ಬೋಳೂರು ಶ್ರೀ ಬ್ರಹ್ಮಸ್ಥಾನ ಕ್ಷೇತ್ರ,: ತ್ರಿಕಾರ್ತಿಕಾ ಪೂಜಾ ಸಂಭ್ರಮ
ಮಂಗಳೂರು ನಗರದ ಬೋಳೂರು ಅಮೃತ ವಿದ್ಯಾಲಯಂ ಆವರಣದಲ್ಲಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ವಿಶೇಷ ಕೃತ್ತಿಕಾ ಪೂಜೆ ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿತು.ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಮಂಗಳೂರಿನ ಕಲಾಮೃತ ತಂಡದವರು ನಡೆಸಿಕೊಟ್ಟ ಸುಮಧುರ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಮಾಲಿನಿ...
ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ:ದ.ಕ.-ಉಡುಪಿ ಉಸ್ತುವಾರಿಗಳಾಗಿ ಶಾಸಕ ಮಂಜುನಾಥ ಭಂಡಾರಿ ನೇಮಕ
ಬೆಂಗಳೂರು: ಈ ವರ್ಷ ಕಾಂಗ್ರೆಸ್ ಅಧಿವೇಶನಕ್ಕೆ ನೂರರ ಸಂಭ್ರಮ. ಈ ಸಂದರ್ಭದಲ್ಲಿ 'ಗಾಂಧಿ ಭಾರತ‘ ಹೆಸರಿನಲ್ಲಿ ಶತಮಾನೋತ್ಸವ ಆಚರಿಸುತ್ತಿದ್ದು ಇದರ ಸವಿನೆನಪಿಗಾಗಿ ಐತಿಹಾಸಿಕ ಕಾರ್ಯಕ್ರಮ ಮಾಡುವ ಉದ್ದೇಶದಿಂದ ಏಕಕಾಲಕ್ಕೆ 100 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕಾಂಗ್ರೆಸ್ ನಿವೇಶನಗಳಲ್ಲಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಧಾನ ಪರಿಷತ್ ಶಾಸಕ ಹಾಗೂ...
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪತ್ರಿಕಾ ರಂಗದ ಸಾಧಕ ಪುರಸ್ಕಾರ
ಮಂಗಳೂರು: 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ದಲ್ಲಿ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಯವರಿಗೆ ಪತ್ರಿಕಾ ರಂಗದ ಸಾಧಕ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ...
ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ: ಕನ್ಯಾನ ಸದಾಶಿವ ಶೆಟ್ಟಿ
ಮಂಗಳೂರು: ಸಮಾಜ ಸೇವೆ ಮಾಡಲು ಬದುಕಿನಲ್ಲಿ ಸಿಕ್ಕಿದ ಯೋಗ ಎಂದು ಭಾವಿಸಿದ್ದೇನೆ. ಬಡವರಿಗೆ ಮಾಡುವ ದಾನದಿಂದ ತೃಪ್ತನಾಗಿದ್ದೇನೆ. ನನ್ನ ಸಾಧನೆಗೆ ಸಮಾಜದ ಸರ್ವರ ಸಹಕಾರ ಇದೆ ಎಂದು ಉದ್ಯಮಿ, ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ ಹೇಳಿದರು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ...
ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ
ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಡಿ.3 ಮತ್ತು 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ...
ಬೋಂದೆಲ್ : ಬೃಹತ್ ಹೊರೆಕಾಣಿಕೆ ಮೆರವಣಿಗೆ
ಮಂಗಳೂರು: ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಬೋಂದೆಲ್ ಮಂಗಳೂರು ದೇವಾಲಯದ ಶತಮಾನೋತ್ಸವ ಮತ್ತು ನವೀಕೃತ ನೂತನ ಚಚ್‌೯ ನ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿಹಿಲ್ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು,...
ಶಿಕ್ಷಣ ಸೇವೆ ಪವಿತ್ರ ಕಾರ್ಯ : ಜಮೀರ್ ಅಹಮದ್ ಖಾನ್
ಕಾಸರಗೋಡು : ಸಮುದಾಯಕ್ಕೆ ಶಿಕ್ಷಣ ನೀಡುವುದು ಪವಿತ್ರ ಕಾರ್ಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.ಕಾಸರಗೋಡು ಜಾಮಿಯಾ ಸ -ಆದಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ 'ಕ್ವೀನ್ಸ್ ಲ್ಯಾಂಡ್' ಹಾಸ್ಟೆಲ್ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಮುದಾಯದ ಮಕ್ಕಳಿಗೆ ಶಿಕ್ಷಣ ದೊರೆತಾಗ ಮಾತ್ರ ಉಜ್ವಲ ಭವಿಷ್ಯ...
ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸುವಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ತರ : ಸ್ಪೀಕರ್ ಯು.ಟಿ.ಖಾದರ್
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು,...
ಅಡಿಕೆ ಸಸಿಗಳು ಮಾರಾಟಕ್ಕೆ ಲಭ್ಯ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಮಂಗಳಾ, ಇಂಟರ್ ಮಂಗಳಾ, ಮೋಹಿತ್‍ನಗರ, ಸೈಗಾನ್ ತಳಿಯ ಅಡಿಕೆ ಸಸಿಗಳು ಇಲಾಖಾ ದರದಂತೆ ಮಾರಾಟಕ್ಕೆ ಲಭ್ಯವಿದೆ.
ಅಡಿಕೆ ಗಿಡಗಳನ್ನು ಪಡೆಯಲು ಕ್ಷೇತ್ರ/ನರ್ಸರಿ (ಮೊಬೈಲ್ ಸಂ:9972057821 (ಮಂಗಳೂರು ಪಡೀಲು), 9036893214(ಬಂಟ್ವಾಳ ತುಂಬೆ), 9449895062(ವಿಟ್ಲ), 9901771226 & 9741713598 (ಬೆಳ್ತಂಗಡಿ ಮದ್ದಡ್ಕ). ಸಂಪರ್ಕಿಸಿ ಪಡೆದುಕೊಳ್ಳಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕ...
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಮುಳಿಯ ಶಂಕರ ಭಟ್
ಮಂಗಳೂರು: ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ.
ನಿವೃತ್ತ ಅಧ್ಯಾಪಕರಾಗಿರುವ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ ಆಧ್ಯಾತ್ಮ, ಧಾರ್ಮಿಕ ಸಹಿತ ವೈವಿಧ್ಯಮಯ ಸಾಹಿತ್ಯ ರಚನೆಗಳನ್ನು ಮಾಡಿದ್ದು, ಸುಮಾರು 19ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಪತ್ರಕರ್ತರಾಗಿ, ಗಮಕಿಯಾಗಿಯೂ ತೊಡಗಿಸಿಕೊಂಡಿದ್ದ...








