22.8 C
Karnataka
Sunday, May 3, 2026

ಸುದ್ದಿ

ಪಟ್ಲ ಸಂಭ್ರಮ: ಧನ್ಯೋತ್ಸವ ಕಾರ್ಯಕ್ರಮ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ಅಡ್ಯಾರ್ ಗಾರ್ಡನ್ ನಲ್ಲಿ "ಪಟ್ಲ ಸಂಭ್ರಮ 2024" ಅದ್ದೂರಿಯಾಗಿ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಅಡ್ಯಾರ್ ನ ಸಂಭ್ರಮ ಸಭಾಂಗಣದಲ್ಲಿ ಧನ್ಯೋತ್ಸವ ಕಾರ್ಯಕ್ರಮ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ, ಪಟ್ಲ ಸಂಭ್ರಮ‌ ಹಿಂದೆಂದಿಗಿಂತಲೂ ಅದ್ದೂರಿಯಾಗಿ...

ಸಾಹಿತ್ಯ ಅಭಿರುಚಿ ಕಾರ್‍ಯಕ್ರಮ

0
ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯಪರ ಅಮೃತ ಪ್ರಕಾಶ ಪತ್ರಿಕೆ ಹಾಗೂ ಸರೋಜಿನಿ ಮಧುಸೂದನ ಕುಶೆ ಶಾಲೆ ಇವರ ಜಂಟಿ ಆಶ್ರಯದಲ್ಲಿ 2024-2025 ಸಾಲಿನ ಸಾಹಿತ್ಯ ಅಭಿರುಚಿ ಕಾರ್‍ಯಕ್ರಮ ಶನಿವಾರ ನಡೆಯಿತು.ಕಾರ್‍ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ. ಧರ್ಮದರ್ಶಿ ಹರಿಕೃಷ್ಣ ಪುನರೂರು ಉದ್ಘಾಟಿಸಿದರು. ಸಾಹಿತ್ಯ ಅಭಿರುಚಿ 101...

ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಸಿಪಿಐಎಂ ಆಕ್ರೋಶ

0
ಮಂಗಳೂರು : ಮಹಾನಗರ ಪಾಲಿಕೆ ಆಡಳಿತವು ಹೆಚ್ಚಳಗೊಂಡಿರುವ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಕೂಡಲೇ ಇಳಿಸಬೇಕು ಇಲ್ಲದಿದ್ದಲ್ಲಿ ತೀವ್ರ ಹೋರಾಟವನ್ನು ಎದುರಿಸಬೇಕಾದೀತು ಎಂದು ಸಿಪಿಐಎಂ ಮಂಗಳೂರು ನಗರ ಉತ್ತರ ಮತ್ತು ದಕ್ಷಿಣ ಸಮಿತಿಗಳು ಜಂಟಿಯಾಗಿ ಮನಪಾ ಆಡಳಿತಕ್ಕೆ ಎಚ್ಚರಿಕೆ ನೀಡಿದೆ.ಮಹಾನಗರ ಪಾಲಿಕೆ ಆಡಳಿತವು ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಅವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ...

ಯೋಗ ದಿನಾಚರಣೆ : ಕೈಪಿಡಿ ಬಿಡುಗಡೆ

0
ಮಂಗಳೂರು:ಮಹಿಳಾ ಸಬಲೀಕರಣಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಯೋಗ ದಿನಾಚರಣೆಯನ್ನು ಈ ವರ್ಷ ಆಚರಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಇದಕ್ಕೆ ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಹೇಳಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಆಯುಷ್ಇಲಾಖೆ, ದೇಲಂಪಾಡಿ ಯೋಗ ಪ್ರತಿಷ್ಠಾನದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2024 ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.ವಿವಿಧ...

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕ್ರೀಡಾಪಟುಗಳಿಗೆ ವಾರ್ಷಿಕ ರೂ. 10,000 ದಂತೆ ಪೆÇ್ರೀತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿರಬೇಕು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರಬೇಕು, ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು...

ಚುನಾವಣಾ ಫಲಿತಾಂಶದ ಸಂಭ್ರಮವನ್ನು ಪಟಾಕಿಗಳನ್ನು ಸಿಡಿಸದ ಆಚರಿಸುವಂತೆ ಮನವಿ

0
ಮ೦ಗಳೂರು: ಈ ಬಾರಿಯ ಚುನಾವಣಾ ಫಲಿತಾಂಶದ ಸಂಭ್ರಮವನ್ನು, ಸಂಬಂಧಪಟ್ಟವರು ಪಟಾಕಿಗಳನ್ನು ಸಿಡಿಸದೇ ಆಚರಿಸುವಂತೆ ಮಾಡಲು, ತಾವು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು “ಪರಿಸರಕ್ಕಾಗಿ ನಾವು ” ಸ೦ಘಟನೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಹಾಗೂ , ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಮನವಿ ಮಾಡಿದೆ.ಜೂನ್ ಐದು “ವಿಶ್ವ ಪರಿಸರ” ದಿನವಾದ್ದರಿಂದ ಅಭ್ಯರ್ಥಿಗಳು, ಚುನಾವಣೆಯ...

ವಿದ್ಯಾರ್ಥಿ ಬಸ್‍ಪಾಸ್: ಅರ್ಜಿ ಆಹ್ವಾನ

0
ಮಂಗಳೂರು:ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು 2024-25ನೇ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‍ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಜೂನ್ 1 ರಿಂದ ಬಸ್‍ಪಾಸ್ ಗೆ ಅರ್ಜಿ ಸಲ್ಲಿಸಬಹುದು....

ವಿಧಾನ ಪರಿಷತ್ತಿಗೆ ಚುನಾವಣೆ: ನಿಷೇಧಾಜ್ಞೆ

0
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂದ ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಮತಎಣಿಕೆ ಪ್ರಕ್ರಿಯೆಯು ನಡೆಯಲಿದೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ...

ವೆನ್ಲಾಕ್ ನಲ್ಲಿ ಸುಧಾರಿತ ಎಂಡೊ ಪ್ರೊಸ್ಥೆಟಿಕ್ ಸೆಂಟರ್ ಗೆ ಚಾಲನೆ

0
ಮಂಗಳೂರು: ದೇಶದಲ್ಲಿ ವಿವಿಧ ಕಾರಣದಿಂದ ಪ್ರತಿ ವರ್ಷ ಲಕ್ಷಾಂತರ ಮಂದಿ ಶಾಶ್ವತ ಅಂಗ ವಿಕಲರಾಗುತ್ತಾರೆ.ಈ ಅಂಗವಿಕಲತೆ ಆರ್ಥಿಕವಾಗಿ ಬಡವರಾಗಿರುವವರನ್ನು ಇನ್ನಷ್ಟು ಕಾಡುತ್ತದೆ ಇಂತಹ ಜನರಿಗೆ ಕೃತಕ ಅಂಗಗಳ ವಿತರಣೆಯನ್ನು ದೀರ್ಘ ಕಾಲದಿಂದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಅರ್ಹರಿಗೆ ಉಚಿತವಾಗಿ ನೀಡುತ್ತಿರುವುದು ಮಹತ್ವದ ಶ್ಘಾಘನೀಯ ಕಾರ್ಯವೆಂದು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ|ಎಂ.ಬಿ. ಬೋರ...

ಮತ ಎಣಿಕೆಗೆ ಸಕಲ ಸಿದ್ಧತೆ ಪೂರ್ಣ: ಮುಲ್ಲೈ ಮುಗಿಲನ್

0
ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬ೦ಧಿಸಿ ದ.ಕ. ಜಿಲ್ಲೆಯಲ್ಲಿ ಎಪ್ರಿಲ್ 26ರಂದು ನಡೆದಿದ್ದ ಮತದಾನದ ಮತ ಎಣಿಕೆ ಪ್ರಕ್ರಿಯೆಗೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ. ಸುರತ್ಕಲ್‌ನ ಎನ್‌ಐಟಿಕೆಯ ಸ್ಟ್ರಾಂಗ್ ರೂಂನಲ್ಲಿ ಬಿಗಿ ಭದ್ರತೆ, ಸಿಸಿ ಕಣ್ಗಾವಲಿನಲ್ಲಿ ಇರಿಸಲಾಗಿರುವ ಇವಿಎಂ ಹಾಗೂ ಅಂಚೆ ಮತಪತ್ರಗಳ ಎಣಿಕೆಯ ಸಂದರ್ಭ ಎಣಿಕೆ ಕೇಂದ್ರಕ್ಕೆ ಚುನಾವಣಾ ಆಯೋಗದ ಅಧಿಕೃತ ಗುರುತಿನ ಚೀಟಿಯವರಿಗೆ 3...