24.8 C
Karnataka
Thursday, April 30, 2026

ಸುದ್ದಿ

ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ:ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ

0
ಮಂಗಳೂರು: ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವ ಸಮಿತಿ ಕಾವೂರು ಇದರ ಆಶ್ರಯದಲ್ಲಿ , ಕಾವೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.28 ರಿಂದ ಡಿ.3ರವರೆಗೆ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಶ್ರೀ ಮನ್ಮಹಾಭಾರತ ಪ್ರವಚನ ಮಂಗಲೋತ್ಸವವು ಶ್ರೀ ವಿಷ್ಣು ಸಹಸ್ರನಾಮ, ಯಾಗ ಮತ್ತಿತರ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು...

ನ.24ರಂದು ಅಂತರಾಷ್ಟ್ರೀಯ ಈಜುಕೊಳ ಉದ್ಘಾಟನೆ

0
ಮಂಗಳೂರು: ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲೆ, ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಿರುವ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆ ನವೆಂಬರ್ 24ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.ಸ್ಪೀಕರ್ ಯುಟಿ ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಅಂತರಾಷ್ಟ್ರೀಯ ಈಜುಕೊಳದ ಉದ್ಘಾಟನೆಯನ್ನು ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ನೆರೆವರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್...

ಮಹಾನಗರ ಪಾಲಿಕೆ ಸಹಾಯವಾಣಿ ಸಂಖ್ಯೆ

0
ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನಗಳು ಸಂಚರಿಸುವ ಪ್ರಮುಖ ಹಾಗೂ ಅಡ್ಡರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಸಲುವಾಗಿ ಪ್ಯಾಕೇಜ್ ತೇಪೆ ಡಾಮರೀಕರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಅದರಂತೆ 60 ವಾರ್ಡ್ ನಂಬರ್‍ಗಳಲ್ಲಿ ಡಾಂಬರು ರಸ್ತೆ, ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಂದ ಡಾಂಬರು ರಸ್ತೆ ದುರಸ್ತಿ ಮತ್ತು ಹೊಂಡ ಮುಚ್ಚುವ ಬಗೆ ಯಾವುದೇ ದೂರುಗಳಿದ್ದಲ್ಲಿ...

ಬಜಪೆ: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು.ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ...

ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ

0
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತರಬೇತಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ ಶೇಕಡಾ 10 ರಷ್ಟು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಸೋಮವಾರ ಪಡೀಲ್ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಂಗಳೂರು ನಗರ: ಹಾರ್ನ್ ನಿಷೇಧಿತ ಪ್ರದೇಶಗಳ ಘೋಷಣೆ

0
ಮಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಕೆಲವು ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No...

ನಿರಂತರ ಪರಿಶ್ರಮದಿಂದ ಯಶಸ್ಸು ಖಂಡಿತ : ಮುಲ್ಲೈ ಮುಹಿಲನ್ ಎಂ.ಪಿ

0
ಮಂಗಳೂರು: ಪ್ರತಿಭಾ ಪುರಸ್ಕಾರಗಳು ಮಕ್ಕಳ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಹೇಳಿದರು.ಅವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

0
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರ೦ದು ನಡೆಯಲಿದೆ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ಮಂಗಳೂರು-ತಾಳಿಕೋಟೆ ಕೆಎಸ್‍ಆರ್‍ಟಿಸಿ ಪಲ್ಲಕ್ಕಿ ಸ್ಲೀಪರ್ ಬಸ್

0
ಮಂಗಳೂರು:- ಕರಾ.ರ.ಸಾ. ಸಂಸ್ಥೆಯು ಮಂಗಳೂರಿನಿಂದ ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಕುಮಟಾ, ಅಂಕೋಲಾ, ಹುಬ್ಬಳ್ಳಿ, ಬಾಗಲಕೋಟೆ, ನಿಡಗುಂದಿ, ಮುದ್ದೇಬಿಹಾಳ ಮಾರ್ಗವಾಗಿ ತಾಳಿಕೋಟೆಗೆ ಹೊಸ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಸಂಚಾರವನ್ನು ನವೆಂಬರ್ 18 ರಿಂದ ಪ್ರಾರಂಭಿಸಿದೆ.ಈ ಬಸ್ ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 6.30 ಗಂಟೆಗೆ ಹೊರಟು ಉಡುಪಿ 7.45ಕ್ಕೆ, ಕುಂದಾಪುರ...

ಮಂಗಳೂರು ವಿವಿ: ಪಿ.ಹೆಚ್.ಡಿ ಸೀಟುಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ ಇವರಿಂದ ರೂ. 1,100 ನ್ನು...