ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮ೦ಗಳೂರು: ಖ್ಯಾತ ಕೊಂಕಣಿ ಸಾಹಿತಿ ಮತ್ತು ಸಂಘಟಕ, ಕೊಂಕಣಿ ಸಾಹಿತಿ ಮತ್ತು ಕಲಾವಿದ ಸಂಘಟನೆಯ ಅಧ್ಯಕ್ಷ ರೊನಾಲ್ಡ್ ಸಿಕ್ವೇರಾ ಅಲ್ಫಕಾಲದ ಅನಾರೋಗ್ಯದಿಂದ ಮೇ 6 ರಂದು ಕಂಕನಾಡಿ ಫಾ| ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಸಣ್ಣ ಕತೆ ಮತ್ತು ಲಲಿತ ಪ್ರಬಂದ ಸಾಹಿತ್ಯ ಪ್ರಕಾರಗಳಲ್ಲಿ ತನ್ನದೇ...
ದ.ಕ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಳ;ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೌಲಭ್ಯ : ಡಾ.ಎಚ್.ಆರ್.ತಿಮ್ಮಯ್ಯ
ಮಂಗಳೂರು: ದ.ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ 6 ಬೆಡ್,ಪ್ರತಿ ತಾಲೂಕಿನಲ್ಲಿ ಎರಡು ಬೆಡ್ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಒಂದು ಬೆಡ್ ಗಳನ್ನು ಮೀಸಲಿಡಲಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ .ಆರ್ .ತಿಮ್ಮಯ್ಯ ತಿಳಿಸಿದ್ದಾರೆ.ಅವರು ಶುಕ್ರವಾರ ದಕ್ಷಿಣ ಕನ್ನಡ ಕಾರ್ಯ...
ಮಹಿಳಾ ಕಾಂಗ್ರೆಸ್ ಸಮಿತಿಯಿ೦ದ ಪ್ರತಿಭಟನೆ
ಮ೦ಗಳೂರು: ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತು ಅವರ ಬಂಧನಕ್ಕೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿ೦ದ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ತನ್ವೀರ್ ಶಾ, ಮುಖ೦ಡರಾದ ರೂಪಾ ಚೇತನ್, ಚಂದ್ರಕಲಾ...
ಇಫ್ಕೋ ನಿರ್ದೇಶಕರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವಿರೋಧ ಆಯ್ಕೆ
ಮ೦ಗಳೂರು: ಸಹಕಾರ ಕ್ಷೇತ್ರದ ಹಿರಿಯ ಅಪ್ರತಿಮ ನಾಯಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ .ಎಂ.ಎನ್.ರಾಜೇಂದ್ರ ಕುಮಾರ್ ಅವರು ನವದೆಹಲಿಯ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ-ಅಪರೇಟಿವ್ (ಇಫ್ಕೋ)ಸಂಸ್ಥೆಯ ನಿರ್ದೇಶಕರಾಗಿ ಸತತ
2ನೇ ಬಾರಿಗೆ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.ಇಫ್ರೋ ಆಡಳಿತ ಮಂಡಳಿಯಲ್ಲಿ...
ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಆಯ್ಕೆ
ಮಂಗಳೂರು: ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಮೂಡಂಬೈಲ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಕರ್ನಾಟಕ ಸಂಘ ಕತಾರ್ ತನ್ನ 25 ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಧ್ಯಕ್ಷರಾಗಿ ಡಾ ಎಂ ರವಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಕತಾರ್ ನಲ್ಲಿ ಕನ್ನಡ ಸಂಘದ ಮೂಲಕ ರವಿ ಶೆಟ್ಟಿ ಅವರು ಅನೇಕ ಸಮಾಜ ಪರ ಕೆಲಸ ಕಾರ್ಯಗಳನ್ನು...
ಕೆ.ಆರ್.ಎಂ.ಎಸ್. ಎಸ್ ನಿಂದ ಮಂಗಳೂರು ವಿವಿ ಕುಲಪತಿಗೆ ವರದಿ ಸಲ್ಲಿಕೆ
ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗವುವಿವಿಧ ವಿಚಾರಗಳ ಬಗ್ಗೆ ಅಧ್ಯಾಪಕರ ಮತ್ತು ವಿದ್ಯಾರ್ಥಿ ಸಮುದಾಯದ ಸಮೀಕ್ಷೆ ನಡೆಸಿ ಅದರ ಫಲಿತಾಂಶವನ್ನು ಅಂಕಿ ಅಂಶ ಸಹಿತ ಸುಧಾರಣಾ ವರದಿ ರೂಪದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರಿಗೆ ಇತ್ತೀಚೆಗೆ ಹಸ್ತಾಂತರಿಸಿದೆ. ಕುಲಸಚಿವ ರಾಜು ಮೊಗವೀರ, ಕೆಎಎಸ್ ಅವರಿಗೆ...
ಮೇ 13 ರಿಂದ 17: ಚಿಣ್ಣರ ಕಲರವ
ಮಂಗಳೂರು: ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ ಶಾಲೆ ಜೆಪ್ಪು ಇದರ ಸಹಯೋಗದೊಂದಿಗೆ ಮೇ 13 ರಿಂದ 17 ರವರೆಗೆ ಜೆಪ್ಪು ಸಂತ ಜೆರೋಸಾ ಶಾಲೆಯ ಸಭಾಂಗಣದಲ್ಲಿ ಚಿಣ್ಣರ ಕಲರವ - 2024 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರವು ಜರುಗಲಿದೆ...
ನೀಟ್ ಪರೀಕ್ಷೆ : ನಿಷೇಧಾಜ್ಞೆ ಜ್ಯಾರಿ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ. 5 ರಂದು 18 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ (NEET ) ಪರೀಕ್ಷೆಗಳು ನಡೆಯಲಿದೆ.ಈ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಯನ್ನು ಸುಸೂತ್ರವಾಗಿ ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ...
ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್
ಮಂಗಳೂರು: ಮ೦ಗಳೂರು ನಗರಕ್ಕೆ ಕುಡಿಯುವ ನೀರಿನ ಮೂಲವಾಗಿರುವ ತುಂಬೆ ವೆ೦ಟೆಡ್ ಡ್ಯಾ೦ನಲ್ಲಿ ನೀರಿನ ಮಟ್ಟ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಮೇ 5 ರಿಂದ ಮಂಗಳೂರು ನಗರದಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ಉತ್ತರ) ಪರ್ಯಾಯ ದಿನಗಳಲ್ಲಿ ಕುಡಿಯುವ ನೀರು ಸರಬರಾಜುಗೊಳಿಸಲು...
ಮೌಲಾನ ಆಜಾದ್ ಮಾದರಿ ಶಾಲೆ: ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಉಳಾಯಿಬೆಟ್ಟುವಿನ ಮೌಲಾನ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.6 ರಿಂದ 10ನೇ ತರಗತಿವರೆಗೆ ಕನ್ನಡ, ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಬೋಧಿಸಲು ಬಿಎಸ್ಸಿ-ಬಿಎಡ್ ಮತ್ತು ಬಿಎ-ಬಿಎಡ್ ಪದವೀಧರ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 7022125839 ಹಾಗೂ 9945176137...



