23 C
Karnataka
Friday, May 1, 2026

ಸುದ್ದಿ

ಫೆ.27: “ಬಿರ್ದ್ ದ ಕಂಬುಲ” ಹಾಗೂ “ವೀರಕಂಬಳ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

0
ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾಯ ನೀಡಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ತುಳುನಾಡಿನ ಹೆಮ್ಮೆಯ ಕಂಬಳವನ್ನು ದೇಶ ವಿದೇಶಗಳಲ್ಲಿ ಪಸರಿಸಲು ಸಿನಿಮಾ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಚಿತ್ರತಂಡವನ್ನು...

ಫೆಬ್ರವರಿ 24 ರಂದು ನೀರಿನ ಸರಬರಾಜಿನಲ್ಲಿ ವ್ಯತ್ಯಯ

0
ಮಂಗಳೂರು,ಫೆ.21(ಕ.ವಾ): ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ HLPS No-2 80 MLD ಸ್ಥಾವರದಲ್ಲಿ ಹಾಗೂ HLPS No-1 18MGD ರ ಮೆಸ್ಕಾಂ ತುರ್ತು ದುರಸ್ತಿ ಕಾಮಗಾರಿ ಇದ್ದ ಕಾರಣ ಫೆಬ್ರವರಿ 24 ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದ್ದು, ನೀರಿನ ಸರಬರಾಜಿನಲ್ಲಿ...

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

0
ಮಂಗಳೂರು: ಮಕ್ಕಳಿಗೆ ಪವಿತ್ರ ಬೈಬಲ್‌ನ ಶುಭಸಂದೇಶವನ್ನು ಆಕರ್ಷಕವಾಗಿ ತಲುಪಿಸುವ ನಿಟ್ಟಿನಲ್ಲಿ, "ಲೆಂಟನ್ ಗಾಸ್ಪೆಲ್ ಕಾಮಿಕ್ಸ್" ಎಂಬ ವಿಶಿಷ್ಟ ಪುಸ್ತಕವನ್ನು ಫೆಬ್ರವರಿ 19ರಂದು ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ವಿಭೂತಿ ಬುಧವಾರದ ಮರುದಿನವೇ ಈ ಕಾರ್ಯಕ್ರಮ ನಡೆದಿದ್ದು, ಇದು ಚಾತುರ್ಮಾಸದ ಆರಂಭವನ್ನು ಸ್ಮರಿಸಿತು.ಸರಳ ನಿರೂಪಣೆ ಮತ್ತು ಸೃಜನಶೀಲ ಚಿತ್ರಣಗಳ ಮೂಲಕ ಮಕ್ಕಳು ಸುಲಭವಾಗಿ...

ಐಆರ್‌ಸಿಟಿಸಿ ಕಠಿಣ ಕ್ರಮ: 3.03 ಕೋಟಿ ನಕಲಿ ಪ್ರೊಫೈಲ್‌ಗಳ ನಿರ್ಬಂಧ; ಆಧಾರ್‌-ಲಿಂಕ್ ಹೊಸ ಬುಕಿಂಗ್ ನಿಯಮಗಳಿಂದನಿಜವಾದ ಪ್ರಯಾಣಿಕರಿಗೆ ಪ್ರಯೋಜನ

0
ಮ೦ಗಳೂರು: ರೈಲ್ವೆ ಸಚಿವಾಲಯದ ಅಧೀನದಲ್ಲಿರುವ ಸಾರ್ವಜನಿಕ ವಲಯ ಸಂಸ್ಥೆಯಾದ Indian Railway Catering and TourismCorporation (ಐಆರ್‌ಸಿಟಿಸಿ) ತನ್ನ ಆನ್‌ಲೈನ್ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಇನ್ನಷ್ಟು ಸುರಕ್ಷಿತ ಹಾಗೂಪಾರದರ್ಶಕವಾಗಿಸಲು ಮಹತ್ವದ ಸುಧಾರಣೆಗಳನ್ನು ಜಾರಿಗೆ ತಂದಿದೆ. ಬಳಕೆದಾರ ಸ್ನೇಹಿ ತಾಂತ್ರಿಕ ನವೀಕರಣಗಳನ್ನು ಕಟ್ಟುನಿಟ್ಟಾದ ವಂಚನೆ-ನಿರೋಧಕ ಕ್ರಮಗಳೊಂದಿಗೆ ಸಂಯೋಜಿಸುವ ಮೂಲಕ, ದುರುಪಯೋಗವನ್ನು ತಡೆಯುವುದು ಮತ್ತು ನಿಜವಾದಪ್ರಯಾಣಿಕರಿಗೆ ತತ್ಕಾಲ್...

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

0
ಬೆಳ್ತಂಗಡಿ: ಭಾರತೀಯ ಪ್ರತಿಷ್ಠಿತ ಸಂಸ್ಥೆಗಳಾದ ಎನ್‌ಐಟಿ ಹಾಗೂ ಐಐಐಟಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಜೆಇಇ (ಮೇನ್ಸ್)- 2026 ಪರೀಕ್ಷೆಯಲ್ಲಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯ್ ಜಿ.ಕೆ. ಶೇ.99.6465 ಪರ್ಸೆಂಟೈಲ್ ಪಡೆಯುವ ಮೂಲಕ ದ.ಕ.ಜಿಲ್ಲೆಗೆ ಹಾಗೂ ಬೆಳ್ತಂಗಡಿ ತಾಲೂಕಿಗೆ ಅದ್ವಿತೀಯ ಸಾಧನೆ ತೋರಿದ್ದಾರೆ. ಚಿನ್ಮಯ್ ಜಿ.ಕೆ. ಭೌತಶಾಸ್ತ್ರದಲ್ಲಿ ಶೇ.99.5167, ರಸಾಯನಶಾಸ್ತ್ರದಲ್ಲಿ 99.4710, ಗಣಿತದಲ್ಲಿ ಶೇ.99.1618...

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

0
ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ನಗರದ ಬಂಟ್ಸ್ ಹಾಸ್ಟೆಲ್‌ನ ಗೀತಾ ಎಸ್.ಎಂ.ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿದ್ದ ವಿಶ್ವ ಬಂಟ ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಡಾ.ಎಂ.ಶಾ೦ತಾರಾಮ ಶೆಟ್ಟಿ ಮಾತನಾಡಿ" ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡುವ ಮೂಲಕ ಅವರಲ್ಲಿಆತ್ಮವಿಶ್ವಾಸ ಮೂಡಿಸಲಾಗುತ್ತಿದೆ. ಶಿಕ್ಷಣದ ಜತೆಗೆ...

ಎಂಸಿಸಿ ಬ್ಯಾಂಕಿನಲ್ಲಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ನಾಯಕತ್ವ ಅಧಿವೇಶನ

0
ಮ೦ಗಳೂರು: ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ “Speak, Lead and Connect”ಎಂಬ ಶೀರ್ಷಿಕೆಯಡಿ ನಾಯಕತ್ವ ಅಧಿವೇಶನವನ್ನು ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಸಹಕಾರತ್ನ ಅನಿಲ್ ಲೋಬೊ ಅವರು ಸ್ವಾಗತಿಸಿದರು. , ಸಂಸ್ಥೆಯ ಅಡಿಪಾಯವನ್ನು ಬಲಪಡಿಸುವಲ್ಲಿ ನಾಯಕತ್ವದ ಶ್ರೇಷ್ಟತೆಯ ಮಹತ್ವವನ್ನು...

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶ ಪರೀಕ್ಷೆ

0
ಮಂಗಳೂರು: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 7 ರಂದು ನಡೆಸಲಾಗುತ್ತದೆ.ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ಜನವರಿ...

ನಗರದ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಮುಂಬರುವ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವಾರು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಲಾಗಿದ್ದು, ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ಉಂಟಾಗಬಹುದಾದ ಕೃತಕ ನೆರೆಯನ್ನು ತಡೆಗಟ್ಟುವ ಉದ್ದೇಶದಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಹಾನಗರಪಾಲಿಕೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಗುರುವಾರ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಮುಂಜಾಗ್ರತಾ ಕ್ರಮವಾಗಿ ನಗರದ...

ಮಂಗಳೂರು : ರಾಷ್ಟ್ರ ಮಟ್ಟದ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬೃಹತ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ

0
ಮ೦ಗಳೂರು: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಮಹಾನಗರ ಪಾಲಿಕೆ, ಮಂಗಳೂರುರವರ ಸಹಭಾಗಿತ್ವದಲ್ಲಿ ಮಂಗಳೂರು ನಗರದಲ್ಲಿ ಫೆ.20 ರಿ೦ದ ಫೆ. 28 ರವರೆಗೆ ಕರಾವಳಿ ಮೈದಾನದಲ್ಲಿ ರಾಷ್ಟ್ರ ಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಬೃಹತ್ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ- ನಮ್ಮ...