ರಸ್ತೆ ಗುಂಡಿ: ದೂರುಗಳಿದ್ದರೆ 24 ಗಂಟೆಯೂ ಕಾಲ್ ಮಾಡಿ ತಿಳಿಸಬಹುದು
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಡಾಮಾರು ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ಸುಗಮ ಸಂಚಾರಕ್ಕೆ ಸಮಸೆÀ್ಯಯಾಗುತ್ತಿದ್ದು ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರವುದರಿಂದ ಗಂಭೀರವಾಗಿ ಪರಿಗಣಿಸಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಾಹನಗಳು ಸಂಚರಿಸುವ ಪ್ರಮುಖ ಹಾಗೂ ಅಡ್ಡ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಸಲುವಾಗಿ ಪ್ಯಾಕೇಜ್‍ವಾರು ತೇಪೆ ಡಾಮಾರೀಕರಣ ಕಾಮಗಾರಿಯನ್ನು ಈಗಾಗಲೇ ಕೈಗೊಳ್ಳಲಾಗುತ್ತಿದೆ.ಈ ನೀಟಿನಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಿರ್ವಹಿಸಿ...
ಅನಧಿಕೃತ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ, ಬೀಗಮುದ್ರೆ
ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್‍ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು...
ದ.ಕ ಜಿಲ್ಲೆಯಲ್ಲಿ 25045 ಯುವ ಮತದಾರರ ಸೇರ್ಪಡೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45530 ಯುವಜನರು ಇದ್ದಾರೆ. ಈ ಪೈಕಿ 25045 ಜನ ಮಾತ್ರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿದ್ದಾರೆ, ಇನ್ನು 20494 ಮಂದಿ ಬಾಕಿ ಇದ್ದು ಇವರನ್ನು ಮತದಾರರ ಪಟ್ಟಿಗೆ...
ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನವನ್ನು ಬುಧವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು ಬಳಿಕ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಅಸ್ಪೃಶ್ಯತೆಯ ನಿವಾರಣೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಮಹಾನ್...
ಬ್ಯಾಂಕ್ ಆಫ್ ಬರೋಡಾ ಕಾರ್ಯ ಶ್ಲಾಘನೀಯ: ಡಾ. ಅನಸೂಯ ರೈ
ಮಂಗಳೂರು: ಕಳೆದ ಆರು ವರ್ಷಗಳಿಂದ ಬ್ಯಾಂಕ್ ಆಫ್ ಬರೋಡಾ ಹೆಚ್ಚು ಅಂಕಗಳಿಸಿದ ಸ್ನಾತಕೋತ್ತರ ಹಿಂದಿವಿಭಾಗದ ವಿದ್ಯಾರ್ಥಿಗಳಿಗೆವಿದ್ಯಾರ್ಥಿ ಸಮ್ಮಾನ್ಬಹುಮಾನದೊಂದಿಗೆ ಪ್ರೋತ್ಸಾಹ ನೀಡುತ್ತಿದೆ. ಇದರ ಜೊತೆಗೆಶಿಕ್ಷಣದ ಉನ್ನತಿಗಾಗಿ ಸದಾ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ವಿಶ್ವವಿದ್ಯಾನಿಲಯ ಕಾಲೇಜಿನಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಿಂದಿ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗ,ಹಿಂದಿ ಸಂಘ,...
ಡಾ. ಬಿ. ಯಶೋವರ್ಮ ಸಂಸ್ಮರಣೆ- ಯಶೋಭಿವ್ಯಕ್ತಿ
ಮಂಗಳೂರು: ಹೊಗಳಿಕೆಗೆ ಹಿಗ್ಗದೆ ಟೀಕೆಗೆ ಜಗ್ಗದೆ ಮೌಲ್ಯಾಧಾರಿತ ಶಿಸ್ತಿನ ಜೀವನ ನಡೆಸಿದ ಸಹೋದರನಂತಿದ್ದ ಡಾ. ಬಿಯಶೋವರ್ಮ ಅವರು ನಮಗೆ ಶ್ರೇಷ್ಠ ಜೀವನ ಮಾದರಿಯನ್ನು ಬಿಟ್ಟು ಹೋಗಿದ್ದಾರೆ, ಎಂದು ಮೂಡಬಿದಿರೆಯ ಆಳ್ವಾಸ್‌ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಅಭಿಪ್ರಾಯಪಟ್ಟರು.ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತು, ದಕ್ಷಿಣ ಕನ್ನಡ...
ಅಶಕ್ತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದು ಭಗವಂತನ ಸೇವೆ :ನಳಿನ್ ಕುಮಾರ್ ಕಟೀಲು
ಮ೦ಗಳೂರು: ಸಮಾಜದಲ್ಲಿರುವ ಅಶಕ್ತರ ಶ್ರೇಯೋಭಿವೃದ್ಧಿಗಾಗಿ ತೊಡಗಿಸಿಕೊಳ್ಳುವ ಮೂಲಕ ಭಗವಂತನ ಸೇವೆ ನಡೆಸುತ್ತಿರುವ ಯಂಗ್ ಬ್ರದರ್ಸ್ ಸ್ಪೋರ್ಟ್ಸ್ ನೇತೃತ್ವದ ಸಂಘಟನೆಯ ಕಾರ್ಯ ಶ್ಲಾಘನೀಯ. ಬಡ ಜನರ ಶ್ರೇಯಸ್ಸಿನ ಮೂಲಕ ಸಮಾಜದ ಏಳಿಗೆಯನ್ನು ಕಾಣುವುದು ಅದ್ವಿತೀಯ ಕಾರ್ಯ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯಪಟ್ಟರು.ಪಾಂಡೇಶ್ವರ ದೇವಳದ ದೀಪೋತ್ಸವದ ಅಂಗವಾಗಿ ಯಂಗ್ ಬ್ರದರ್ಸ್ ಸ್ಪೋರ್ಟ್ಸ್ ಅಶ್ವತ್ಥಕಟ್ಟೆ ಇದರ...
ಜನಜಾಗೃತಿ ರಥ: ಜಿಲ್ಲಾಧಿಕಾರಿ ಚಾಲನೆ
ಮಂಗಳೂರು:ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಮರಳಿ ಶಾಲೆಗೆ ಸೇರುವಂತೆ ಪ್ರೇರೇಪಿಸಿ ಕಡ್ಡಾಯವಾಗಿ ಉಚಿತ ಶಿಕ್ಷಣವನ್ನು ನೀಡಲು ಸೂಕ್ತ ಕ್ರಮ ಕೈಗೊಳ್ಳುವುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಅವರು ಕರೆ ನೀಡಿದರು.ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ...
ಸೂಟರ್ ಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ : ನೂತನ ಕೊಠಡಿ ಉದ್ಘಾಟನೆ
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸೂಟರ್ ಪೇಟೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ನಿರ್ಮಾಣವಾದ 13.90 ಲಕ್ಷ ವೆಚ್ಚದ ನೂತನ ಕೊಠಡಿಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯೋಜನೆ ಅನುಮೋದನೆಗೊಂಡು, ಅನುದಾನ ಬಿಡುಗಡೆಯಾಗಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಯ ನಂತರ ಮಾತನಾಡಿದ...
ಮತದಾರರ ಪಟ್ಟಿ ವಿಶೇಷ ಅಭಿಯಾನ
ಮಂಗಳೂರು:203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ 2024ರ ಸಂಬಂಧ ವಿಶೇಷ ಅಭಿಯಾನ ನಡೆಯಲಿದೆ.ಮತದಾರರ ಪಟ್ಟಿಯಲ್ಲಿ 2024 ಜನವರಿ 01ರಂದು 18 ವರ್ಷ ತುಂಬುವ ಮತ್ತು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಗೊಳಿಸುವ, ತಿದ್ದುಪಡಿ, ಮೃತಪಟ್ಟ ಹಾಗೂ ವಾಸ್ತವ್ಯ ಬದಲಾವಣೆ ಮಾಡಲಾದ ಮತದಾರರನ್ನು...