22.7 C
Karnataka
Wednesday, April 2, 2025

ಸುದ್ದಿ

ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯ: ಬ್ರಹ್ಮಕಲಶೋತ್ಸವ – ಮೂಡಪ್ಪ ಸೇವೆ

0
ಮ೦ಗಳೂರು: ಕುಂಬಳೆ ಸೀಮೆಯ ಹಾಗೂ ಉತ್ತರ ಕೇರಳದ ಪ್ರಸಿದ್ದ ದೇವಾಲಯವಾದ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯವು ಇದೀಗ ಅಷ್ಟಬಂಧ ಬ್ರಹ್ಮಕಲಶೋತ್ಸವ – ಮೂಡಪ್ಪ ಸೇವೆಯ ಸಂಭ್ರಮದಲ್ಲಿದೆ. ಮಾ. 27 ರಿಂದ ಏ. 7ರ ತನಕ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮತ್ತು ಮೂಡಪ್ಪ ಸೇವೆ ಇತ್ಯಾದಿ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎ೦ದು ಮಧುಸೂಧನ್ ಅಯಾರ್...

ಕುಡಿಯುವ ನೀರಿನ ಸಮಸ್ಯೆ : ಮುನ್ನೆಚ್ಚರಿಕೆ ವಹಿಸಲು ಜಿ.ಪಂ ಸಿಇಓ ಸೂಚನೆ

0
ಮಂಗಳೂರು : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯತ್‍ಗಳು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್ ಕೆ ಸೂಚಿಸಿದರು.ಅವರು ಸೋಮವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನೀರು ಸದಾ ಪೂರೈಕೆ ಇರುವಂತೆ ಗಮನಹರಿಸಬೇಕು. ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು...

ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣೆ

0
ಮಂಗಳೂರು : ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನವೋದಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಸಮಾರಂಭವು ಸೋಮವಾರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು. ಸಮಾರಂಭ ಉದ್ಘಾಟಿಸಿ ಮಾತಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು, “ ಗ್ರಾಹಕ ಸ್ನೇಹಿಯಾಗಿರುವ ಎಸ್ ಸಿಡಿಸಿಸಿ ಬ್ಯಾಂಕ್ ದೇಶಕ್ಕೆ ಮಾದರಿಯಾಗಿದೆ. ಬ್ಯಾಂಕಿನ ಅಧ್ಯಕ್ಷ...

ಜೀವ ಜಲ ಉಳಿಸಿ ಅಭಿಯಾನ

0
ಮಂಗಳೂರು : ಸಕಲ ಜೀವ ಸಂಕುಲಕ್ಕೆ ನೀರು ಆಧಾರವಾಗಿದ್ದು, ಜೀವ ಜಲ ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ತಾಪಮಾನ ಹೆಚ್ಚುತ್ತಿದ್ದು ಪ್ರಾಣಿ ಪಕ್ಷಿಗಳ ಮೂಕ ವೇದನೆಯನ್ನು ನಾವು ಅರ್ಥಮಾಡಿಕೊಳ್ಳಬೇಕು. ನೀರು ಉಣಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು.ದ.ಕ.ಜಿಲ್ಲಾಡಳಿತ, ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ರೋಟರಿ ಕ್ಲಬ್...

ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ-ವಿಚಾರ ಸಂಕಿರಣ

0
ಮಂಗಳೂರು: ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವುದಕ್ಕೆ ಮಾತ್ರ ಸೀಮಿತವಾಗದೆ ಭವಿಷ್ಯದ ಉತ್ತಮ ಪ್ರಜೆಗಳನ್ನು ಸೃಷ್ಟಿಸುವ ಜವಾಬ್ದಾರಿಯನ್ನು ಹೊಂದಿವೆ. ಈ‌ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕಾರ್ಯವನ್ನು ಶಾಲಾ ಕಾಲೇಜುಗಳು ವಹಿಸಬೇಕು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು ಹೇಳಿದ್ದಾರೆ.ಅವರು ಶನಿವಾರ ಕರ್ನಾಟಕ ರಾಜ್ಯ...

ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್

0
ಮಂಗಳೂರು : ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಸಂಘಟನ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿ.ವಿ. ಹಾಗೂ ಸೈಂಟ್ ಆಗ್ನೆಸ್ ಕಾಲೇಜು ವತಿಯಿಂದ ಎರಡು ದಿನಗಳ ವಿಕಸಿತ ಭಾರತ್ ಯೂತ್ ಪಾರ್ಲಿಮೆಂಟ್ ಶನಿವಾರ ನಗರದ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಆರಂಭಗೊಂಡಿತು.ಕಾರ್ಯಕ್ರಮ ಉದ್ಘಾಟಿಸಿದ ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ...

ಮಾರ್ಚ್ 24: ‘ರೋಹನ್ ನೆಸ್ಟ್’ನ ಭೂಮಿಪೂಜೆ

0
ಮಂಗಳೂರು: ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24 ರ೦ದು ಸಂಜೆ 4 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ.ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ....

ಬಲ್ಮಠದ ಸರ್ಕಾರಿ ಕಾಲೇಜು:ಇನ್ಫೋಸಿಸ್ ಸಿ.ಎಸ್.ಆರ್ ನಿಧಿಯಿಂದ ಕಂಪ್ಯೂಟರ್ ಲ್ಯಾಬ್‌ ಕೊಡುಗೆ

0
ಮ೦ಗಳೂರು: ಇನ್ಫೋಸಿಸ್ ಸಂಸ್ಥೆಯ ಸಿ.ಎಸ್.ಆರ್ ನಿಧಿಯಿಂದ ಪ್ರೇರಣಾ ಟ್ರಸ್ಟ್ ಸಹಕಾರದೊಂದಿಗೆ ಬಲ್ಮಠದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಕಂಪ್ಯೂಟರ್ ಲ್ಯಾಬನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟನೆಗೊಳಿಸಿದರು. ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲು ಕಂಪ್ಯೂಟರ್ ಲ್ಯಾಬ್ ಗಳ ಅಗತ್ಯವಿರುವ ಬಗ್ಗೆ ಈ ಹಿಂದೆಯೇ ಪ್ರಾಂಶುಪಾಲರುಗಳು ಶಾಸಕ...

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

0
ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನದಿಂದ 2024-25ನೇ ಸಾಲಿನ ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ವಿತರಣಾ ಸಮಾರಂಭ ನಗರದ ಮೋತಿಮಹಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಒಟ್ಟು 165 ವಿದ್ಯಾರ್ಥಿಗಳಿಗೆ 36.70 ಲಕ್ಷ ರೂ.ವಿದ್ಯಾರ್ಥಿ ವೇತನ ಹಾಗೂ ಬಡ್ಡಿ ರಹಿತ ಶೈಕ್ಷಣಿಕ ಸಾಲ ನೀಡಲಾಯಿತು. ವಿದ್ಯಾರ್ಥಿ ದತ್ತಿ ನಿಧಿಯಿಂದ ಪ್ರಸಕ್ತ ಸಾಲಿನಲ್ಲಿ...

ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು

0
ಮ೦ಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06203 ಮೈಸೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು...