35.2 C
Karnataka
Sunday, May 3, 2026

ಸುದ್ದಿ

ಜರ್ಮನಿಯಲ್ಲಿ ನರ್ಸಿಂಗ್ ಉದ್ಯೋಗ

0
ಮಂಗಳೂರು: ಜರ್ಮನಿ ಸರ್ಕಾರದ ಮಾನ್ಯತೆ ಪಡೆದಿರುವ ಮೆ॥ ಟ್ಯಾಲೆಂಟ್ ಆರೆಂಜ್ ಸಂಸ್ಥೆಯಿಂದ ಭಾರತ ದೇಶದಿಂದ ನರ್ಸ್ ಆಗಿ ಕೆಲಸನಿರ್ವಹಿಸಲು ಬಿ.ಎಸ್ಸಿ, ಜಿಎನ್‌ಎಂ ವಿದ್ಯಾರ್ಹತೆ ಹೊಂದಿರುವಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಸ್ಥೆಯು ನರ್ಸಿಂಗ್ ವೃತ್ತಿಯಲ್ಲಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜರ್ಮನ್ ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಕೇರಳ...

ಯುವನಿಧಿ : ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ

0
ಮಂಗಳೂರು: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಯುವನಿಧಿ" ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪೆÇ್ಲೀಮಾಗಳನ್ನು 2023ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು...

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ

0
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮ ಶನಿವಾರ ಸಂಜೆ ಉರ್ವ ಸ್ಟೋರ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿತು.ಅಭಿನಂದನಾ ಸಮಿತಿ ಅಧ್ಯಕ್ಷ...

ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ

0
ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು. ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21...

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಇಲ್ಲಿನ ಬಂಟರ ಭವನದಲ್ಲಿ ಜರುಗಿತು.ಉದ್ಘಾಟನೆಯನ್ನು ನೆರವೇರಿಸಿ...

ಇಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜುಲೈ 21 ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 21 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳುರು ವಿಮಾನ ನಿಲ್ದಾಣಕ್ಕೆ ಆಗಮನ. ಬಳಿಕ 11 ಗಂಟೆಗೆ ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ...

ಜುಲೈ 24 : ಮೇಯರ್ ಫೋನ್-ಇನ್ ಕಾರ್ಯಕ್ರಮ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್-ಇನ್ ಕಾರ್ಯಕ್ರಮ ಜುಲೈ 24ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆ ಮಹಾಪೌರರ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 0824-2220301, 0824-2220318 ಸಂಪರ್ಕಿಸುವಂತೆ ಮಹಾನಗರಪಾಲಿಕೆಯ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೆಡ್‌ಕ್ರಾಸ್‌ನ ಸೇವಾ ಕಾರ್ಯಗಳಿಗೆ ಸಹಕಾರ :ಸಂಸದ ಕ್ಯಾ.ಬ್ರಿಜೇಶ್ ಚೌಟ

0
ಮಂಗಳೂರು : ಮಾನವೀಯ ಸೇವೆ ಮತ್ತು ಸಮಾಜ ಸೇವಾ ಕಾರ್ಯದಲ್ಲಿ ಪರಿಪೂರ್ಣವಾಗಿ ತೊಡಗಿಸಿ ಕೊಂಡಿರುವ ರೆಡ್‌ಕ್ರಾಸ್ ಸೊಸೈಟಿಯ ಬಲವರ್ಧನೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಸಂಸದರ ಕಚೇರಿಯಲ್ಲಿ ಶನಿವಾರ ಗೌರವ ಸ್ವೀಕರಿಸಿದ ಅವರು ರೆಡ್‌ಕ್ರಾಸ್ ಸೊಸೈಟಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ...

ಕಾಣೆಯಾಗಿದ್ದ ಪ್ರವೀಣ್ ನನ್ನು ಹೆತ್ತವರ ಮಡಿಲು ಸೇರಿಸಿದ ಸ್ನೇಹಾಲಯ

0
ಮ೦ಗಳೂರು: ಹತ್ತು ವರ್ಷದ ಹಿಂದೆ ಕಾಣೆಯಾಗಿದ್ದ ಪ್ರವೀಣ್ ಪುನಃ ಹೆತ್ತವರ ಮಡಿಲು ಸೇರಿದ ಘಟನೆ ಮಂಜೇಶ್ವರದ ಸ್ನೇಹಾಲಯದಲ್ಲಿ ಜು. 20 ರಂದು ನಡೆಯಿತು..ಮಂಗಳೂರಿನ ಅತ್ತಾವರದ ಕೆ.ಎಮ್.ಸಿ ಆಸ್ಪತ್ರೆಯ ಬಳಿಯಿಂದ ಸ್ನೇಹಾಲಯದ ಸಹೋದರ ಜೋಸೆಫ್ ಕ್ರಾಸ್ತಾರಾವರು 2018ರ ಸೆ.7 ರಂದು ಪ್ರವೀಣನನ್ನು ರಕ್ಷಿಸಿ ಸ್ನೇಹಾಲಯಕ್ಕೆ ದಾಖಲಿಸಿದ್ದರು.ಕಳೆದ ಕೆಲವು ವರ್ಷಗಳಿಂದ ಆತ ಸ್ನೇಹಾಲಯದಲ್ಲಿ ಎಲ್ಲರ ಪ್ರೀತಿಪಾತ್ರನಾಗಿದ್ದ, ಆತನ...

ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

0
ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಉನ್ನತ ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಸ್ಥಳೀಯ...