ಮಂಗಳೂರಿನ ಸಹ್ಯಾದ್ರಿ ಕಾಲೇಜ್ ನಲ್ಲಿ ಕೇಂದ್ರೀಕೃತ ವಾಕ್-ಇನ್-ಇಂಟರ್ವ್ಯೂ
ಮಂಗಳೂರು: ಬೆಂಗಳೂರಿನ ತಾಂತ್ರಿಕ ಶಿಕ್ಷಣ, ಕರ್ನಾಟಕ ಸರ್ಕಾರ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರುಜಂಟಿಯಾಗಿ ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಡಿಸೆಂಬರ್ 21 ಗುರುವಾರದ೦ದು ಪದವೀಧರರು, ಎಂಜಿನಿಯರುಗಳು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಕೇಂದ್ರೀಕೃತ ವಾಕ್-ಇನ್ ಸಂದರ್ಶನವನ್ನು ಆಯೋಜಿಸಿರುತ್ತಾರೆ.ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ತರಬೇತಿ, ಸೌತ್ ರೀಜನ (SR) ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ...
ಮಂಗಳೂರು: ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ
ಮಂಗಳೂರು: ದ.ಕ ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನವು ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ಡಿ.15 ಮತ್ತು 16 ಮತ್ತು 17 ರಂದು ಜರುಗಲಿದೆ.
ಡಿ.15ರಂದು ಬೆಳಗ್ಗೆ 10 ಗಂಟೆಗೆ ಮಾಹೆಯ ವೈಸ್ ಚಾನ್ಸಲರ್ ಲೆ.ಜ. ಡಾ. ವೆಂಕಟೇಶ್ ಉದ್ಘಾಟಿಸುವರು. ಮಾಹೆಯ ಪ್ರೊ.ಚಾನ್ಸಲರ್ ಡಾ.ಶರತ್...
ಆಳ್ವಾಸ್ ವಿರಾಸತ್ : ಮಾಧ್ಯಮ ಕೇ೦ದ್ರ ಉದ್ಘಾಟನೆ
ಮೂಡುಬಿದಿರೆ: ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ಇದೀಗ 29 ನೇ ವರ್ಷದ ಸಡಗರಕ್ಕೆ ಸಜ್ಜಾಗಿದೆ. ಡಿ.೧೪ರಿ೦ದ ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಲಾಸಕ್ತರಿಗೆ ರಸದೌತಣ ನೀಡಲಿದ್ದು ಆಳ್ವಾಸ್ ವಿರಾಸತ್ ನ ಮಾಧ್ಯಮ ಕೇ೦ದ್ರ ಬುಧವಾರ ಉದ್ಘಾಟನೆಗೊ೦ಡಿತು.ದೀಪ ಬೆಳಗಿಸಿದ ಆಳ್ವಾಸ್ ವಿರಾಸತ್ ರೂವಾರಿ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ...
ಮತದಾರರ ದಿನಾಚರಣೆ: ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು
ಮಂಗಳೂರು: ಚುನಾವಣಾ ಆಯೋಗ, ಕಾಲೇಜು ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ರಚನಾ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಕಾರ್‍ಸ್ಟ್ರೀಟ್ ಸರ್ಕಾರಿ...
ಸಾರ್ವಜನಿಕ ದೂರಗಳಿಗೆ ತ್ವರಿತವಾಗಿ ಸ್ಪಂದಿಸಲು ಡಿಸಿ ಸೂಚನೆ
ಮಂಗಳೂರು: ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ಸೂಚಿಸಿದ್ದಾರೆ.ಅವರು ಬುಧವಾರ ಮಂಗಳೂರು ತಾಲೂಕು ಕಚೇರಿಯ ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ಮಾತನಾಡಿದರು.ತಾಲೂಕು ಕಚೇರಿಯು ಸಾರ್ವಜನಿಕರಿಗೆ ಅತಿ ಮುಖ್ಯ ಸೇವೆ ನೀಡುವ ಕಚೇರಿಯಾಗಿದೆ. ಸರಕಾರದ ವಿವಿಧ ಯೋಜನೆಗಳಿಗೆ ಕಂದಾಯ ಇಲಾಖೆಯ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಿಬ್ಬಂದಿಗಳು ಪ್ರಾಮಾಣಿಕವಾಗಿ...
ಖಾಸಗಿ ಬಸ್ ಸಿಬ್ಬಂಧಿಗಳಿಗೆ ಅಪಘಾತ ಪರಿಹಾರ: ಅರಿವು ಕಾರ್ಯಕ್ರಮ
ಮಂಗಳೂರು: ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯಡಿ, ನಿರ್ವಾಹಕರು ಮತ್ತು ಕ್ಲೀನರ್‍ಗಳನ್ನು ನೋಂದಣೆ ಮಾಡಲು ಖಾಸಗಿ ಬಸ್ಸುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನಿರ್ವಾಹಕರು ಮತ್ತು ಕ್ಲೀನರ್‍ಗಳಿಗೆ ಅರಿವು ಕಾರ್ಯಕ್ರಮ ಮತ್ತು ನೋಂದಣಿ ಕಾರ್ಯಾಗಾರ ನಗರದ ಸ್ಟೇಟ್‍ಬ್ಯಾಂಕ್ ಬಸ್ ಸ್ಟ್ಯಾಂಡ್‍ನಲ್ಲಿ ಡಿಸೆಂಬರ್ 12 ರಂದು ಹಮ್ಮಿಕೊಳ್ಳಲಾಯಿತು.ಜಿಲ್ಲೆಯ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳ...
ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದ೦ಪತಿ ಆತ್ಮಹತ್ಯೆ
ಕಾಪು: ಹಿರಿಯ ರಂಗಕರ್ಮಿ, ಸಮಾಜ ಸೇವಕ , ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಕಾಪು ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಅವರು ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಲೀಲಾಧರ ಶೆಟ್ಟಿ ಮತ್ತು ವಸುಂಧರಾ ಶೆಟ್ಟಿ ದಂಪತಿ ಮಂಗಳವಾರ ಮಧ್ಯರಾತ್ರಿ ಅವಧಿಯಲ್ಲಿ ತಮ್ಮ ಮನೆಯ ಪಕ್ಕಾಸಿಗೆ ಸೀರೆಯನ್ನು ಬಿಗಿದು,...
ಗ್ರಾಮ ಒನ್ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು: ಗ್ರಾಮ ಒನ್ ಸರಕಾರದ ಮಹತ್ವಕಾಂಕ್ಷಿ ಯೋಜನೆಯದ ಸೇವಾ ಸಿಂಧು ಯೋಜನೆಯಡಿಯಲ್ಲಿ ರೂಪಿಸಲಾಗಿದ್ದು, ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿ ಸ್ವೀಕರಿಸಲಾಗುವುದು.ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ ಯಶಸ್ವಿಯಾಗಿದ್ದು, ಸರಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್...
ಈಜುಕೊಳದಲ್ಲಿ ಮುಳುಗಿ ಯುವಕ ಸಾವು
ಮಂಗಳೂರು: ನಗರದ ಲಾಲ್‌ಭಾಗ್‌ನಲ್ಲಿರುವ ಮಂಗಳ ಈಜುಕೊಳದಲ್ಲಿ ಮುಳುಗಿ ಯುವಕನೋರ್ವ ಮೃತ ಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಅಭಿಷೇಕ್ ಆನಂದ್ (30)ಮೃತಪಟ್ಟ ಯುವಕ.ಈತ ಹರ್ಯಾಣದ ಗುರುಗಾಂವ್ ನಿವಾಸಿಯಾಗಿದ್ದಾನೆ.
ಅಭಿಷೇಕ ಮಂಗಳವಾರ ಸಂಜೆ ಸುಮಾರು 4.45 ಕ್ಕೆ ಮಂಗಳಾ ಈಜುಕೊಳಕ್ಕೆ ಬಂದಿದ್ದು ಈಜಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾನೆ. ಅತನನ್ನು ಈಜುಕೊಳದಿಂದ ಮೇಲಕ್ಕೆತ್ತಿ ನಗರದ ವೆನ್ಲಾಕ್ ಆಸ್ಪತ್ರೆಗೆ ಕೊಂಡೋಯ್ಯಲಾಯಿತು....
ಸಂಶೋಧನೆ ಒಂದು ತಾರ್ಕಿಕ ಚಿಂತನೆ: ಡಾ. ನೀತಾ ಕಾಮತ್
ಮಂಗಳೂರು:ಯಾವುದೇ ನಿರ್ದಿಷ್ಟವಾದ ವಿಚಾರಗಳ ಜ್ಞಾನಸಂಪಾದನೆಗೆ ಸಂಶೋಧನೆ ಕೈಗೊಳ್ಳುವ ಜೊತೆಗೆ ಸಂಶೋಧನಾವಿಧಾನವೂ ಅಗತ್ಯ. ಒಟ್ಟಾರೆಯಾಗಿ ಸಂಶೋಧನೆ ಒಂದು ತಾರ್ಕಿಕ ಚಿಂತನೆಎಂದು ನಿಟ್ಟೆ ಉಷಾ ನಸಿರ್ಂಗ್ ವಿಜ್ಞಾನ ಸಂಸ್ಥೆಯ ಸಮುದಾಯ ಆರೋಗ್ಯಕೇಂದ್ರದ ಮುಖ್ಯಸ್ಥೆ ಡಾ. ನೀತಾ ಕಾಮತ್ ಅಭಿಪ್ರಾಯಪಟ್ಟರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಪೀಠ,ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ತ್ವ...





