ವಸತಿ ಶಾಲೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ
ಮಂಗಳೂರು:ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಶುಕ್ರವಾರ ಪುತ್ತೂರು ತಾಲೂಕಿಗೆ ಭೇಟಿ ಸಂದರ್ಭದಲ್ಲಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಮೊರಾರ್ಜಿ ದೇಸಾಯಿ ಶಾಲೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಹಾಸ್ಟೆಲ್ ಸಮಗ್ರ ಕಟ್ಟಡ ಹಾಗೂ ಅಡುಗೆ ಕೋಣೆಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಭೋಜನದ ಗುಣಮಟ್ಟ...
ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಮಹಾನಗರಪಾಲಿಕೆ
ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಆದೇಶ ಮತ್ತು ನಿರ್ದೇಶನ ನೀಡಿದೆ. ಹಬ್ಬಗಳ ಸಂದÀರ್ಭದಲ್ಲಿ ಹಸಿರು ಪಟಾಕಿಗಳು ಮಾತ್ರ ಬಳಸಬೇಕು, ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ದರಿಗೆ ತೊಂದರೆಯಾಗದಂತೆ ಬಳಸಬೇಕು. ಪಟಾಕಿ ಹಚ್ಚುವ...
ದೀಪಾವಳಿ : ಹಸಿರು ಪಟಾಕಿ ಬಳಸಲು ಸೂಚನೆ
ಮಂಗಳೂರು:ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದ್ದು ದಿನದ...
ನೈರ್ಮಲ್ಯೀಕರಣ ಸಾಧಿಸುವ ನಿಟ್ಟಿನಲ್ಲಿ ಮತ್ತಷ್ಟು ಉಪಕ್ರಮಗಳ ಅಗತ್ಯವಿದೆ: ಜಿ.ಕೆ. ಕಾರಂತ್
ಮಂಗಳೂರು: ಭಾರತ ಉನ್ನತ ಮಟ್ಟದ ವಿದೇಶಿ ಸಂಬಂಧ, ಆರ್ಥಿಕತೆ ಸೇರಿದಂತೆ ಮೊದಲಾದ ಸಾಕಷ್ಟು ವಿಷಯಗಳಲ್ಲಿ ಅಗ್ರ ಸ್ಥಾನದಲ್ಲಿದೆ. ಆದರೆ ನೈರ್ಮಲ್ಯದಂತಹ ಸಾಮಾಜಿಕ ಅಭಿವೃದ್ಧಿ ವಿಷಯಗಳಲ್ಲಿ ಇನ್ನೂ ಸಾಕಷ್ಟುಉಪಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಬೆಂಗಳೂರಿನ ಐ.ಎಸ್.ಇ.ಸಿ. ಸಂಸ್ಥೆಯ ಸಮಾಜಶಾಸ್ತ್ರ ನಿವೃತ್ತ ಪ್ರಾಧ್ಯಾಪಕ ಜಿ. ಕೆ. ಕಾರಂತ್ ಅಭಿಪ್ರಾಯಪಟ್ಟರು.ಮಂಗಳೂರು ವಿಶ್ವವಿದ್ಯಾನಿಲಯ, ಸಮಾಜಶಾಸ್ತ್ರ ಸ್ನಾತಕೋತ್ತರ ಮತ್ತು ಸಂಶೋಧನಾ ಅಧ್ಯಯನ...
ದಕ್ಷಿಣ ಕನ್ನಡ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ವಾರ್ಷಿಕ ಮಹಾಸಭೆ
ಮ೦ಗಳೂರು :ದಕ್ಷಿಣ ಕನ್ನಡ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ವಾರ್ಷಿಕ ಮಹಾಸಭೆಯು ಮಂಗಳೂರಿನ ನಾಗುರಿಯಲ್ಲಿರುವ ಗಣೇಶೋತ್ಸವ ಸಭಾಭವನದಲ್ಲಿ ಆದಿತ್ಯವಾರ ಬೆ ಜರಗಿತು.ಸಂಘದ ಅಧ್ಯಕ್ಷ ಸುಜಿತ್ ಭಿಡೆ ಸಬಾಧ್ಯಕ್ಷತೆ ವಹಿಸಿದರು, ಗೌರವಾಧ್ಯಕ್ಷ ಚಿತ್ತರಂಜನ್, ಉಪಾಧ್ಯಕ್ಷರಾದ ಯು. ಸುನೀಲ್ ನಾಯಕ್, ಕಾರ್ಯದರ್ಶಿ ಗುರುಚರಣ್ ರಾವ್, ಜೊತೆಕಾರ್ಯದರ್ಶಿ ವಾಲ್ಟರ್ ಡಿಕುನ್ಹ, ಕೋಶಾಧಿಕಾರಿ ವಿನಯ್ ರೈ ಮತ್ತು ವೇದಿಕೆಯಲ್ಲಿ...
ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಶೀಘ್ರ ಆಯುಶ್ ಸ್ಪೋರ್ಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ಆರಂಭ
ಮಂಗಳೂರು, ನ.2; ದೇಶದಲ್ಲಿಯೇ ಪ್ರಥಮ ಬಾರಿಗೆ ಆಯುಷ್ ಸ್ಫೋಟ್ಸ್ ಮೆಡಿಸಿನ್ ಕಾಂಪ್ಲೆಕ್ಸ್ ನಗರದ ವೆನ್ಲಾಕ್ ಆಯುಷ್ ಆಸ್ಪತ್ರೆಯ ಮೂಲಕ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ತಿಳಿಸಿದ್ದಾರೆ.ಅವರು ಇಂದು ನಗರದ ಆಯುಷ್ ಆಸ್ಪತ್ರೆಯಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘ ಮತ್ತು...
ಲಾರಿಗೆ ಬೈಕ್ ಡಿಕ್ಕಿ : ಸವಾರ ಸಾವು
ಉಪ್ಪಿನಂಗಡಿ: ಲಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕೌಕ್ರಾಡಿಯಲ್ಲಿ ಸ೦ಭವಿಸಿದೆ. ಸುರೇಂದ್ರ ಮಹತೋ ಮೃತಪಟ್ಟ ಬೈಕ್ ಸವಾರ.ಅ.1 ರಂದು ರಾತ್ರಿ 9 ಗಂಟೆಗೆ ಸುರೇಂದ್ರ ಮಹತೋ ಅವರು, ಕೌಕ್ರಾಡಿ ಗ್ರಾಮದ ಕೌಕ್ರಾಡಿ ಪಂಚಾಯತ್ ಬಳಿ ಬೈಕಿನಲ್ಲಿ ಹೋಗುತ್ತಿದ್ದಾಗ ಬೈಕ್ ಲಾರಿಗೆ ಡಿಕ್ಕಿಯಾಗಿರುತ್ತದೆ. ಅಪಘಾತದ ಪರಿಣಾಮ...
ಬಾಲ ಗೌರವ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ
ಮಂಗಳೂರು:ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನ ಬಾಲ ಗೌರವ ಪ್ರಶಸ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.18 ವರ್ಷದೊಳಗಿನ ಮಕ್ಕಳು ಕ್ರೀಡೆ, ಸಂಗೀತ ,ನೃತ್ಯ ಬಹುಮುಖ ಪ್ರತಿಭೆ ,ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಹೀಗೆ 6 ಕ್ಷೇತ್ರದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ 2022-23ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ...
ವಿದ್ಯುತ್ ಶಾಕ್ ತಗುಲಿ ಶಾಮಿಯಾನ ಕಾಮಿ೯ಕ ಸಾವು
ಮ೦ಗಳೂರು: ವಿದ್ಯುತ್ ಶಾಕ್ ತಗುಲಿ ಶಾಮಿಯಾನ ಕಾಮಿ೯ಕ ಮೃತಪಟ್ಟ ಘಟನೆ ಮೂಡುಶೆಡ್ಡೆಯಲ್ಲಿ ಮ೦ಗಳವಾರ ರಾತ್ರಿ ಸ೦ಭವಿಸಿದೆ. ಸೋನು ಸಿಂಗ್ ಗೋಂಡಾ ಮೃತಪಟ್ಟ ಕಾಮಿ೯ಕ.ಸೋನು ಸಿಂಗ್ ಗೋಂಡಾ ಅವರು ಮೂಡುಶೆಡ್ಡೆಯಲ್ಲಿರುವ ಶಾಮಿಯಾನ ಅಂಗಡಿಯೊ೦ದರಲ್ಲಿ ಕಳೆದ 5 ತಿಂಗಳಿಂದ ಕೆಲಸ ಮಾಡಿಕೊಂಡಿದ್ದು ಮ೦ಗಳವಾರ ಶಾಮಿಯಾನ ಕೆಲಸ ಮುಗಿಸಿಕೊಂಡು ರಾತ್ರಿ 7 ಗಂಟೆಗೆ ಶಾಮಿಯಾನ ಅಂಗಡಿಗೆ ಬಂದಿದ್ದು ನಂತರ...
ಶ್ರೀರಾಜ್ ಬಿ.. ಎಸ್ .ಗೆ ಡಾಕ್ಟರೇಟ್
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕ ಶ್ರೀರಾಜ್ ಬಿ. ಎಸ್ ಅವರು ಮಂಡಿಸಿದ ಮಹಾಪ್ರಬಂಧ- "ಸೋಶಿಯೊ - ಎಕನಾಮಿಕ್ ಡೆವಲಪ್ಮೆಂಟ್ ಥ್ರೂ ಟೂರಿಸಂ - ಎ ಕಂಪರೇಟಿವ್ ಸ್ಟಡಿ ಆಫ್ ಕಾಸರಗೋಡು ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್" (Socio -Economic Development through Tourism - A Comparative Study of...