ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣಕತ೯ರು :ಬಿ.ರಮಾನಾಥ ರೈ
ಮಂಗಳೂರು: ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರವಿವಾರ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ...
ಹೋಟೇಲ್ ವುಡ್‌ಲ್ಯಾಂಡ್ಸ್‌ನಲ್ಲಿ ರಾಜಸ್ಥಾನಿ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭ
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ "ರಾಜಸ್ಥಾನಿ ಬೃಹತ್ ಮಾರಾಟ ಮೇಳ" ಶನಿವಾರದಂದು ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ...
ಪ.ಜಾತಿ/ಪ.ಪಂಗಡದ ಫಲಾನುಭವಿಗಳಿಗೆ ಮಿಶ್ರತಳಿ ಹಸುಗಳ ವಿತರಣೆ
ಮಂಗಳೂರು: 2023-24ನೇ ಸಾಲಿನ “ಹಾಲು ಉತ್ಪಾದಕರಿಗೆ ಉತ್ತೇಜನ” ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ಪ.ಜಾತಿ ಮತ್ತು ಪ.ಪಂಗಡದ ಫಲಾನುಭವಿಗಳಿಗೆ ಒಂದು ಮಿಶ್ರತಳಿ ಹಸುವನ್ನು ವಿತರಿಸುವ ಕಾರ್ಯಕ್ರಮವಿರುತ್ತದೆ.
ಘಟಕ ವೆಚ್ಚ ರೂ. 65000 ಗಳಾಗಿದ್ದು, ಶೇಕಡಾ 90 ಸಹಾಯಧನದ ಸೌಲಭ್ಯವಿರುತ್ತದೆ. ಆಸಕ್ತರು ಸ್ಥಳೀಯ ಪಶುವೈದ್ಯರನ್ನು ಸಂಪರ್ಕಿಸಿ, ನವೆಂಬರ್ 25ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ...
ಮೋಟಾರು ಸೈಕಲ್ ಅಪಘಾತ:ಸವಾರ ಸಾವು
ಕಡಬ: ಮೋಟಾರು ಸೈಕಲ್ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕು ಕೋಣಾಲು ಗ್ರಾಮದ ಕೋಲ್ಪೆಯಲ್ಲಿ ಸ೦ಭವಿಸಿದೆ. ಸವಾರ ದೀಕ್ಷಿತ್ ಮೃತಪಟ್ಟವರು.ನ.16ರಂದು ಮದ್ಯಾಹ್ನ ಮೋಟಾರು ಸೈಕಲ್ ಸವಾರ ದೀಕ್ಷಿತ್ ಅವರು, ಕಡಬ ತಾಲೂಕು ಕೋಣಾಲು ಗ್ರಾಮದ ಕೋಲ್ಪೆಯಲ್ಲಿ ಸಾಗುತ್ತಿದ್ದಾಗ ಹತೋಟಿ ತಪ್ಪಿ ಸ್ಕಿಡ್ಡಾಗಿ ಬಿದ್ದು,ಲಾರಿಯ ಮುಂಭಾಗ ಕೆಳಭಾಗಕ್ಕೆ ನುಗ್ಗಿ ಗಂಭೀರ ಗಾಯಗಳಾಗಿವೆ. ಅವರನ್ನು ಆಂಬಲೆನ್ಸಿನಲ್ಲಿ...
ಗ್ಲೋಬಲ್ ಅಕಾಡೆಮಿ”ಯಲ್ಲಿ ಗ್ಲೋಬಲ್ ಸ್ಪೋಕನ್ ಇಂಗ್ಲೀಷ್ ಕೋರ್ಸ್ ಪ್ರಾರಂಭ
ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿರುವ ಗ್ಲೋಬಲ್ ಅಕಾಡೆಮಿಯಲ್ಲಿ ಗ್ಲೋಬಲ್ ಸ್ಪೋಕನ್ ಇಂಗ್ಲೀಷ್ ಕೋರ್ಸ್ ಅನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕಿ ರಮ್ಯಾ ಆರ್. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಸಂಸ್ಥೆಯ ಟ್ರೈನರ್ಸ್ ಹಾಗೂ ಡೆವಲಪರ್ಸ್ ಗಳ ವರುಷಗಳ ಪ್ರಯತ್ನದ ನಂತರ ಆನ್ ಲೈನ್ ಕೋರ್ಸ್ ಅನ್ನು ಪ್ರಸ್ತುತ ಪಡಿಸಿದ್ದೇವೆ. ಒಟ್ಟು 17 ಹಂತಗಳ ಈ ಕೋರ್ಸ್...
ಡಿವೈಡರ್ ಗೆ ಬೈಕ್ ಡಿಕ್ಕಿ:ಸವಾರ, ಸಹ ಸವಾರನಿಗೆ ಗಾಯ
ಮ೦ಗಳೂರು: ರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಹಸವಾರ ಗಂಭೀರ ಗಾಯಗೊ೦ಡ ಘಟನೆ ಜಪ್ಪಿನಮೊಗೆರು ಬಸ್ ಸ್ಟಾಪ್ ಬಳಿ ಸ೦ಭವಿಸಿದೆ.ಜೆರೊಮ್ ಲೋಬೊ ಗಂಭೀರ ಗಾಯಗೊ೦ಡವರಾಗಿದ್ದು ಸವಾರ ಜೆವೆಲ್ ಸನ್ ಡೆರಿಲ್ ಲೋಬೊ ಅವರಿಗೆ ಎಡಕೈಗೆ ಮೂಳೆ ಮುರಿತದ ಗಾಯವಾಗಿದೆ.ರಾತ್ರಿಸುಮಾರು 7.40 ಗಂಟೆಗೆ ತೊಕ್ಕೊಟ್ಟು ಕಡೆಯಿಂದ ಪಂಪವೆಲ್ ಕಡೆಗೆ ಹೋಗುತ್ತಿದ್ದಾಗ ಜಪ್ಪಿನಮೊಗೆರು ಬಸ್ ಸ್ಟಾಫ್...
ಸಾಂಸ್ಕೃತಿಕ ಚಟುವಟಿಕೆ ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಮಂಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023-24 ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು...
ಪಿಎಂ ವಿಶ್ವಕರ್ಮ ವಿವಿಧ ಯೋಜನೆಗಳ ತರಬೇತಿಗೆ ಅರ್ಜಿ ಆಹ್ವಾನ
ಮಂಗಳೂರು:ಭಾರತ ಸರ್ಕಾರವು ಪಿಎಂ ವಿಶ್ವಕರ್ಮ ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಿದೆ .ಸದರಿ ಯೋಜನೆ ಅಡಿಯಲ್ಲಿ ಹೊಸ 18 ಚಟುವಟಿಕೆಗಳಲ್ಲಿ ತೊಡಗಿಸಿರುವ ಕುಶಲಕರ್ಮಿಗಳಿಗೆ ಈ ಸವಲತ್ತುಗಳನ್ನು ನೀಡಲಾಗುವುದು. ಪಿಎಂ ವಿಶ್ವಕರ್ಮ ಪ್ರಮಾಣ ಪತ್ರ ಮತ್ತು ಐಡಿ ಕಾರ್ಡ್, ಕೌಶಲ್ಯ ಅಭಿವೃದ್ಧಿ ತರಬೇತಿ, ಉಪಕರಣಗಳಿಗೆ ಪೆÇ್ರೀತ್ಸಾಹ, ಕ್ರೆಡಿಟ್ ಸೌಲಭ್ಯ, ಡಿಜಿಟಲ್ ವ್ಯವಹಾರಕ್ಕೆ ಪೆÇ್ರೀತ್ಸಾಹ, ಮಾರುಕಟ್ಟೆ ಬೆಂಬಲ ಸೌಲಭ್ಯ...
ಮೋಟಾರ್ ಸೈಕಲ್ ಗೆ ಗೂಡ್ಸ್ ಲಾರಿ ಡಿಕ್ಕಿ; ಸವಾರ ಸಾವು
ಬಂಟ್ವಾಳ: ಮೋಟಾರ್ ಸೈಕಲ್ ಗೆ ಗೂಡ್ಸ್ ಲಾರಿ ಡಿಕ್ಕಿಹೊಡೆದು ಸ೦ಭವಿಸಿದ ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲು ಎಂಬಲ್ಲಿ ಮ೦ಗಳವಾರ ರಾತ್ರಿಸ೦ಭವಿಸಿದೆ. ಪ್ರತೀಕ್ಷಾ ಪೂಜಾರಿ ಮೃತಪಟ್ಟವರು.ಗೂಡ್ಸ್ ಲಾರಿಯನ್ನು ಚಾಲಕ ಕನಕರಾಜ್ ಎಂಬವರು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ, ಮೋಟಾರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು...
ಜಿಲ್ಲಾ ಕಾಂಗ್ರೆಸ್ ವತಿಯಿಂದ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ದೇಶದ ಮೊದಲ ಪ್ರಧಾನಿ‡ ಭಾರತ ರತ್ನ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ನಡೆಯಿತು.ನೆಹರೂ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ನೆಹರೂ ಅವರು ಸ್ವಾತಂತ್ರ್ಯದ ನಂತರ ಭವ್ಯ ಭಾರತದ ಭವಿಷ್ಯಕ್ಕೆ ಸುಭದ್ರ ಅಡಿಪಾಯ ಹಾಕಿದರು.ಆರ್ಥಿಕ,...




