ಕಡಲ ಕೊರೆತ: ಜಲಸಾರಿಗೆ ಮಂಡಳಿ ಸಿಇಓ ಭೇಟಿ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ಸುಮಾರು ೧೩ ಸಮುದ್ರದ ಪ್ರದೇಶಗಳಲ್ಲಿ ಕಡಲ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್ ಪುರ ಅವರು ಗುರುವಾರ ಭೇಟಿ ನೀಡಿದರು.
ಸಮುದ್ರ ಕಡಲ ಕೊರೆತ ಬಾಧಿತ ಪ್ರದೇಶಗಳಾದ ಉಳ್ಳಾಲ ತಾಲೂಕು ಮೊಗವೀರಪಟ್ನ, ಬಟ್ಟಪ್ಪಾಡಿ ಪ್ರದೇಶದ ಸರಪಳಿ, ಉಚ್ಚಿಲ ಪ್ರದೇಶದ ಸರಪಳಿ...
ಯು.ಎ.ಇ.: ಪುರುಷ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು:ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿ ಬರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರದ ಮೂಲಕ ಗಲ್ಫ್ (ಯ.ಎ.ಇ.) ದೇಶದಲ್ಲಿ ಪುರುಷ ನರ್ಸ್ ಹುದ್ದೆಗಳಿಗೆ ಕನಿಷ್ಠ ೨ ವರ್ಷ ಅನುಭವವಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ವೇತನದ: ಪ್ರತಿ ತಿಂಗಳಿಗೆ ರೂ. 1,11,000 ವರೆಗೆ. ಕಂಪೆನಿ ವತಿಯಿಂದ ವಸತಿ, ವೈದ್ಯಕೀಯ ವಿಮೆ, ಸಾರಿಗೆ, ವೀಸಾ ಮತ್ತು ಏರ್...
ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ಅಭಿನಂದನೆ
ಮಂಗಳೂರು : ಬಸ್ ಸಿಬ್ಬಂದಿ ಮಾನವೀಯ ಸೇವೆಗಳಿಗೆ ಇತಿಹಾಸವಿದೆ. ಗ್ರಾಮಾಂತರ ಭಾಗದಲ್ಲಿ ವಿಷದ ಹಾವು ಕಚ್ಚಿದ ರೋಗಿಯನ್ನು ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಚರಿತ್ರೆಯಿದೆ. ಸಿಬ್ಬಂದಿಯ ಮಾನವೀಯ ಸೇವೆಗೆ ಸಾರ್ವಜನಿಕವಾಗಿ ಸಿಕ್ಕಿರುವ ಪ್ರೋತ್ಸಾಹ ಪ್ರಶಂಸನೀಯ. ಸಿಬ್ಬಂದಿ ಮೆರೆದ ಮಾನವೀಯ ಸೇವೆ ಎಲ್ಲರಿಗೂ ಮಾದರಿ ಎಂದು ದ.ಕ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್...
ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ಆಗಸ್ಟ್ 2ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 8:45ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, ನಂತರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ. ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತ...
‘ವ್ಯಸನ ಮುಕ್ತ ದಿನಾಚರಣೆ
ಮಂಗಳೂರು: ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ಅಘಾತಕಾರಿ ಸಂಗತಿ. ಭವಿಷ್ಯವನ್ನೇ ಹೊಸಕಿ ಹಾಕುತ್ತಿರುವ ಮಾದಕ ವಸ್ತುಗಳ ವಿರುದ್ಧ ಹೋರಾಡುವುದು ಅಗತ್ಯವಾಗಿದೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿ ಕರೆ ನೀಡಿದ್ದಾರೆ.
ಅವರು ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೆನ್‌ಲಾಕ್ ಜಿಲ್ಲಾಸ್ಪತ್ರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ...
ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ : ಆನ್‌ಲೈನ್ ಫ್ಯಾನ್ಸಿ ಡ್ರೆಸ್ ಸ್ಪರ್ಧೆ
ಮ೦ಗಳೂರು: ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಆನ್‌ಲೈನ್ ಫ್ಯಾನ್ಸಿ ಡ್ರೆಸ್ಸ್ ಸ್ಪರ್ಧೆ-2024ಅನ್ನು ಪ್ರಸ್ತುತ ಪಡಿಸುತ್ತಿದ್ದು, ಮಕ್ಕಳು ತಮ್ಮ ಪ್ರತಿಭೆ ಮತ್ತು ಶಕ್ತಿಯನ್ನು ಪ್ರದರ್ಶಿಸಲು ವೇದಿಕೆಯಾಗಿದೆ.
ವಿಷಯ: ಮಗುವನ್ನು ಸ್ವಾತಂತ್ರ್ಯಹೋರಾಟಗಾರನಂತೆ ಅಲಂಕರಿಸುವುದು.
ವಿಭಾಗಗಳು ಮತ್ತು ಬಹುಮಾನಗಳು:• 2-5 ವರ್ಷದ ಮಕ್ಕಳು : ಫೋಟೋ ಮಾತ್ರಬಹುಮಾನಗಳು: ಪ್ರಥಮ ಸ್ಟಡಿ ಟೇಬಲ್, ದ್ವಿತೀಯ ಪಿಯಾನೋ ಕೀಬೋರ್ಡ್, ತೃತೀಯ...
ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಗೆ ಮುರಳಿ ಹೊಸಮಜಲು ಆಯ್ಕೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿಯ ನೂತನ ಸದಸ್ಯರನ್ನಾಗಿ ಮಂಗಳೂರಿನ ಇಂಡಿಯನ್ ಸಮೂಹ ಸಂಸ್ಥೆಗಳ ನಿರ್ದೇಶಕ. ಮುರಳಿ ಹೊಸಮಜಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಸಿ. ಬಿ. ಶಶಿಧರ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇತ್ತಿಚಿಗೆ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ...
ವಿಕಲಚೇತನರ ಕಲ್ಯಾಣ ಕಾರ್ಯಕ್ರಮ: ಅರ್ಜಿ ಆಹ್ವಾನ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನಗರ ಬಡತನ ನಿರ್ಮೂಲ ಕೋಶದಲ್ಲಿ ಶೇ. ೫% ಮೀಸಲು ನಿಧಿಯ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ೨೦೨೪-೨೫ನೇ ಸಾಲಿನ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಟುಂಬದ ವಾರ್ಷಿಕ ಆದಾಯ ಸಾಮಾನ್ಯ ಸೌಲಭ್ಯ ಪಡೆಯಲು ರೂ.೩ ಲಕ್ಷ ಹಾಗೂ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಸೌಲಭ್ಯ ಪಡೆಯಲು ರೂ. ೨.೫೦ ಲಕ್ಷ...
ಸೇನೆಗೆ ಸೇರಲು ಎನ್‌ಸಿಸಿ ಪ್ರೇರಣೆ: ಕ್ಯಾ.ಸುಧೀರ್ ಜಿ. ಅಮೀನ್
ಮಂಗಳೂರು : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವುದು ಒಂದು ವಿಶಿಷ್ಟ ಅನುಭವ. ಸೇನೆಗೆ ಸೇರ ಬಯಸುವ ಯುವಕರು ದೇಶಪ್ರೇಮ, ಸೇವಾ ಮನೋಭಾವನೆ ಹಾಗೂ ದೃಢವಾದ ಮಾನಸಿಕ ಸಿದ್ಧತೆ ಹೊಂದಿರುವುದು ಅಗತ್ಯ ಎಂದು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಜಿ. ಅಮೀನ್ ಹೇಳಿದರು.ಮಂಗಳವಾರ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಪುರಸ್ಕಾರ ಸ್ವೀಕರಿಸಿ...
ಕೆನರಾ ನಂದಗೋಕುಲ್ ಹುಲಿಯ ದಿನಾಚರಣೆ
ಮಂಗಳೂರು: ಕೆನರಾ ನಂದಗೋಕುಲ್ ತಂಡವು ಶ್ರೀ ಭುವನೇಂದ್ರ ಸಭಾಭವನದಲ್ಲಿ ಹುಲಿಯ ದಿನವನ್ನು ವಿಜೃಂಭಣೆಯಿಂದ ಆಚರಿಸಿತು. ಮಕ್ಕಳು ಹುಲಿವೇಷ ಧರಿಸಿ ಎಲ್ಲರ ಗಮನ ಸೆಳೆದರು. ಕೆಲವು ಮಕ್ಕಳು ಹುಲಿಗಳ ಬಗ್ಗೆ ಭಾವನಾತ್ಮಕ ಭಾಷಣಗಳನ್ನು ನೀಡಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ "ಹುಲಿಗಳನ್ನು ರಕ್ಷಿಸಿ, ಪ್ರಕೃತಿಯನ್ನು ಉಳಿಸಿ" ಎಂಬ ಘೋಷಣೆ ಕೇಳಿಬಂತು. ಪುಣ್ಯಕೋಟಿ ಎಂಬ ಪ್ರಸಿದ್ಧ...




