33.8 C
Karnataka
Friday, May 1, 2026

ಸುದ್ದಿ

ಭಾರೀ ಗಾಳಿ : ಮೀನುಗಾರರು ಮುನ್ನೆಚ್ಚರಿಕೆ ವಹಿಸಲು ಸೂಚನೆ

0
ಮಂಗಳೂರು: ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನವರಿ 30 ರಿಂದ ಕದ್ರಿ ಪಾರ್ಕ್‍ನಲ್ಲಿ ‘ಸ್ಟ್ರೀಟ್‍ಫುಡ್ ಫೆಸ್ಟಿವಲ್’

0
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಆಹಾರ ಮೇಳವು ಜನವರಿ 30 ರಿಂದ ಫೆಬ್ರವರಿ 1 ರವರೆಗೆ ಮಂಗಳೂರು ನಗರದ ಕದ್ರಿ ಪಾರ್ಕ್‍ನಲ್ಲಿ ನಡೆಯಲಿದೆ.ಈ ಆಹಾರ ಮೇಳದಲ್ಲಿ ಕರಾವಳಿ ಪ್ರದೇಶದ ವೈವಿಧ್ಯಮಯ ಹಾಗೂ ಸಮೃದ್ಧ ಪಾಕ ಪರಂಪರೆಯನ್ನು ಪೆÇ್ರೀತ್ಸಾಹಿಸುವ ಉದ್ದೇಶ ಹೊಂದಿದ್ದು, ಸ್ಥಳೀಯ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವೇದಿಕೆ...

ಮಂಗಳೂರು ನಗರ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಮಾರಂಭ

0
ಮ೦ಗಳೂರು: 2026 ನೇ ಸಾಲಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ, ಮಂಗಳೂರು ನಗರದ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಮಾರಂಭ ನಗರದ ಪುರಭವನದಲ್ಲಿ ಜರಗಿತು.ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಬಸ್ಸು, ಆಟೋ ಸಂಘದ ಪದಾಧಿಕಾರಿಗಳು, ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಜೆಪ್ಪಿನಮೊಗೆರು ಯೆನೆಪೋಯಾ ಸ್ಕೂಲ್ ವಿದ್ಯಾರ್ಥಿಗಳು ರಸ್ತೆ ಸುರಕ್ಷತೆಯ ಬಗ್ಗೆ...

ಗ್ರಾಮೀಣ ಬದುಕಿನ ಸೊಗಡು, ಹಾಸ್ಯ ಭಾವನೆಯ “ಹೌದ್ದೋ ಹುಲಿಯ” ಜನವರಿ 30 ರಂದು ಬಿಡುಗಡೆ

0
ಮಂಗಳೂರು: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ ಯಶಸ್ಸಿನ ನಂತರ, ಇದೀಗ ಮತ್ತೊಂದು ವಿಭಿನ್ನ ಹಾಗೂ ಮನೋರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಅಂಡ್ ಪ್ರೊಡಕ್ಷನ್ಸ್‘. ಪಕ್ಕಾ ಉತ್ತರ ಕರ್ನಾಟಕ ಭಾಷೆಯ ಸೊಗಡಿರುವ ಹೊಸ ಕಾಮಿಡಿ ಸಿನಿಮಾ 'ಹೌದ್ದೋ ಹುಲಿಯ' ಜನವರಿ...

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

0
ಮ೦ಗಳೂರು, ಜ.27,2026 : ನಮ್ಮ ಸ್ಥಾಪಕರಾದ ಫ್ರೆಡರಿಕ್ ಒಝನಾಮ್ ಅವರು - ದಾನ ಧರ್ಮ ಮಾಡುವುದೆಂದರೆ ಸಂಕಷ್ಟದಲ್ಲಿರುವವರನ್ನು ನಮ್ಮ ಸಮಾನರಂತೆ ಕಾಣುವುದು, ಇದರಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ- ಎಂದು ಹೇಳಿದ್ದರು. ಅವರ ಆಶಯದಂತೆ ಕಳೆದ ಒಂದು ಶತಮಾನದಿಂದ ಮಂಗಳೂರು ಧರ್ಮಪ್ರಾಂತ್ಯದ ಎಸ್‌ಎಸ್‌ವಿಪಿ ಸದಸ್ಯರು ನಿಸ್ವಾರ್ಥತೆಯಿಂದ ಪರರ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ...

ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

0
ಮಂಗಳೂರು : ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ...

ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಸಿನಿಮಾಗಳ ಕಡೆಗಣನೆ: ಡಾ ಎಸ್ ವಿ ರಾಜೇಂದ್ರ ಸಿಂಗ್ ಬಾಬು

0
ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸುಲಾಗುತ್ತಿದೆ ಎಂದು ಖ್ಯಾತ ಚಲನ‌ಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು...

ಬರಲಿದೆ ಕಾಪಿಕಾಡ್ಸ್‌ ಕಾಮಿಡಿ ಜಂಕ್ಷನ್‌

0
ಮಂಗಳೂರು: ತೆಲಿಕೆದ ಬೊಳ್ಳಿ ಡಾ ದೇವದಾಸ್‌ ಕಾಪಿಕಾಡ್‌ ಅವರ ಹೊಸ ಕಾಮಿಡಿ ಶೋ ಸದ್ಯದಲ್ಲೇ ವಿ4 ಚಾನೆಲ್‌ ಹಾಗೂ ಅವಿಕಾ ಪ್ರೊಡಕ್ಷನ್ಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಸಾರ ಆಗಲಿದೆ. ಅವಿಕಾ ಪ್ರೊಡಕ್ಷನ್‌ ಅಡಿಯಲ್ಲಿ ನಿರ್ಮಾಣ ಆಗಲಿರುವ ಈ ಕಾಮಿಡಿ ಶೋದಲ್ಲಿ ಹಿರಿಯ ಪ್ರಮುಖ ಹಾಸ್ಯ ಕಲಾವಿದರು ಕಾಣಿಸಿಕೊಳ್ಳಲಿದ್ದು, ಜತೆಗೆ ಹೊಸ ಪ್ರತಿಭೆಗಳಿಗೂ ಅವಕಾಶ ನೀಡಲಾಗುವುದು ಎಂದು...

ಮಹಾಕಾಳಿಪಡ್ಪು ಅಂಡರ್ ಪಾಸ್ ರವಿವಾರ ಉದ್ಘಾಟನೆ

0
ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆಯಾಗಲಿದೆ.ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಈ ಅಂಡರ್ ಪಾಸ್ ಕೆಲ ಸೇತುವೆ ಮತ್ತು ಸಂಪರ್ಕ ರಸ್ತೆಯು ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ಸ್ ಗೇಟ್ ವರೆಗೆ ನಿರ್ಮಾಣಗೊಂಡಿದೆ. ನಗರದ ಹೃದಯ ಭಾಗದಿಂದ ಉಳ್ಳಾಲ ಮತ್ತು ಕೇರಳ ಕಡೆಗೆ...

ಪುತ್ತೂರು ಕಂಬಳ : ಮದ್ಯದಂಗಡಿ ಮುಚ್ಚಲು ಆದೇಶ

0
ಮಂಗಳೂರು: ಪುತ್ತೂರು ನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜನವರಿ 24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು ಮಂದಿ ಸೇರುವ ನಿರೀಕ್ಷೆ ಇದೆ. ಹಾಗೂ ಪುತ್ತೂರು ನಗರ ಠಾಣಾ ಸರಹದ್ದು ಮತೀಯವಾಗಿ...