22.6 C
Karnataka
Monday, May 4, 2026

ಸುದ್ದಿ

ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

0
ಮಂಗಳೂರು: ಆಪಲ್ ನ ಮ್ಯಾಪಲ್ ಸರ್ವಿಸ್ ಸೆಂಟರ್‌ ನ ಕಳಪೆ ಸೇವೆಗಳ ವಿರುದ್ಧ ಮ೦ಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎ೦ದು ದಕ್ಷಿಣ ಕನ್ನಡ ಮತ್ತು ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ರಾಜ್ಯ ಸುದ್ದಿ ಮತ್ತು ಮಾಧ್ಯಮ ನಿರ್ವಾಹಕ ವಿವೇಕ್ ಜಿ ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಜ್ಯೋತಿ ಸರ್ಕಲ್ ನಿಂದ ಬೆಳಗ್ಗೆ 11 ಗಂಟೆಗೆ ಹೊರಟು ಆಪಲ್...

ಇಂಡಿಯನ್ ಯೂತ್ ಪಾಲಿ೯ಮೆಂಟ್: ಸ್ಪೀಕರ್ ಯು.ಟಿ. ಖಾದರ್ ಉದ್ಘಾಟನೆ

0
ಮ೦ಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಅಂಗವಾಗಿ ರಾಜಸ್ಥಾನ ದ ಜೈಪುರ ದಲ್ಲಿ ಇಂಡಿಯನ್ ಯೂತ್ ಪಾರ್ಲಿಮೆಂಟ್ ನ 27 ನೇ ಅಧಿವೇಶನ ಭಾನುವಾರ ನಡೆಯಿತು.ಕನಾ೯ಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಅಧಿವೇಶನ ಉದ್ಘಾಟಿಸಿದರು.ನಂತರ ಸಭಾಧ್ಯಕ್ಷರು ಅಧಿವೇಶನದ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಸ್ವಚ್ಛತೆಯನ್ನು ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು: ಸಂಸದ ಕ್ಯಾ. ಬ್ರಿಜೇಶ್‌ ಚೌಟ

0
ಮಂಗಳೂರು: ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ಇಂದು...

ಅಜ್ಜನ ಭಕ್ತನಾಗಿ ಅಪಪ್ರಚಾರಕ್ಕೆ ಇಳಿಯಲು ಸಾಧ್ಯವೇ?’: ನಟ ಅರ್ಜುನ್ ಕಾಪಿಕಾಡ್

0
ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ ಇಲ್ಲಿಗೆ ಬಂದಾಗ ಅದನ್ನು ಕಳೆಯುತ್ತೇವೆ ಎಂದು...

ಸೆಪ್ಟೆಂಬರ್ 15: ಬೃಹತ್ ಮಾನವ ಸರಪಳಿ

0
ಮಂಗಳೂರು: ಸೆಪ್ಟೆಂಬರ್ 15ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.ಭಾನುವಾರ...

ಸನ್ನಿಧಿ ಕಶೆಕೋಡಿ ಅವರಿಗೆ ಸ್ಪೀಕರ್ ಖಾದರ್ ಸನ್ಮಾನ

0
ಮಂಗಳೂರು: ವಿನೂತನ ರೀತಿಯಲ್ಲಿ ಮತದಾನ ಜಾಗೃತಿ , ಆರೋಗ್ಯ ಜಾಗೃತಿ ಮತ್ತು ಪರಿಸರ ಸ್ನೇಹಿ ಗಣಪ ಜಾಗೃತಿಯನ್ನು ಮನೆಮನೆ ಹಾಗೂ ಅಂಗಡಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮೂಡಿಸಿದ ಬಾಲಕಿ ಸನ್ನಿಧಿ ಕಶೆ ಕೋಡಿ ಅವರನ್ನು ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು . ಟಿ . ಖಾದರ್ ಅವರು ಬೆಂಗಳೂರಿನ ವಿಧಾನಸೌಧ ಕೊಠಡಿಯಲ್ಲಿ ಗೌರವಿಸಿದರು ಈ ಸಂದರ್ಭದಲ್ಲಿ...

ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಕುಸಿದು ಮನೆಯ ಮಾಲಕ ಸಹಿತ ಇಬ್ಬರ ಸಾವು

0
ಮಂಗಳೂರು: ಹಳೆ ಮನೆಯನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ನಗರದ ಜೈಲು‌ ರಸ್ತೆಯ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಮನೆಯ ಮಾಲಕ ಜೇಮ್ಸ್ ಜತ್ತನ್ನ (೫೬) ಹಾಗೂ ಸೋದರ ಸಂಬಂಧಿ ಎಡ್ವಿನ್ ಜೆರಾಲ್ಡ್‌ ಮೊಬಿನ್‌(೫೪) ಮೃತ ಮೃತಪಟ್ಟವರು. ಗುರುವಾರ ಬೆಳಗ್ಗೆ ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ...

ಅಂಬೇಡ್ಕರ್ ವೃತ್ತ ಸಹಿತ ಪ್ರತಿಮೆಗೆ ಸಂಪೂರ್ಣ ಸಹಕಾರ: ಶಾಸಕ ಕಾಮತ್

0
ಮ೦ಗಳೂರು: ನಗರದ ಜ್ಯೋತಿ-ಕೆಎಂಸಿ ಆಸ್ಪತ್ರೆ ಬಳಿ ನಿರ್ಮಾಣಗೊಳ್ಳಬೇಕಿರುವ ಸಂವಿಧಾನ ಶಿಲ್ಪಿ ಡಾ .ಬಿ.ಆರ್ ಅಂಬೇಡ್ಕರ್ ಅವರ ಭವ್ಯ ಪ್ರತಿಮೆ ಸಹಿತ ಆಕರ್ಷಕ ವೃತ್ತಕ್ಕೆ ಸಂಪೂರ್ಣ ಸಹಮತವಿದ್ದು ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದೆಂದು ಶಾಸಕ ವೇದವ್ಯಾಸ ಕಾಮತ್ ರವರು ತಿಳಿಸಿದರು. ಈ ಬಗ್ಗೆ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟ, ಮುಂಡಾಲ...

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ : ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

0
ಮಂಗಳೂರು: ದ. ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು ಫಾದರ್ ಮುಲ್ಲರ್...

ಸೆ.15ರಂದು ಬೃಹತ್ ಮಾನವ ಸರಪಳಿ : ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ 1ಲಕ್ಷಕ್ಕೂ ಜನರು ಅಧಿಕ ಭಾಗಿ

0
ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರವರೆಗೆ ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ.ಈ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್‍ಗೇಟ್ ನಿಂದ ಸುಳ್ಯ ತಾಲೂಕಿನ...