23.7 C
Karnataka
Sunday, May 3, 2026

ಸುದ್ದಿ

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆಗಸ್ಟ್ 25 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಪತ್ರಿಕಾ...

ಬಂಟ್ಸ್ ಹಾಸ್ಟೇಲ್ : ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 18 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ಹಾಸ್ಟೇಲ್ ನ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ಜರಗಿತು. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆ.7ರಿಂದ 9ರ ವರೆಗೆ ಸಾರ್ವಜನಿಕ ಶ್ರೀ...

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ

0
ಮಂಗಳೂರು:2024-25ನೇ ಸಾಲಿಗೆ ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ. 1,000 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಗೆ ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UಆIಆ), ವಿಕಲತೆಯ ಪ್ರಮಾಣ ಶೇ.75% ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು, ವಯಸ್ಸಿನ ಮಿತಿ ಇರುವುದಿಲ್ಲ, ವಿಕಲಚೇತನರ ಹಾಗೂ ಆರೈಕೆದಾರರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ...

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ

0
ಮಂಗಳೂರು,: ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಇರುವ ಕೆಲವರು...

ಅಗ್ನಿಪಥ್ ನೇಮಕಾತಿ : ವಿಶ್ರಾಂತಿ ವ್ಯವಸ್ಥೆ

0
ಮಂಗಳೂರು,ಆ.22(ಕ.ವಾ):- ಆಗಸ್ಟ್ 22 ರಿಂದ ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆ ಅಡಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಸರ್ಕಾರಿ ನೌಕರರ ನೂತನ ಸಮುದಾಯ ಭವನ, ಕೆ.ಇ.ಬಿ ವೃತ್ತ ಶಿವಮೊಗ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ...

ಅಗ್ನಿಪಥ್ ನೇಮಕಾತಿ : ವಿಶ್ರಾಂತಿ ವ್ಯವಸ್ಥೆ

0
ಮಂಗಳೂರು,ಆ.22(ಕ.ವಾ):- ಆಗಸ್ಟ್ 22 ರಿಂದ ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆ ಅಡಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಸರ್ಕಾರಿ ನೌಕರರ ನೂತನ ಸಮುದಾಯ ಭವನ, ಕೆ.ಇ.ಬಿ ವೃತ್ತ ಶಿವಮೊಗ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ...

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ : ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ

0
ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ: ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ್ ಆದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ...

ಮಂಗಳೂರು ವಿಶ್ವವಿದ್ಯಾನಿಲಯ : ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

0
ಮಂಗಳೂರು:2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ/ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ)...

ಕಾಂಗ್ರೆಸ್ ನಿ೦ದ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ: ನಳಿನ್ ಕುಮಾರ್

0
ಮ೦ಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್ ಮೂಡಾ ಹಗರಣ ದಲ್ಲಿ...

ಭಂಡಾರಿ ಪೌಂಡೇಶನ್ ನಿ೦ದ ಶಾಲೆ ದತ್ತು ಸ್ವೀಕಾರ

0
ಮಂಗಳೂರು: ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೆಂಗ್ರೆಕಸಬ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ಭಂಡಾರಿ ಪೌಂಡೇಶನ್ ಮೂಲಕ ಮಂಗಳವಾರ ದತ್ತು ಸ್ವೀಕರಿಸಿದ್ದಾರೆ. “ಇದು ರಾಜ್ಯದ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ದತ್ತು ಸ್ವೀಕಾರ ಆಗಿರುತ್ತದೆ. ಈ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತಮ...