ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎ೦ದು ನೊ೦ದು ವಿದ್ಯಾಥಿ೯ನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ
ಪುತ್ತೂರು : ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎ೦ದು ನೊ೦ದು ವಿದ್ಯಾಥಿ೯ನಿ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಪುತ್ತೂರು ತಾಲೂಕು ಪುತ್ತೂರು ತಾಲೂಕು ಕುರಿಯದಲ್ಲಿ ನಡೆದಿದೆ.ನಿಶಾ ಬಿ .ಎಮ್. ಆತ್ಮಹತ್ಯೆ ಮಾಡಿಕೊ೦ಡಿರುವ ವಿದ್ಯಾಥಿ೯ನಿ .ನಿಶಾ ಬಿ ಎಮ್ . ಅವರು ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇತ್ತೀಚೆಗೆ ಬಿಹಾರದಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಾಗವಹಿಸಿ...
ಸಾವಯವ ಕೃಷಿ ಬಗ್ಗೆ ಪ್ರಮಾಣೀಕೃತ ಸರಣಿ ತರಬೇತಿ
ಮಂಗಳೂರು:ಸಾವಯವ ಕೃಷಿಕ ಗ್ರಾಹಕ ಬಳಗ (ರಿ) ಮಂಗಳೂರು ಇವರ ಆಶ್ರಯದಲ್ಲಿ ,ವಿಜಯ ಗ್ರಾಮೀಣ ಅಭಿವೃದ್ದಿ ಪ್ರತಿಷ್ಟಾನ ಮತ್ತು ಭಾರತಿ ಶಿಕ್ಷಣ ಸಂಸ್ಥೆಗಳು ಇವರ ಸಹಯೋಗದೊಂದಿಗೆ ಸಾವಯವ ಕೃಷಿ ಬಗ್ಗೆ ಒಂದು ಪ್ರಮಾಣೀಕೃತ ಸರಣಿ ತರಬೇತಿ ( certificate course ) ಶ್ರೀ ಭಾರತಿ ವಿದ್ಯಾಸಂಸ್ಥೆ ಸಮುಚ್ಚಯದಲ್ಲಿ ಉದ್ಘಾಟನೆ ಗೊಂಡಿತು.ತರಬೇತಿ ಉದ್ಘಾಟನೆ ಮಾಡಿದ ಪ್ರಗತಿ ಪರ...
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು: 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 22ರ ವರೆಗೆ...
ಸುರತ್ಕಲ್ ಮಾರುಕಟ್ಟೆ ಕಾಮಗಾರಿ ಪುನಾರಂಭಿಸಲು ನಗರಾಭಿವೃದ್ಧಿ ಸಚಿವರಿಗೆ ಇನಾಯತ್ ಅಲಿ ಮನವಿ
ಮ೦ಗಳೂರು: ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮನವಿ ಮಾಡಿದರು.
ಸುರತ್ಕಲ್ ಮಾರುಕಟ್ಟೆ ಸಂಕೀರ್ಣ ಕಾಮಗಾರಿಗೆ 2013ರ ಸನ್ಮಾನ್ಯ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ಅನುದಾನ ಮಂಜೂರುಗೊಳಿಸಿ ಕಾಮಗಾರಿಯನ್ನು ಪ್ರಾರಂಭಿಸಲಾಗಿತ್ತು. ನಂತರ...
ಶ್ರೀನಿವಾಸ ಜಾಬ್ ಫೇರ್ ,ಉದ್ಯೋಗಮೇಳ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ - ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ ಶ್ರೀನಿವಾಸ ಜಾಬ್ಫೇರ್ ;ಉದ್ಯೋಗಮೇಳ 27 ನವೆಂಬರ್ 2023 ರಂದು ಬೆಳಗ್ಗೆ 9:30 ರಿಂದ ಸಂಜೆ 5:00 ರವರೆಗೆ ಶ್ರೀನಿವಾಸ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರ, ಮಂಗಳೂರಿನಲ್ಲಿ ಆಯೋಜಿಸಲಾಗಿದೆ.ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ ಎ. ರಾಘವೇಂದ್ರರಾವ್ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...
ಮ೦ಗಳೂರು:ಲಾಡ್ಜ್ ಕೊಠಡಿಯಲ್ಲಿ ಬೆ೦ಕಿ; ವಾಸ್ತವ್ಯವಿದ್ದ ವ್ಯಕ್ತಿ ಸಾವು
ಮ೦ಗಳೂರು:ಲಾಡ್ಜ್ ಕೊಠಡಿಯೊ೦ದರಲ್ಲಿ ಬೆಂಕಿ ಕಾಣಿಸಿಕೊಂಡು ವಾಸ್ತವ್ಯವಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಗರದ ಬೆಂದೂರ್ ವೆಲ್ ನಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ. ಯಶರಾಜ್ ಸುವರ್ಣ(43) ಮೃತಪಟ್ಟವರು.ಲಾಡ್ಜ್ ನಲ್ಲಿ ರಾತ್ರಿ ಊಟ ಮುಗಿಸಿ ತಮ್ಮ ಕೋಣೆಯಲ್ಲಿ ಒಬ್ಬರೇ ಇದ್ದರು. ಮಧ್ಯರಾತ್ರಿ ಸುಮಾರು 12 ಗಂಟೆಗೆ ಅವರ ಕೊಠಡಿಯ ಬಾಗಿಲಿನಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ. ಲಾಡ್ಜ್ ಸಿಬ್ಬ೦ದಿ ಕೂಡಲೇ...
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ:ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ
ಮಂಗಳೂರು: ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ , ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28 ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿಷ್ಣು ಸಹಸ್ರನಾಮ, ಯಾಗ ಮತ್ತಿತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು...
ನ.24ರಂದು ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ
ಮಂಗಳೂರು: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಸ್ಪೀಕರ್ ಯುಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ನೆರೆವರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್...
ಮಹಾನಗರ ಪಾಲಿಕೆ ಸಹಾಯವಾಣಿ ಸಂಖ್ಯೆ
ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನಗಳು ಸಂಚರಿಸುವ ಪ್ರಮುಖ ಹಾಗೂ ಅಡ್ಡರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಸಲುವಾಗಿ ಪ್ಯಾಕೇಜ್ ತೇಪೆ ಡಾಮರೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಂತೆ 60 ವಾರ್ಡ್ ನಂಬರ್‍ಗಳಲ್ಲಿ ಡಾಂಬರು ರಸ್ತೆ, ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಂದ ಡಾಂಬರು ರಸ್ತೆ ದುರಸ್ತಿ ಮತ್ತು ಹೊಂಡ ಮುಚ್ಚುವ ಬಗೆ ಯಾವುದೇ ದೂರುಗಳಿದ್ದಲ್ಲಿ...
ಬಜಪೆ: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು.ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ...