ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಅಧಿಕಾರಿಗಳ ಸಭೆ
ಮ೦ಗಳೂರು: ಫೆಬ್ರವರಿ 11 ರಿಂದ 15ರ ವರೆಗೆ ನಗರದ ಉರ್ವ ಬೋಳೂರಿನ ಇತಿಹಾಸ ಪ್ರಸಿದ್ಧ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮಕಲಶೋತ್ಸವ, ಹೊರೆ ಕಾಣಿಕೆ, ಚಂಡಿಕಾಯಾಗ, ವರ್ಷಾವಧಿ ಮಹಾಪೂಜೆ ಹಾಗೂ ಶ್ರೀ ಮಲರಾಯ ಧೂಮಾವತಿ ದೈವಗಳ ನೇಮೋತ್ಸವವು ಭಾರೀ ವಿಜ್ರಂಭಣೆಯಿಂದ ನಡೆಯಲಿದ್ದು ಅವೆಲ್ಲದರ ಪೂರ್ವಸಿದ್ಧತಾ ದೃಷ್ಟಿಯಿಂದ ಶಾಸಕ ವೇದವ್ಯಾಸ್ ಕಾಮತ್ ಅವರ...
ಫೆ.26 – 27: ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ
ಮಂಗಳೂರು:ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದಲೂ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿವೆ. ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮೋ, ನಸಿ೯೦ಗ್, ಪದವಿ, ಸ್ನಾತಕೋತ್ತರ...
ತಣ್ಣೀರುಬಾವಿ: ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವರ ಭೇಟಿ
ಮಂಗಳೂರು:ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ಸೋಮವಾರ ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ...
ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ: ಈಶ್ವರ ಖಂಡ್ರೆ
ಮಂಗಳೂರು: ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅವರು ಮಂಗಳವಾರ ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾಥನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ...
ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ 28 ಲಕ್ಷ ಮೌಲ್ಯದ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ
ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಜ.6 ರಂದು ಮಂಗಳೂರು ನಗರಕ್ಕೆ ಒರಿಸ್ಸಾ ರಾಜ್ಯದಿಂದ ಮಹೇಂದ್ರ ಬೊಲೆರೋ ವಾಹನದಲ್ಲಿ ಗಾಂಜಾವನ್ನು...
ಬಸ್ಸಿನ ಚಕ್ರ ಒಡೆದು ನಿಯಂತ್ರಣ ತಪ್ಪಿ ಅಟೋ ರಿಕ್ಷಾಕ್ಕೆ ಡಿಕ್ಕಿ,ಪ್ರಯಾಣಿಕರಿಗೆ ಗಾಯ
ಪುಂಜಾಲಕಟ್ಟೆ: ಕೆಎಸ್ ಆರ್ ಟಿ ಸಿ ಬಸ್ಸಿನ ಚಕ್ರ ಒಡೆದು, ಬಸ್ಸು ಚಾಲಕನ ನಿಯಂತ್ರಣ ತಪ್ಪಿ, ಅಂಗಡಿ ಬದಿ ನಿಲ್ಲಿಸಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಎನ್ .ಸಿ ರೋಡ್ ಎಂಬಲ್ಲಿಸ೦ಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. , ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಗಾಯಗಳಾಗಿದ್ದು ಅವರನ್ನು...
ಕುಮಾರಪರ್ವತ ಚಾರಣ ಪಥಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ
ಸುಬ್ರಹ್ಮಣ್ಯ, : ಇತ್ತೀಚೆಗೆ ಒಂದೇ ದಿನ ಸಾವಿರಾರು ಚಾರಣಿಗರು ಆಗಮಿಸಿ ಸುದ್ದಿಯಾಗಿದ್ದ, ಕುಮಾರಪರ್ವತ ಚಾರಣ ಪಥಕ್ಕಿಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು.ಪ್ರಸಕ್ತ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿರುವ ಪ್ರವೇಶದ್ವಾರದಲ್ಲಿ ಚಾರಣ ಪಥದ ವಿವರ ಪಡೆದ ಸಚಿವರು, ಕೂಡಲೇ ಈ ಚಾರಣ ಪಥದಲ್ಲಿ...
ಭಾರತವನ್ನು ಸಮೃದ್ಧ ‘ಭಾರತ’ವನ್ನಾಗಿ ಮಾಡಿರುವುದು ಕಾಂಗ್ರೆಸ್ : ಸಚಿವ ಕೆ.ಜೆ.ಜಾರ್ಜ್
ಮಂಗಳೂರು: 70 ವರ್ಷದಲ್ಲಿ ಭಾರತವನ್ನು ಸಮೃದ್ಧ ‘ಭಾರತ’ವನ್ನಾಗಿ ಮಾಡಿರುವುದು ಕಾಂಗ್ರೆಸ್. ಪಂಡಿತ್ ಜವಾಹರಲಾಲ್ ನೆಹರು ಅವರು ಭಾರತವನ್ನು ಕಟ್ಟಿದರು. ಇಂದಿರಾ ಗಾಂಧಿ ಅವರು ಭಾರತವನ್ನು ಉಳಿಸಿ ಬೆಳೆಸಿದರು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಸೋಮವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಅವರು...
ದಕ್ಷಿಣ ಕನ್ನಡ ಜಿಲ್ಲೆಯ ಆನೆ ಹಾವಳಿ ತಡೆಗೆ ಕ್ರಮ : ಸಚಿವ ಈಶ್ವರ ಖಂಡ್ರೆ ಭರವಸೆ
ಕುಕ್ಕೆ ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆನೆ ಮತ್ತು ಕಾಡೆಮ್ಮೆಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿ ಮತ್ತು ಜೀವಹಾನಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನೀಡಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕೊಲ್ಲಮೊಗ್ರು ಮತ್ತು ಸುತ್ತಲಿನ ನಾಲ್ಕು ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ...
ಏಕಬಳಕೆ ಪ್ಲಾಸ್ಟಿಕ್ ತ್ಯಜಿಸಲು ಸಂಕಲ್ಪ ಮಾಡಿ: ಸಚಿವ ಈಶ್ವರ ಖಂಡ್ರೆ
ಧರ್ಮಸ್ಥಳ : ನೀರಲ್ಲಿ ಕರಗದ, ಮಣ್ಣಲ್ಲಿ ಮಣ್ಣಾಗದ, ಸುಟ್ಟರೆ ವಿಷಕಾರಿ ಅಂಶವನ್ನು ಗಾಳಿಗೆ ಸೇರಿಸುವ ಪ್ಲಾಸ್ಟಿಕ್ ಸಮುದಾಯ ಆರೋಗ್ಯಕ್ಕೆ ಮಾರಕವಾಗಿದ್ದು, ಭೂಗ್ರಹ ರಕ್ಷಣೆಗೆ ಎಲ್ಲ ಪ್ರಜ್ಞಾವಂತ ನಾಗರಿಕರು ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಸಂಕಲ್ಪ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ.ಅವರು ಸೋಮವಾರ...