ಮೇ 29 ರಂದು ಕಾರವಾರ ಕ್ರೀಡಾ ವಸತಿ ನಿಲಯದ ಆಯ್ಕೆ ಪ್ರಕ್ರಿಯೆ
ಮಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 2024-25 ನೇ ಸಾಲಿನ ಸೇಲಿಂಗ್ ಕಯಾಕಿಂಗ್ ಮತ್ತು ಕೆನೋಯಿಂಗ್ ವಿಭಾಗಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮೇ. 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ...
ಜನ ಸಹಭಾಗಿತ್ವದಲ್ಲಿ ಅರಣ್ಯ ಸಂರಕ್ಷಣೆ: ಆ್ಯಂಟೋನಿ ಮರಿಯಪ್ಪ
ಮಂಗಳೂರು: ಜನ ಸಹಭಾಗಿ ತ್ವದಲ್ಲಿ ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆ ಒತ್ತು ನೀಡುತ್ತಿದೆ.ಈ ಹಿನ್ನೆಲೆಯಲ್ಲಿ ಗಿಡ ನೆಟ್ಟು ಬೆಳೆಸುವುದಕ್ಕೆ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಮೂಲಕ ಗಿಡಗಳ ವಿತರಣೆ ಆರ್ಥಿಕ ನೆರವನ್ನು ಕೃಷಿಕರಿಗೆ ನೀಡಲಾ ಗುತ್ತಿದೆ.2024-25ನೆ ಸಾಲಿನಲ್ಲಿ ರೈತರಿಗೆ 1,63,000ಗಿಡಗಳನ್ನು ವಿತರಿಸುವ ಗುರಿಹೊಂದಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ ತಿಳಿಸಿದ್ದಾರೆ.ನಗರದ...
ಮೇ 25 ಮತ್ತು 26: ವಾಹನ ಸಂಚಾರ ಪರ್ಯಾಯ ವ್ಯವಸ್ಥೆ
ಮ೦ಗಳೂರು: ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿ ಯವರು ಹಾಗೂ ಹಲವಾರು ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸಿ, ನಗರದ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುತ್ತಾರೆ. ಈ ಹಿನ್ನೆಲೆಯಲ್ಲಿ ಸದ್ರಿ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದಾಗಿ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ...
ಕೆನರಾ ನಂದಗೋಕುಲ್ ‘ಶಾಲೆಯ ಪದವಿನಂಗಡಿ ಶಾಖೆ ಉದ್ಘಾಟನೆ
ಮಂಗಳೂರು: ಕೆನರಾ ಸಮೂಹ ಶಿಕ್ಷಣ ಸಂಸ್ಥೆಯ ಕೆನರಾ ನಂದಗೋಕುಲ ಶಾಲೆಯ ಹೊಸ ಶಾಖೆಯು ಮೇ 22 ರಂದು ಪದವಿನಂಗಡಿಯಲ್ಲಿ ಉದ್ಘಾಟನೆಗೊಂಡಿತು.ಸಂಸ್ಥೆಯ ಅಧ್ಯಕ್ಷರಾದ ಡಿ ವಾಸುದೇವ ಕಾಮತ್ ಹೊಸ ಶಾಖೆಯನ್ನು ಉದ್ಘಾಟಿಸಿ ಗೌರವ ಸ್ವೀಕರಿಸಿ ಮಾತನಾಡುತ್ತಾ"ಈ ಹೊಸ ಶಾಖೆ ನಮ್ಮ ಶೈಕ್ಷಣಿಕ ಜಾಲಕ್ಕೆ ಹೊಸ ಸೇರ್ಪಡೆ ಮಾತ್ರವಲ್ಲ ಮಂಗಳೂರು ಮತ್ತು ಸುತ್ತಮುತ್ತಲಿನ ಮಕ್ಕಳಿಗೆ ಉನ್ನತ ಗುಣಮಟ್ಟದ...
ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ
ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ...
ಮಂಗಳೂರು ಅಂತರಾಷ್ಟ್ರೀಯ ಗುಣ ಮಟ್ಟದ ನಗರವಾಗಿ ಬೆಳೆಯ ಬೇಕು: ರೋಹನ್ ಮೊಂತೇರೊ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಗುಣಮಟ್ಟದ ನಗರವಾಗಿ ಬೆಳೆಯಬೇಕು ಈ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದುರೋಹನ್ ಕಾರ್ಪೋರೇಷನ್‌ನ ಸ್ಥಾಪಕ ಮತ್ತು ಅಧ್ಯಕ್ಷ ರೋಹನ್ ಮೊಂತೇರೊ ತಿಳಿಸಿದ್ದಾರೆ.ಅವರು ಗುರುವಾರ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು.ಮಂಗಳೂರು ನಗರ ಇನ್ನಷ್ಟು ಬೆಳೆಯಲು...
ರೆಡ್‌ಕ್ರಾಸ್‌ನಿಂದ ಪ್ರತಿ ವರ್ಷ 6 ಸಾವಿರ ಯುನಿಟ್ ಉಚಿತ ರಕ್ತ:ಸಿಎ ಶಾಂತಾರಾಮ ಶೆಟ್ಟಿ
ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಶಾಖೆ 5 ದಶಕಗಳಿಂದ ಜಿಲ್ಲೆಯಲ್ಲಿ ವಿವಿಧ ಮಾನವೀಯ ಸೇವೆಗಳಿಂದ ದೇಶದಲ್ಲೇ ಒಂದು ಉತ್ತಮ ಶಾಖೆ ಆಗಿ ಹೊರಹೊಮ್ಮಿದೆ. ಕಳೆದ 7 ವರ್ಷಗಳಲ್ಲಿ ಕರ್ನಾಟಕ ರಾಜ್ಯಪಾಲರಿಂದ ಗೌರವ ಪ್ರಶಸ್ತಿ, ರಾಜ್ಯದಅತೀ ಉತ್ತಮ ಶಾಖೆ ಪ್ರಶಸ್ತಿ, ಅತ್ಯುತ್ತಮ ರಕ್ತನಿಧಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದಿದೆ ಎಂದು ದ.ಕ.ಜಿಲ್ಲಾ...
ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ
ಮಂಗಳೂರು: ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ.ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಬುಧವಾರ ಬೆಳಗ್ಗೆ...
ರಸ್ತೆಯ ಬದಿಯ ನೀರಿನ ಕಣಿಗೆ ಬಿದ್ದ ಕಾರು : ಓವ೯ ಸಾವು
ಕಡಬ : ರಸ್ತೆಯ ಬದಿಯಲ್ಲಿರುವ ನೀರಿನ ಕಣಿಗೆ ಕಾರು ಬಿದ್ದು ಸ೦ಭವಿಸಿದ ಅಪಘಾತದಲ್ಲಿ ಓವ೯ ಮೃತಪಟ್ಟು 6 ಮ೦ದಿ ಗಾಯಗೊ೦ಡ ಘಟನೆ ಕಡಬ ತಾಲೂಕು ಬಿಳಿನೆಲೆ ಗ್ರಾಮದ ಕಿದು ಎಂಬಲ್ಲಿ ಸ೦ಭವಿಸಿದೆ. ಮಂಡ್ಯ ಕೆ.ಆರ್.ಪೇಟೆ ತಾಲೂಕುಮುರುಕ್ಕನಹಳ್ಳಿ ಗ್ರಾಮದ ನಿವಾಸಿ ವಿರುಪಾಕ್ಷ (40) ಮೃತಪಟ್ಟವರು.ವಿರುಪಾಕ್ಷ ತನ್ನ ಸ್ನೇಹಿತರಾದ ಯೋಗೇಶ್ , ಸಂತೋಷ್, ಸ್ವಾಮಿ, ಶಿವಕುಮಾರ್,...
ಕೈಗಾರಿಕಾ ತರಬೇತಿ ಸಂಸ್ಥೆ: ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ನಗರದ ಕದ್ರಿಹಿಲ್ಸ್‍ನಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2024ನೇ ಸಾಲಿಗೆÀ ಮೆರಿಟ್ ಕಂ ರಿಸರ್ವೇಶನ್ ಆಧಾರಿತ ಪ್ರವೇಶವÀನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವೆಬ್‍ಸೈಟ್: www.cite.karnataka.gov.in ಅಥವಾ ಹೆಲ್ಪ್ ಡೆಸ್ಕ್ ಮೂಲಕ ಜೂನ್ 6 ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿ...





