ವೀರಭಾರತಿ ವ್ಯಾಯಾಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ
ಮ೦ಗಳೂರು : ಮಂಗಳೂರಿನ ಸ್ಯಾಂಡ್ಸ್ ಪಿಟ್ ಬೆಂಗರೆಯಲ್ಲಿರುವ ವೀರ ಭಾರತಿ ವ್ಯಾಯಾಮ ಶಾಲೆಯ ನೂತನ ಗರ್ಭಗುಡಿಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಶುಕ್ರವಾರ ನೆರವೇರಿತು.1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಶ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಸ್ಥಾಪಕರು, ಮೊಗವೀರ ಸಮಾಜದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಶಿಲಾನ್ಯಾಸಗೈದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ...
ಡಿ.6 ರಂದು ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ
ಮಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಗಳೂರು ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಡಿಸೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮೀನುಗಾರಿಕೆ ಬಂದರು, ಸೌತ್‍ವಾರ್ಫ್‍ನಲ್ಲಿ ನಡೆಯಲಿದೆ.ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ...
ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿ ಉದ್ಘಾಟನೆ
ಮ೦ಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಹಂಪನಕಟ್ಟೆಯಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕ ಡಿ.ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು, 2025-26 ನೇ ಸಾಲಿನಿಂದ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಪ್ರಾರಂಭಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯವಿರುವ ಅನೇಕ ವಿಷಯಗಳ ಬಗ್ಗೆ ಕಾಲೇಜಿನವರು...
ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ
ಮ೦ಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನುಡಿ.4ರಂದು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಅನಿವಾಸಿ ಭಾರತೀಯ ಉದ್ಯಮಿ, ಉದಾರ ದಾನಿ ಮತ್ತು ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜಾ ಉದ್ಘಾಟಿಸಿದರು. ಕಂಕನಾಡಿ ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾದರ್ ಫೌಸ್ಟಿನ್ ಲೋಬೊ ಆಶೀರ್ವದಿಸಿದರು.
ಎಂಸಿಸಿ...
ವೃದ್ದ ದಂಪತಿಯನ್ನು ಡಿಜಿಟಲ್ ಅರೆಸ್ಟ್ ವ೦ಚನೆಯಿ೦ದ ಪಾರುಮಾಡಿದ ಮುಲ್ಕಿ ಪೊಲೀಸ್ ಹಾಗೂ ಕಿನ್ನಿಗೋಳಿ ಕೆನರಾ ಬ್ಯಾಂಕ ಮ್ಯಾನೇಜರ್.
ಮ೦ಗಳೂರು: ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ಹಿರಿಯ ನಾಗರಿಕರನ್ನು ಮುಲ್ಕಿ ಪೊಲೀಸ್ ಹಾಗೂ ಕಿನ್ನಿಗೋಳಿ ಕೆನರಾ ಬ್ಯಾಂಕ್ ಮ್ಯಾನೇಜರ್ ಡಿಜಿಟಲ್ ಅರೆಸ್ಟ್ ವ೦ಚನೆಯಿ೦ದ ಪಾರುಮಾಡಿದ್ದಾರೆ.
ಮುಲ್ಕಿ ಪೊಲೀಸ್ ಠಾಣಾ ಸರಹದ್ದಿನ ದಾಮಸಕಟ್ಟೆ ನಿವಾಸಿಗಳಾದ ವೃದ್ದ ದಂಪತಿಯನ್ನು ಡಿ.1 ರಂದು ಯಾರೋ ಅಪರಿಚಿತರು ಉತ್ತರ ಪ್ರದೇಶದ ಸಿ.ಐ.ಡಿ ಪೊಲೀಸ್ ಎಂಬ ಸೊಗಿನಲ್ಲಿ ಮೊಬೈಲ್...
ಕದ್ರಿ ಪಾರ್ಕ್‌ನಲ್ಲಿ ಡಿಸೆಂಬರ್ 6–7ರಂದು ಬೃಹತ್ ವೈನ್ ಮೇಳ
ಮಂಗಳೂರು: ನಗರದ ಜನಪ್ರಿಯ ಕದ್ರಿ ಪಾರ್ಕ್‌ನಲ್ಲಿ ಈ ಬಾರಿ ಮತ್ತೊಮ್ಮೆ ವೈನ್ ಪ್ರಿಯರಿಗೆ ಹಬ್ಬವೇ ಸರಿ. ಕಳೆದ ಹಲವು ವರ್ಷಗಳಿಂದ ಆಯೋಜನೆಗೊಂಡು ಅಭೂತಪೂರ್ವ ಜನಮೆಚ್ಚುಗೆ ಗಳಿಸಿರುವ ಬೃಹತ್ ವೈನ್ ಮೇಳವು ಗ್ರಾಹಕರ ಬೇಡಿಕೆಯ ಹಿನ್ನೆಲೆಯಲ್ಲಿ ಡಿಸೆಂಬರ್ 6 ಮತ್ತು 7ರಂದು ಭವ್ಯವಾಗಿ ನಡೆಯಲಿದೆ.
ರತ್ನಾಸ್ ವೈನ್ ಗೇಟ್, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ...
ವಿಶ್ವ ವಿಕಲಚೇತನರ ದಿನಾಚರಣೆ
ಮಂಗಳೂರು: ಸಮಾಜದಲ್ಲಿರುವ ವಿಶೇಷಚೇತನರಿಗೆ ಅನುಕಂಪದ ಜೊತೆಗೆ ಪ್ರೀತಿಯನ್ನು ತೋರಿಸಬೇಕು. ಪ್ರತಿಯೊಬ್ಬ ವಿಶೇಷಚೇತನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂದು ಉದ್ಯಮಿ ಗಣೇಶ್ ಶೆಟ್ಟಿ ಹೇಳಿದರು.ಅವರು ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ...
ಹಾವುಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ
ಮಂಗಳೂರು: ಆರೋಗ್ಯ ಸಂಸ್ಥೆಯ ವರದಿಯ ಅನುಸಾರ ವಿಶ್ವಾದ್ಯಂತ ಪ್ರತಿ ವರ್ಷ ಸುಮಾರು 54 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. 80,000ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಳ್ಳುತ್ತಾರೆ ಮತ್ತು ಬದುಕುಳಿದ ಅನೇಕರು ಜೀವನ ಪಯರ್ಂತ ಸವಾಲುಗಳನ್ನು ಎದುರಿಸುತ್ತಾರೆ. ಹಾವು ಕಡಿತವನ್ನು ತಡೆಗಟ್ಟಬಹುದು. ಹುಲ್ಲುಗಾವಲು ಪ್ರದೇಶಗಳಲ್ಲಿ ಗಟ್ಟಿಯಾದ ಬೂಟುಗಳನ್ನು ಧರಿಸಿ ಮತ್ತು ರಾತ್ರಿ ಹೊತ್ತುಹೊರಗೆ ನಡೆಯುವಾಗ...
ಮಂಗಳೂರು: ಕಾಯಿನ್ ಶೋ ಇ೦ಡಿಯಾ
ಮ೦ಗಳೂರು: ದ ಎನ್ಸಿಯ೦ಟ್ ಟೈಮ್ಸ್ ವತಿಯಿಂದ 5ನೇ ಪ್ರದರ್ಶನ ಮಂಗಳೂರಿನಲ್ಲಿ ನಡೆಯುತ್ತಿದೆ. ಡಿಸೆಂಬರ್ 5, 6, 7 (3 ದಿನ), ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ, ಮಂಗಳ ಹಾಲ್, ಹೋಟೆಲ್ ಶ್ರೀನಿವಾಸ, ಜಿಎಚ್‌ಎಸ್ ರಸ್ತೆ, ಮಂಗಳೂರು ಇಲ್ಲಿ ನಡೆಯಲಿದೆ.ಈ ಪ್ರದರ್ಶನದಲ್ಲಿ ಭಾರತದ ಪ್ರಾಚೀನ ನಾಣ್ಯಗಳಿಂದ ಹಿಡಿದು ಗಣರಾಜ್ಯ ಭಾರತದ ನಾಣ್ಯಗಳನ್ನು ಪ್ರದರ್ಶಿಸಲಾಗುತ್ತದೆ....
ಭಟ್ರಕುಮೇರು: ಡಿ. 7 ರಂದು ಸ್ವಾಮಿ ಕೊರಗ ತನಿಯ ದೈವದ ವಾರ್ಷಿಕ ಕೋಲ ಸೇವೆ
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ವಾರ್ಷಿಕ ಕೋಲ ಸೇವೆಯು ಡಿ.7 ತಂತ್ರಿಗಳಾದ ರವಿ ಆನಂದ ಶಾಂತಿ ಅಡುಮರೋಳಿ ಅವರ ಮಾರ್ಗದರ್ಶನದಲ್ಲಿ ಜರುಗಲಿದೆ.
ಅಂದು ಬೆಳಿಗ್ಗೆ 7 ಗಂಟೆಯಿಂದ ಮಹಾಗಣಪತಿ ಹೋಮ, ನಂತರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಸ್ಥಳೀಯ ವಿವಿಧ ಭಜನಾ ತಂಡಗಳಿಂದ...






