ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವ
ಇರಾ: ಯುವಕ ಮಂಡಲ ಇರಾ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.23 ಹಾಗೂ ಡಿ.24ರಂದು ಇರಾ ಯುವಕ ಮಂಡಲದ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಬೆಳಗ್ಗೆ 10ರಿಂದ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಭಜನಾ ಮಂಡಳಿ ನಂದಾವರ ಇವರಿಂದ ಭಜನಾ ಸಂಕೀರ್ತನೆ, ಇರಾ ಶಾಲೆಗೆ ಕೊಡುಗೆಯಾಗಿ ನೀಡಿದ ನೂತನ ಪ್ರವೇಶದ್ವಾರದ ಉದ್ಘಾಟನೆ-ಸಭಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಂತೋಷ್...
ಮೋಟಾರು ಸೈಕಲಿಗೆ ಲಾರಿ ಡಿಕ್ಕಿ: ಸವಾರ ಸಾವು
ಮ೦ಗಳೂರು: ಮೋಟಾರು ಸೈಕಲಿಗೆ ಲಾರಿ ಡಿಕ್ಕಿ ಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರು ಸೈಕಲ್ ಸವಾರ ಅಬ್ದುಲ್ ರವೂಫ್ ಎ೦ಬವರು ಮೃತಪಟ್ಟ ಘಟನೆ ಎಕ್ಕೂರು ಬಳಿ ಗುರುವಾರ ಸ೦ಭವಿಸಿದೆ.ಗುರುವಾರ ಸುಮಾರು 11.50 ಗಂಟೆಗೆ ಅಬ್ದುಲ್ ರವೂಫ್ ರವರು ಮೋಟಾರು ಸೈಕಲ್ ನಲ್ಲಿ ಸುರತ್ಕಲ್ ಕಡೆಯಿಂದ ಉಳ್ಳಾಲದ ಕಡೆಗೆ ಹೋಗುತ್ತಿದ್ದಾಗ ಎಕ್ಕೂರು ಇಂಡಿಯಾನ ಕನ್ವೆಷನ್ ಹಾಲ್ ಮುಂಭಾಗದಲ್ಲಿ...
ತಾಲೂಕು ಮಟ್ಟದಲ್ಲಿಯೂ ಜನಸ್ಪಂದನ : ಸಚಿವ ದಿನೇಶ್ ಗುಂಡೂರಾವ್
ಮೂಡಬಿದ್ರೆ: ಜನವರಿಯಿಂದ ಪ್ರತೀ ತಾಲೂಕಿನಲ್ಲಿಯೂ ಜನಸಸ್ಪಂದನ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಶುಕ್ರವಾರ ಮೂಡಬಿದ್ರೆ ಮಿನಿ ವಿಧಾನಸೌಧದಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರ ಅರ್ಜಿಗಳಿಗೆ ಅಧಿಕಾರಿಗಳು ಸರಿಯಾದ ಸ್ಪಂದನೆ ನೀಡಬೇಕು. ಕಾಲ ಮಿತಿಯಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು....
ಮೂಲ್ಕಿ ಮೂಡಬಿದ್ರೆ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಕೇಂದ್ರ:: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು:-ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು...
ಗಂಗೂಬಾಯಿ ವಿವಿಯೊಂದಿಗೆ ಸಂದೇಶ ಪ್ರತಿಷ್ಠಾನ ಒಡಂಬಡಿಕೆ
ಮಂಗಳೂರು: ಮಂಗಳೂರಿನ ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಅಂಡ್ ಎಜುಕೇಶನ್ ಮೈಸೂರಿನ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರಾದೇಶಕ ಕಲೆಗಳ ವಿಶ್ವವಿದ್ಯಾನಿಲಯದೊಂದಿಗೆ ಸಂಗೀತ ಮತ್ತು ಲಲಿತಾಕಲೆಗಳ ಸರ್ಟಿಪಿಕೇಟ್ ಕೋರ್ಸ್‌ಗಳ ಶಿಕ್ಷಣ ಕುರಿತು ಒಡಂಬಡಿಕೆ ಮಾಡಿಕೊಂಡಿದೆ ಎಂದು ಸಂದೇಶ ಪ್ರತಿಷ್ಠಾನ ನಿರ್ದೇಶಕ ಫಾ ಸಂದೀಪ್ ಪೌಲ್ ಅವರು ಶುಕ್ರವಾರಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಈಗಾಗಲೇ ಪ್ರವೇಶಾತಿ ಆರಂಭವಾಗಿದ್ದುಜನವರಿಯಿಂದ ಕೋರ್ಸ್‌ಗಳು...
ಡಿ. 24 ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ
ಮ೦ಗಳೂರು: ದಕ್ಷಿಣ ಕನ್ನಡ ಉಡುಪಿ, ಜಿಲ್ಲೆ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 33 ಘಟಕಗಳನ್ನು ಹೊಂದಿರುವ ಬಿಲ್ಲವ ಸಮಾಜದ ಬಲಿಷ್ಠ ಯುವ ಸಂಘಟನೆ ಯುವವಾಹಿನಿ(ರಿ) ಕೇಂದ್ರ ಸಮಿತಿಯ 36 ನೇ ವಾರ್ಷಿಕ ಸಮಾವೇಶ ಬಂಟ್ವಾಳ ತಾಲೂಕಿನ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ಡಿ. 24 ರಂದು ಬೆಳಗ್ಗೆ9.30 ರಿಂದ ನಡೆಯಲಿದೆಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು...
ತೆರಿಗೆ ಪಾವತಿ ಪ್ರತಿ ನಾಗರಿಕನ ಕರ್ತವ್ಯ: ಶರೀಫ್
ಮಂಗಳೂರು: ಆದಾಯ ತೆರಿಗೆ ಪಾವತಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ತೆರಿಗೆ ಪಾವತಿ ಎಂಬುದು ನಮ್ಮಲ್ಲೆರ ಸಾಮೂಹಿಕ ಜವಾಬ್ದಾರಿಗಳಲ್ಲಿ ಒಂದಾಗಿದೆ. ಸೂಕ್ತ ಸಮಯದಲ್ಲಿ ತೆರಿಗೆ ಪಾವತಿ ಮಾಡುವುದನ್ನು ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ದಂಡ ತೆರಬೇಕಾಗುತ್ತದೆ ಎಂದು ಆದಾಯ ತೆರಿಗೆ ಅಧಿಕಾರಿ ಅಬ್ದುಲ್ ಶರೀಫ್ ಕೆ ಎಂ. ಜಾಗೃತಿಮೂಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ...
ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ
ಮಂಗಳೂರು:ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ.ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ....
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶ್ರೀಮದ್ ಸುಧೀಂದ್ರ ತೀಥ೯ ಸ್ವಾಮೀಜಿಯವರ ಮೂರ್ತಿ ಅನಾವರಣ
ಮಂಗಳೂರು: ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗಮನಾರ್ಹ ಎಂದು ಶ್ರೀ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ನುಡಿದರು.ಅವರು ಬುಧವಾರ ಸಂಜೆ ಬೆಂಜನಪದವು ಕೆನರಾ ಇಂಜಿನಿಯರಿಂಗ್...
ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಮಂಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್ ಕೇಂದ್ರ ಉಪ ವಿಭಾಗದವತಿಯಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ಬಿ. ಎ. ದಿನೇಶ್‌ಕುಮಾರ್, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗೆಗೆ ಮಾಹಿತಿ ನೀಡಿದರು. ಮಾದಕದ್ರವ್ಯಜಾಲವನ್ನು ಪತ್ತೆ ಮಾಡಲು...