಪೂರ್ಣಗೊಳಿಸಲಾಗಿದೆ. ಸಾಂಸ್ಕೃತಿಕ ವೈಭವದ ಜೊತೆಗಿನ...

ಮಹಾನಗರಪಾಲಿಕೆ : ಹೊಸ ಕಟ್ಟಡ ಕಾಮಗಾರಿ ಆ್ಯಪ್ ಮೂಲಕ ಮಂಜೂರಾತಿ

0
ಮಂಗಳೂರು: ಹೈಕೋರ್ಟ್ ಆದೇಶದ ಮೇರೆಗೆ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಕಟ್ಟಡ ಮಂಜೂರಾತಿ ನಕ್ಷೆಗಳ ಉಲ್ಲಂಘನೆ. ಅನಧಿಕೃತ ಕಟ್ಟಡಗಳ ನಿರ್ಮಾಣಗಳನ್ನು ತಡೆಯುವ ಬಗ್ಗೆ ಕಾರ್ಯಪಡೆಗಳನ್ನು ರಚಿಸಿ ಉಲ್ಲಂಘನೆ ಅಥವಾ ಅನಧಿಕೃತ ನಿರ್ಮಾಣಗಳನ್ನು ತಡೆಯುವ ಕುರಿತು ತಂತ್ರಾಂಶ ಅಭಿವೃದ್ಧಿಪಡಿಸಿದ್ದು ಸದ್ರಿ ಕಟ್ಟಡ ನಿರ್ಮಾಣದ ಪರಿಶೀಲನೆ ಹಾಗು ಕಟ್ಟಡ ಪ್ರವೇಶ ಪತ್ರವನ್ನು ಸಂಪೂರ್ಣ ಆನೈನ್ ತಂತ್ರಾಂಶದ ಮೂಲಕವೇ ನೀಡಲಾಗುತ್ತಿದೆ. ಇದುವರೆಗೆ...

ಡಿ.20: ಉಪೇಂದ್ರ ನಿರ್ದೇಶನದ ‘ಯುಐ’ ಬಿಡುಗಡೆ

0
ಮಂಗಳೂರು: ಬಹುನಿರೀಕ್ಷಿತ 'ಯುವ' ಚಲನಚಿತ್ರ ಡಿ.20ರಂದು ಜಗತ್ತಿನಾದ್ಯಂತ ತೆರೆ ಕಾಣಲಿದೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆ ನಡೆದಿದೆ. ಹೊಸತನ ಹೊಂದಿರುವ ಈ ಚಿತ್ರ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುವಂತೆ ಮಾಡಲಿದೆ.'ಯುಐ' ಚಿತ್ರ ಕನ್ನಡ, ತೆಲುಗು, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಗೊಳ್ಳುತ್ತಿದೆ. 'ವಾರ್ನರ್' ಹೆಸರಿನಲ್ಲಿ ಚಿತ್ರದ ಟೀಸ‌ರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ...

ಭಟ್ರಕುಮೇರು : ಡಿಸೆಂಬರ್.8ರಂದು ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಭಾಸ್ಕರ ಬಂಗೇರ ಅವರ ನೇತ್ರತ್ವದಲ್ಲಿ ಡಿ.8 ಅದಿತ್ಯವಾರದಂದು ಬೆಳಿಗ್ಗೆ 6 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ...

ವಿಶ್ವ ವಿಕಲಚೇತನರ ದಿನಾಚರಣೆ

0
ಮ೦ಗಳೂರು: ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ.ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್....