ಸಾಧಕರನ್ನು ಗುರುತಿಸುವುದು ಸಮಾಜಕ್ಕೆ ಪ್ರೇರಣೆ- ಡಾ.ವೈ.ಭರತ್ ಶೆಟ್ಟಿ
ಮಂಗಳೂರು : ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಾಸಕ ಡಾ.ವೈ.ಭರತ್ ಶೆಟ್ಟಿ ಹೇಳಿದರು.ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು ಹೈನುಗಾರಿಕೆಯ ಮೂಲಕ ಅತ್ಯಪೂರ್ವ ಸಾಧನೆ ಮಾಡಿರುವ ಮೈಮೂನಾ ಮತ್ತು ಮರ್ಝಿನಾ ಅವರು ಮಹಿಳಾ...
ನಿರ್ಮಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ
ಮಂಗಳೂರು: ನಗರದಲ್ಲಿ ವಿವಿಐಪಿ ಗೆಸ್ಟ್ ಹೌಸ್ ಹಾಗೂ ಮಂಗಳೂರು ತಾಲೂಕು ಕದ್ರಿಪದವು ಹೈಸ್ಕೂಲ್ ಹತ್ತಿರ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಣ ಕಾಮಗಾರಿಗಳಿಗೆ ಮಾ.9ರ೦ದು ಸಂಜೆ ನಗರದ ಕದ್ರಿ ಸಕ್ಯೂಟ್೯ ಹೌಸ್ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...
ಉಲ್ಲಾಳ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ
ಮಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉಲ್ಲಾಳದ ಕಲ್ಲಾಪ್ಪುವಿನಲ್ಲಿ ಶನಿವಾರ ಸಂಜೆ ಜರಗಿತು.ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ,ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ...
ನವ ಮತದಾರರ ಸಂವಾದ ಕಾರ್ಯಕ್ರಮ
ಮ೦ಗಳೂರು: ನವ ಮತದಾರರ ಸಂವಾದ ಕಾರ್ಯಕ್ರಮ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆಯಿತು.ಸಂವಾದ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಹಾಗೂ ಶಾರದಾ ವಿದ್ಯಾಲಯದ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ನಡೆಸಿಕೊಟ್ಟರು..
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 500 ಕ್ಕೂ ಅಧಿಕ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರುಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ...
ಅವಕಾಶ ವಂಚಿತರ ಪ್ರೋತ್ಸಾಹಕ್ಕೆ ಆಚರಣೆ ಅಗತ್ಯ: ಡಾ. ರೇಖಾ
ಮಂಗಳೂರು: ಸಮಾಜದಲ್ಲಿ ಅವಕಾಶ ವಂಚಿತ ಮಹಿಳೆಯರ ಪ್ರೋತ್ಸಾಹಕ್ಕಾಗಿ ಮಹಿಳಾದಿನಾಚರಣೆಯನ್ನು ಆಚರಣೆ ಮಾಡುವ ಅಗತ್ಯವಿದೆ. ಅಲ್ಲದೇ, ಪ್ರತಿ ಮಹಿಳೆಯೂ ತನ್ನನ್ನು ತಾನೇಪ್ರೋತ್ಸಾಹಿಸಿಕೊಳ್ಳುವ ಮೂಲಕ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದುಯೆನಪೋಯಾ ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ರೇಖಾ ಸಲಹೆನೀಡಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಮಹಿಳಾ ವೇದಿಕೆ, ಮಹಿಳಾ ಘಟಕ,ಸ್ಪರ್ಶ್ ಹಾಗೂ ಆಂತರಿಕ...
ಗೋಡೆಗೆ ಪೈಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೇಲಿಂದ ಕಾಲು ಜಾರಿ ಬಿದ್ದು ಸಾವು
ಸುಳ್ಯ :ಮನೆಯ ಗೋಡೆಗಳಿಗೆ ಪೈಂಟಿಂಗ್ ಮಾಡುತ್ತಿದ್ದ ವ್ಯಕ್ತಿ ಮೇಲಿಂದ ಕಾಲು ಜಾರಿ ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಸ೦ಭವಿಸಿದೆ.ಅಬ್ದುಲ್ ಜಬ್ಬಾರ್ ಎನ್.ಎಂ (42)ಮೃತಪಟ್ಟವರು.ಜಾಲ್ಸೂರು ಗ್ರಾಮದ ಅಡ್ಕಾರ್ ನಿವಾಸಿ ಜಿ,ಪಿ ಅಬ್ದುಲ್ಲಾ ಕುಂಞ ರವರ ಮನೆಯ ಗೋಡೆಗಳಿಗೆ ಪೈಂಟಿಂಗ್ ಮಾಡಲು ಅಬ್ದುಲ್ ಜಬ್ಬಾರ್ ತನ್ನ ಸ್ನೇಹಿತರೊಂದಿಗೆ ಹೋಗಿದ್ದು,...
ಕುದ್ರೋಳಿ : ಅಲಂಕಾರಿಕ ಬೀದಿ ದೀಪದ ಕಂಬಗಳ ಉದ್ಘಾಟನೆ
ಮಂಗಳೂರು: ಸುಪ್ರಸಿದ್ಧ ಧಾರ್ಮಿಕ ಸ್ಥಳ, ಮಂಗಳೂರು ದಸರಾದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಬಳಿ ಪಾಲಿಕೆಯ 2022-23 ನೇ ಸಾಲಿನ 15ನೇ ಹಣಕಾಸಿನಿಂದ ಸುಮಾರು 48 ಲಕ್ಷ ರೂ.ವೆಚ್ಚದಲ್ಲಿ ಅಳವಡಿಸಲಾದ ಅಲಂಕಾರಿಕ ಬೀದಿ ದೀಪದ ಕಂಬಗಳನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈಗಾಗಲೇ...
ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಜನಾರ್ದನ್ ನೇಮಕ
ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸೆನೆಟ್ ಸದಸ್ಯನಾಗಿ ಶ್ರಿ ಕ್ಷೇತ್ರ ಧರ್ಮಸ್ಥಳದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕಗೊಂಡಿದ್ದಾರೆ. ಇವರು ರುಡ್ ಸೆಟ್,ಮತ್ತು ಅರ್ ಸೆಟಿಗಳ ರಾಷ್ಟ್ರೀಯ ನಿರ್ದೇಶಕರಾಗಿದ್ದು ದೇಶದಾದ್ಯಂತ
560 ಕ್ಕು ಅಧಿಕ ಅರ್ ಸೆಟಿಗಳ ಸ್ಥಾಪನೆಗೆ ಅರ್ ಸೆಟಿ ಅದ್ಯಕ್ಷ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಶ್ರಮಿಸಿದ್ದರು.ಅರ್...
ಮಾ.10ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ: ಮೈಮೂನಾ ಮತ್ತು ಮರ್ಝಿನಾರಿಗೆ ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರಾೃಂಡ್ ಬೇಯಲ್ಲಿ ನಡೆಯಲಿದೆ.
ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆಗೈದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರು ಪ್ರೆಸ್‌ಕ್ಲಬ್ ವರ್ಷದ ಪ್ರಶಸ್ತಿಗೆ
ಆಯ್ಕೆಯಾಗಿದ್ದಾರೆ. ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮ೦ಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ,...
ಬಿಜೈ ನ್ಯೂರೋಡ್ : ಬದಲಿ ಮಾರ್ಗದ ವ್ಯವಸ್ಥೆ
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಿಭಾಗ ಸಂಖ್ಯೆ 31, ಬಿಜೈ ನ್ಯೂರೋಡ್ ಪ್ರದೇಶದ ರಸ್ತೆ ಅಗಲೀಕರಣ, ಒಳಚರಂಡಿ, ವಿದ್ಯುತ್ ಕಂಬ ಸ್ಥಳಾಂತರ ಮತ್ತು ಕಾಂಕ್ರೀಟೀಕರಣ ಕಾಮಗಾರಿಕೆಯನ್ನು ಪಾಲಿಕೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ.ಕಾಮಗಾರಿ ಸುಗಮ ರೀತಿಯಲ್ಲಿ ತ್ವರಿತವಾಗಿ ನಿರ್ವಹಿಸಲು ರಸ್ತೆಯನ್ನು ಮಾರ್ಚ್ 11 ರಿಂದ ಮುಚ್ಚಲಾಗುತ್ತದೆ. ಸಾರ್ವಜನಿಕರು ಹಾಗೂ ವಾಹನ ಸವಾರರು ಕಾಮಗಾರಿಯನ್ನು ನಿರ್ವಹಿಸುವ ಅವಧಿಯಲ್ಲಿ ಅನುಕೂಲವಾಗುವಂತೆ...






