ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ: ವಾಹನಗಳ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಮ೦ಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರವಿವಾರ ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ರವಿವಾರ ಮಧ್ಯಾಹ್ನ 2...
ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತಿಲ್ಲ: ಶ್ರೀನಿವಾಸ ನಾಯಕ್ ಇಂದಾಜೆ
ಕಡಬ: ಆರೋಗ್ಯ ಇದ್ದರೆ ಮಾತ್ರ ಯಾವುದೇ ಕೆಲಸ ಮಾಡಲು ಸಾಧ್ಯ. ನಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಂತ ಪ್ರಮುಖವಾದುದು. ಮನುಷ್ಯನಿಗೆ ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತಿಲ್ಲ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಹೇಳಿದರು.ಅವರು ಗುರುವಾರ ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜೇಸಿಐ ಕಡಬ ಕದಂಬ,...
ಲೋಕಸಭಾ ಚುನಾವಣೆ:ಕಾರ್ಮಿಕರಿಗೆ ವೇತನ ಸಹಿತ ರಜೆ
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26 ರ ಶುಕ್ರವಾರ ಚುನಾವಣಾ ಮತದಾನ ನಡೆಯಲಿದೆ.ಆ ದಿನದಂದು ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಅರ್ಹ ಮತದಾರರಾಗಿರುವ ಎಲ್ಲಾ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ...
ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಟೆಡ್’ಎಕ್ಸ್
ಬೆಂಗಳೂರು: ‘ಟೆಡ್’ಎಕ್ಸ್ ಎಸ್’ಜೆಯು’ ಬೆಂಗಳೂರು ಈವೆಂಟ್ ಅನ್ನು ಸತ್ಯಂ ಮತ್ತು ವಂಶಿಕಾ ಪರವಾನಿಗೆ ಪಡೆದ ಟೆಡ್’ಎಕ್ಸ್ ತಂಡವು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿತ್ತು. ‘ಲುಕಿಂಗ್ ಥ್ರೂ ದ ಪ್ರಿಸ್ಮ್’ ಮೂಲಕ ಕಾಣುವ ಥೀಮ್ ನೊಂದಿಗೆ, ಜ್ಞಾನವು ಹೇಗೆ ಕಠಿಣ ಪರಿಕಲ್ಪನೆಗಳನ್ನು ವಿವಿಧ ದೃಷ್ಟಿಕೋನಗಳಲ್ಲಿ ವೈವಿಧ್ಯಮಯಗೊಳಿಸುತ್ತದೆ ಎಂಬುದನ್ನು ತೋರಿಸುವ ಗುರಿಯನ್ನು ಈ ಕಾರ್ಯಕ್ರಮವು ಹೊಂದಿತ್ತು.ಪ್ರತಿಷ್ಠಿತ ಭಾಷಣಕಾರರ...
ಎನ್.ಎಸ್.ಯು.ಐ ಸಂಸ್ಥಾಪನಾ ದಿನಾಚರಣೆ
ಮ೦ಗಳೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ)ದ 54ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಮಂಗಳವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮುಂಭಾಗದಲ್ಲಿಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಪರಿಸರ ಅಧ್ಯಯನ ಹಾಗೂ ಸಸ್ಯಶಾಸ್ತ್ರ ಪುಸ್ತಕ ಬಿಡುಗಡೆ
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಆಂತರಿಕ ಗುಣಮಟ್ಟ ಖಾತರಿ ಕೋಶದಿಂದ ಪರಿಸರಸ್ನೇಹಿ ಜೀವನ ಮತ್ತು ಅರೋಗ್ಯಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಿಲಾಗಿತ್ತು.ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ. ಪ್ರಶಾಂತ್ ನಾಯಕ್, ಮಾನವನಆಧುನಿಕ ಜೀವನ ಶೈಲಿ, ನಿರ್ಲಕ್ಷ್ಯತನ ಮತ್ತು ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿದರು.ಭೂಮಿ ಮೇಲೆ ಕೋಟ್ಯಾಂತರ ಜೀವಿಗಳು ವಾಸವಾಗಿರುವುದು ಎಲ್ಲರಿಗೂ...
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: 24ಗಂಟೆಗಳ ಯಶಸ್ವಿ ಐಟಿ ಹ್ಯಾಕಥಾನ್ – “ಟೆಕ್ ಕ್ವೆಸ್ಟ್”
ಬೆ೦ಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಏಪ್ರಿಲ್ 5 ಮತ್ತು 6 ರಂದು “ಟೆಕ್ ಕ್ವೆಸ್ಟ್” ಎಂಬ 24-ಗಂಟೆಗಳ ಐಟಿ ಹ್ಯಾಕಥಾನ್ ಅನ್ನು ಯಶಸ್ವಿಯಾಗಿ ನಡೆಸಿತು.ಸಂಸ್ಥೆಯ ಡೀನ್ ಫಾ. ಡೆನ್ಜಿಲ್ ಲೋಬೊ ಎಸ್‌ಜೆ, ಡಾ. ಬಿ.ಜಿ. ಪ್ರಶಾಂತಿ ಮತ್ತು ಪ್ರೇಮ್ ಸಾಗರ್ ಇವರ ನೇತೃತ್ವದಲ್ಲಿ, ಪ್ರಸಿದ್ಧ ಬ್ರ್ಯಾಂಡ್‌ಗಳಾದ ಯುನಿಬಿಕ್, ವಂಡರ್’ಲಾ, ಡ್ಯಾನಿಲ್ ವಿಲೋವ್ ಮತ್ತು...
ಚುನಾವಣಾ ಆಯೋಗದ ನಿರ್ದೇಶನ ಪಾಲಿಸಲು ಸಾಮಾನ್ಯ ವೀಕ್ಷಕರ ಕರೆ
ಮಂಗಳೂರು:ಮುಕ್ತ, ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣಾ ಆಯೋಗವು ಪ್ರಕಟಿಸಿರುವ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದುದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ ಆಕಾಂಕ್ಷ ರಂಜನ್ ಅವರು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳಿಗೆ ಸಲಹೆ ನೀಡಿದರು.
ಅವರು ಸೋಮವಾರ...
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಅಂತಿಮ ಕಣದಲ್ಲಿ 9 ಅಭ್ಯರ್ಥಿಗಳು
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಏ.8ರ ಸೋಮವಾರ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ಸತೀಶ್ ಬೂಡುಮಕ್ಕಿ ಅವರು ನಾಮಪತ್ರ ಹಿಂಪಡೆದುಕೊಂಡಿದ್ದಾರೆ.ಅದರೊಂದಿಗೆ ಅಂತಿಮವಾಗಿ 9 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ, ಭಾರತೀಯ ರಾಷ್ಟ್ರೀಯ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ: ಪ್ರಯಾಣಿಕರ ಸ೦ಖ್ಯೆ ಶೇ.12.5ರಷ್ಟು ಹೆಚ್ಚಳ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸ೦ಖ್ಯೆಯಲ್ಲಿ ಶೇ.12.5ರಷ್ಟುಹೆಚ್ಚಳವಾಗಿದೆ.
2023-24ರ ಹಣಕಾಸು ವರ್ಷದಲ್ಲಿ ವಿಮಾನ ನಿಲ್ದಾಣವು 20,18,796 ಪ್ರಯಾಣಿಕರನ್ನು ನಿರ್ವಹಿಸಿದೆ, ಹಿಂದಿನ ಹಣಕಾಸು ವರ್ಷದಲ್ಲಿ17,94,054 ಪ್ರಯಾಣಿಕರನ್ನು ನಿರ್ವಹಿಸಿದೆ, ಇದು 12.5% ಬೆಳವಣಿಗೆಯಾಗಿದೆ.
ದೇಶೀಯ ಪ್ರಯಾಣಿಕರ ಸಂಖ್ಯೆ 14,08,300 ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ 6,10,496 ಆಗಿದೆ. ದೇಶೀಯ ಪ್ರಯಾಣಿಕರು ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ...







