ಮಾಜಿ ಸೈನಿಕರ ಮಕ್ಕಳಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನೀಡುವ “ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ...
ಜುಲೈ 21 : ಪಿಲಿಕುಳ ಮತ್ಸ್ಯೋತ್ಸವ – ಮೀನು ಮಾರಾಟ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರÀದ ಲೇಕ್ ಗಾರ್ಡನ್‍ನಲ್ಲಿ ಜುಲೈ 21ರಂದು ಆದಿತ್ಯವಾರ ಕರ್ನಾಟಕ ಸರ್ಕಾರದ ಮೀನುಗಾರಿಕೆ ಇಲಾಖೆ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಮತ್ಸ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕೆರೆಯಲ್ಲಿ ಬೆಳೆಸಿದ ರೋಹು, ಕಾಟ್ಲಾ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಮೇಳದಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದ...
ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ
ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಿಯಾಥ್ಲನ್, ಬೀಚ್ ಫೆಸ್ಟಿವಲ್ ಉದ್ಘಾಟನೆ ಕಾರ್ಯಕ್ರಮ ಆದಿತ್ಯವಾರ ಸಂಜೆ ನಗರದ ಟಿಎಂಎ ಪೈ ಸ್ಟಾರ್ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಮಾತಾಡಿ , “ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರು ಟ್ರಿಯಾಥ್ಲನ್ ಹಾಗೂ...
ಸೂಕ್ತ ಅಧ್ಯಯನ ಹಾಗೂ ಶ್ರೇಷ್ಠ ಅಧ್ಯಾಪನ ಬದುಕು ರೂಪಿಸುತ್ತದೆ: ಕಜಂಪಾಡಿ ಸುಬ್ರಹ್ಮಣ್ಯ ಭಟ್
ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಶಬ್ದಗಳಿಗೆ ಅದರದ್ದೇ ಆದ ಮಹತ್ವವಿದೆ. ಗುರು ಎಂಬ ಶಬ್ದವು ಬಹಳ ಶ್ರೇಷ್ಠ ಪದ.ವಿದ್ಯಾರ್ಥಿಗಳ ಬುದ್ಧಿಯನ್ನು ಜಾಗೃತಗೊಳಿಸಿ ಅವರನ್ನು ವಿಕಾಸಗೊಳಿಸುವುದು ಗುರುಗಳ ಕೆಲಸ.ತನ್ನ ಶಿಷ್ಯನಲ್ಲಿ ಅಜ್ಞಾನದಕತ್ತಲೆಯನ್ನು ಹೋಗಲಾಡಿಸಿ, ಜ್ಞಾನದ ದೀಪವನ್ನು ಯಾರು ಬೆಳಗುತ್ತಾನೆಯೋ ಆತ ನಿಜವಾದ ಗುರು ಎಂದುಕರೆಸಿಕೊಳ್ಳುತ್ತಾನೆ, ಎಂದು ಕಾಸರಗೋಡಿನ ನಿವೃತ್ತ ಶಿಕ್ಷಕ, ಖ್ಯಾತ ವಾಗ್ಮಿ ಕಜಂಪಾಡಿ ಸುಬ್ರಹ್ಮಣ್ಯ ಭಟ್...
ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸಚಿವರ ಸೂಚನೆ
ಮಂಗಳೂರು:ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.ಪುಷ್ಟಿ...
ಜು.20 ರಿಂದ ವಿಕಲಚೇತನರಿಗೆ ಸಾಧನ ಸಲಕರಣೆಗೆ ಮೌಲ್ಯಮಾಪನ ಶಿಬಿರ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವವಸತಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಹಾಗೂ ಸ್ಥಳೀಯ ಇಲಾಖೆ ಮತ್ತು ಸಂಘ ಸಂಸ್ಥೆಗಳ ನೆರವಿನೊಂದಿಗೆ ಅಲಿಂಕೋ ಸಂಸ್ಥೆ ಬೆಂಗಳೂರು ಇವÀರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗೆ ಮೌಲ್ಯಮಾಪನ...
ಡೆಂಗ್ಯೂ ವಾರ್ ರೂಂ ಆರಂಭ
ಮಂಗಳೂರು:ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಡೆಂಗ್ಯೂ ನಿಯಂತ್ರಣದ ಕುರಿತು ವಾರ್ ರೂಂ ಅನ್ನು ಜುಲೈ 13 ರಿಂದ ಸಕ್ರಿಯಗೊಳಿಸಲಾಗಿದೆ. ವಾರ್ ರೂಂ ಸಂಖ್ಯೆ 9449843255 ಆಗಿದ್ದು, ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಡೆಂಗ್ಯೂ ನಿಯಂತ್ರಣದಲ್ಲಿ ಸಹಕರಿಸುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ...
ಕದ್ರಿ ಪಾರ್ಕ್‌ನಲ್ಲಿ ವನಮಹೋತ್ಸವ
ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ ಕದ್ರಿ ಪಾರ್ಕ್‌ನಲ್ಲಿ ಶನಿವಾರ ನಡೆದ...
ಜಿ.ಟಿ.ಟಿ.ಸಿ. ಕೋರ್ಸುಗಳಿಗೆ ಪ್ರವೇಶಾತಿ ಆರಂಭ
ಮಂಗಳೂರು: ಸರ್ಕಾರಿ ಶಿಕ್ಷಣ ಸಂಸ್ಥೆಯಾದ, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಡಿಪ್ಲೋಮಾ ಕೋರ್ಸುಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಥಮ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸಂಬಂಧ ಪಟ್ಟ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲನಿರ್ಂಗ್ ಕೋರ್ಸ್ ಪ್ರಾರಂಭಿಸಿದ್ದು, ಜೊತೆಗೆ...
ಜು. 14 : ಚೆನ್ನೈ ಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ ಕಾರ್ಯಕ್ರಮ ಹಾಗೂ ಸನ್ಮಾನ
ಮಂಗಳೂರು: ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ. ಎಸ್. ಪ್ರಭು ಹಾಗೂ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14 ರ೦ದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್ ನಲ್ಲಿ ನಡೆಯಲಿದೆ.
ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್...



