ಶ್ರೀನಿವಾಸ ವಿಶ್ವವಿದ್ಯಾಲಯ : ಸಂಶೋಧನಾ ಸಮ್ಮೇಳನ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಸಂಶೋಧನೆ ಮತ್ತು ನಾವೀನ್ಯತೆ ಮಂಡಳಿಯು ಹೋಟೆಲ್ ಶ್ರೀನಿವಾಸ್‌ನಲ್ಲಿ ಜೂನ್ 22ರಂದು ಸಂಶೋಧನಾ ಕಾನ್ಕ್ಲೇವ್ ಅನ್ನು ಆಯೋಜಿಸಿತ್ತು.ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಸಿಎ ಎ.ರಾಘವೇಂದ್ರರಾವ್, ಕಾರ್ಯಕ್ರಮದ ಉದ್ಘಾಟಿಸಿ,ದೇಶದ ಅಭಿವೃದ್ಧಿಗೆ ಸಹಕಾರಿಯಾಗುವುದರಿಂದ ಸಂಶೋಧನೆಯಲ್ಲಿ ಆಸಕ್ತಿ ತೋರಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು. .ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಮಾತನಾಡಿ ವೈಜ್ಞಾನಿಕ ಸಂಶೋಧನೆಗೆ ಭಾರತೀಯ...
ಟೆನಿಸ್ ಆಟಗಾರ ಸುಮಿತ್ ನಾಗಲ್ – ಬ್ಯಾಂಕ್ ಆಫ್ ಬರೋಡಾದ ರಾಯಭಾರಿ
ಮ೦ಗಳೂರು: ಬ್ಯಾಂಕ್ ಆಫ್ ಬರೋಡಾ ಉದಯೋನ್ಮುಖ ಭಾರತೀಯ ಟೆನಿಸ್ ಆಟಗಾರ ಸುಮಿತ್ ನಾಗಲ್ ಅವರನ್ನು ತಮ್ಮ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕಮಾಡಿಕೊಂಡಿದೆ ಎಂದು ಘೋಷಿಸಿದೆ.
ಪ್ರತಿಭಾನ್ವಿತ ಭಾರತೀಯ ಕ್ರೀಡಾಪಟುಗಳನ್ನು ಅವರ ವೃತ್ತಿಜೀವನದ ಆರಂಭಿಕ ಹಂತದಲ್ಲಿಯೇ ಬೆಂಬಲಿಸುವ ಬ್ಯಾಂಕಿನ ದೀರ್ಘಕಾಲದಸಂಪ್ರದಾಯವಾಗಿದೆ. ಭಾರತದ ಅಗ್ರ ಶ್ರೇಯಾಂಕದ ಏಕ ಟೆನಿಸ್ ಆಟಗಾರರಾಗಿರುವ ಸುಮಿತ್ ಇವರ ರಾಯಭಾರಿಯಿಂದ, ಹೊಸ ಪೀಳಿಗೆಯ ಉತ್ಪನ್ನಗಳೊಂದಿಗೆ ತನ್ನಗ್ರಾಹಕರನ್ನು...
ಪತ್ರಕರ್ತರ ಸಂಘದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಉದ್ಘಾಟಿಸಿದರು.ದಿನವಿಡೀ ಒತ್ತಡಗಳ ಮಧ್ಯೆ ಕಾರ್ಯ...
ಜಿಲ್ಲಾಡಳಿತ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯುಷ್ ವಿದ್ಯಾಲಯಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶುಕ್ರವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ...
ಯುವನಿಧಿ: ಸ್ವಯಂ ಘೋಷಣೆ ಸಲ್ಲಿಸಲು ಸೂಚನೆ
ಮಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು.
ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿಯನ್ನು 2023ರಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೊರ್ಟರ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ...
ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ: ಆನ್‍ಲೈನ್ ಮೂಲಕ ಬುಕ್ಕಿಂಗ್ ಜಾರಿ
ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಅತಿಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಎರಡು ಚಾರಣಗಳಿಗೆ ಚಾರಣ ಕುರಿತು ಅವಕಾಶ ನೀಡಲು ಸಾಗಿಸುವ ಸಾಮಥ್ರ್ಯವನ್ನು ವೈಜ್ಞಾನಿಕವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಕಾರಣಕ್ಕೆ ಅವಕಾಶ ನೀಡಲಾಗುತ್ತದೆ.
ಚಾರಣ ಕೈಗೊಳ್ಳಲು www.kudremukhanationalpark.in ಮುಖಾಂತರ ಬುಕ್ಕಿಂಗ್ ಮಾಡಬೇಕು, ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ...
ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಮಂಗಳೂರು: ಕರ್ನಾಟಕ ಸರಕಾರ, ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ, ಆಯುμï ಕಾಲೇಜುಗಳು, ಸರ್ಕಾರದ ವಿವಿಧ ಇಲಾಖೆಗಳು, ವಿವಿಧ ಯೋಗ ಸಂಘಟನೆಗಳ ಸಹಯೋಗದೊಂದಿಗೆ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬ ಧ್ಯೇಯ ವಾಕ್ಯದೊಂದಿಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.
ಸ್ಪೀಕರ್ ಯು.ಟಿ. ಖಾದರ್ ಅವರ...
ಬಜಪೆ ಹೆದ್ದಾರಿ ಕಾಮಗಾರಿ : ಸಂಚಾರ ಮಾರ್ಪಾಡು
ಮಂಗಳೂರು: ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ರ ಕಿ. ಮೀ 19.00 ರಿಂದ 19.50 ವರೆಗೆ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ವೇಳೆ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗದಲ್ಲಿ ಜೂನ್ 11ರಿಂದ ಅಕ್ಟೋಬರ್ 10 ರ ಮೂರು ತಿಂಗಳುಗಳ ಕಾಲ ಸಂಚಾರ ಮಾರ್ಪಾಡು ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು...
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸರ್ಕಾರದಿಂದ ಅನುಷ್ಟಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...
ಜೂ.20 – 21 ರಂದು ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ.ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




