ಯುವ ರೆಡ್‌ಕ್ರಾಸ್ ಸದಸ್ಯರಿಗೆ ಪ್ರೇರಣಾ ಶಿಬಿರ
ಮಂಗಳೂರು : ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್‌ಕ್ರಾಸ್ ಸದಸ್ಯರಿಗೆ ಮೂರು ದಿನಗಳ ಪ್ರೇರಣಾ ಶಿಬಿರ ಗುರುವಾರ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಉದ್ಘಾಟನೆಗೊಂಡಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ...
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯಾಗಾರ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳಿಗೆ ಗುರುವಾರ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಶಾಕಿರಣ ಕಾನ್ಫರೆನ್ಸ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಾಗೂ ಅವರ ಅವಲಂಬಿತರಿಗೆ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ...
ಮೇ 10: ಬಸ್ ಸಂಚಾರ ವ್ಯತ್ಯಯ
ಮಂಗಳೂರು: ನಗರದ ಬಂಗ್ರ ಕೂಳೂರು ಗೋಲ್ಡ್‍ಪಿಂಚ್ ಮೈದಾನದಲ್ಲಿ ಮೇ 10 ರಂದು ನಡೆಯುವ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿದೆ. ಆ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಧರ್ಮಸ್ಥಳ/ಉಪ್ಪಿನಂಗಡಿ/ ಸುಬ್ರಹ್ಮಣ್ಯ ಹಾಗೂ ಕಾಸರಗೋಡು ವಲಯಗಳ ಸಾರಿಗೆ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ...
ಕಾನೂನು ಸುವ್ಯವಸ್ಥೆ: ಸ್ಪೀಕರ್, ಉಸ್ತುವಾರಿ ಸಚಿವರಿಂದ ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ನಂತರ ಸಹಜ ಸ್ಥಿತಿ ಮರುಕಳಿಸಿದ್ದು, ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಜನರ ಸುರಕ್ಷತೆ ಸರಕಾರದ ಗರಿಷ್ಠ ಆದ್ಯತೆಯಾಗಿದೆ....
ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಜೂನ್ 1 ರಂದು ಅಡ್ಯಾರ್...
ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು : ನಗರದ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಡಿಪ್ಲೋಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ...
ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಕರ್ನಲ್.ಕೆ.ಜಯಚಂದ್ರನ್
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ವತಿಯಿಂದ ಯುವ ರೆಡ್‌ಕ್ರಾಸ್ ಉಪಸಮಿತಿ, ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕ ಮತ್ತು ಪಾದುವ ಪದವಿ ಕಾಲೇಜು ಸಹಯೋಗದಲ್ಲಿ ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಬುಧವಾರ ನಗರದ ಪಾದುವಾ ಕಾಲೇಜಿನ ಮೈದಾನದಲ್ಲಿ ನಡೆಯಿತು.ಮುಖ್ಯ ಅತಿಥಿಯಾಗಿದ್ದ ನಿವೃತ್ತ ಸೇನಾಧಿಕಾರಿ ಕರ್ನಲ್.ಕೆ.ಜಯಚಂದ್ರನ್ ಮಾತನಾಡಿ ‘ ಭಾರತ ಇಂದು...
ಹೋಟೇಲ್ ವುಡ್‌ಲ್ಯಾಂಡ್ಸ್ : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮಾರಾಟ ಮೇಳ
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ "ರಾಜಸ್ಥಾನ ಬೃಹತ್ ಮಾರಾಟ ಮೇಳ"ಬುಧವಾರ ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಆರಂಭಗೊಂಡಿತು.
ಖ್ಯಾತ...
ರೋಹನ್ ಕಾರ್ಪೊರೇಷನ್ ಬ್ರ್ಯಾಂಡ್ ರಾಯಭಾರಿಯಾಗಿ ಸೂಪರ್‌ಸ್ಟಾರ್ ಶಾರುಖ್ ಖಾನ್
ಬೆಂಗಳೂರು: - ಮಂಗಳೂರಿನ ಪ್ರಮುಖ ಬಿಲ್ಡರ್ ಹಾಗೂ ಡೆವಲಪರ್ ರೋಹನ್ ಕಾರ್ಪೊರೇಷನ್, ಕರ್ನಾಟಕಕ್ಕೆ ತನ್ನ ಅಧಿಕೃತ ಬ್ರ್ಯಾಂಡ್ ರಾಯಭಾರಿಯಾಗಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಿಸಿದೆ.
ಮಂಗಳೂರಿನಲ್ಲಿ ಸ್ಥಾಪನೆಯಾದ ಮತ್ತು ಕೇಂದ್ರಕಚೇರಿ ಹೊಂದಿರುವ, ರೋಹನ್ ಕಾರ್ಪೊರೇಷನ್ ವಿಶ್ವಾಸ, ಗುಣಮಟ್ಟ ಹಾಗೂ ಅತ್ಯುತ್ತಮತೆಗೆ ಅನುರೂಪ ಪದವಾಗಿದೆ. ಕಳೆದ ಮೂರು ದಶಕಗಳಿಂದ, ಕಂಪನಿ ಹಿಲ್ ಕ್ರೆಸ್ಟ್, ಹೈ...
ಕೆಪಿಟಿ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ 2025ನೇ ಸಾಲಿನಲ್ಲಿ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಹಾಗೂ ನಾನ್-ಇಂಜಿನಿಯರಿಂಗ್ ಡಿಪ್ಲೋಮಾ ಪೂರ್ಣಾವಧಿಯ ಕೋರ್ಸ್‍ಗಳಿಗೆ ಎರಡು ವಿಧಾನಗಳಲ್ಲಿ ಪ್ರವೇಶಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅಭ್ಯರ್ಥಿಗಳು ನೀಡಿರುವ ಆದ್ಯತೆ ಮತ್ತು ಮೆರಿಟ್ ಹಾಗೂ ರೋಷ್ಟರ್‍ಗನುಗುಣವಾಗಿ (ಪಾಲಿಮರ್ ಕೋರ್ಸ್‍ನ್ನು ಹೊರತುಪಡಿಸಿ) ಆನ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ...