28.6 C
Karnataka
Saturday, May 2, 2026

ಸುದ್ದಿ

ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು- ಬ್ಯಾಂಕ್‍ಗಳಿಗೆ ಸಂಸದರ ಸೂಚನೆ

0
ಮಂಗಳೂರು: ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ...

ಅಂಗನವಾಡಿ ಕಾರ್ಯಕರ್ತೆ – ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

0
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 56 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ಲೈನ್‍ನಲ್ಲಿ ಮಹಿಳಾ ಹಾಗೂ...

ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು: ಬ್ಯಾಗೇಜ್ ನೌಕರರ ಬಂಧನ , ಚಿನ್ನಭರಣ ಹಾಗೂ ನಗದು ವಶ

0
ಮ೦ಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು ಮಾಡಿರುವ ನಾಲ್ಕು ಮ೦ದಿ ಬ್ಯಾಗೇಜ್ ನೌಕರರನ್ನು ಬಂಧಿಸಲಾಗಿದೆ. ಅರೋಪಿಗಳಿ೦ದ ಚಿನ್ನಭರಣ ಹಾಗೂ ನಗದು ವಶ ಪಡಿಸಿಕೊಳ್ಳಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ AIR INDIA SATS ಕಂಪೆನಿಯಲ್ಲಿ ಲೋಡರ್ ಅನಲೋಡರ್ ಕೆಲಸ ಮಾಡಿಕೊಂಡಿರುವ ಮಂಗಳೂರು ತಾಲೂಕು ಕಂದಾವರದ ನಿವಾಸಿ ನಿತಿನ್,...

ನೈಋತ್ಯ ರೈಲ್ವೆಯ ಪ್ರಯಾಣಿಕ ಹಾಗೂ ಸರಕು ಗಳಿಕೆಯಲ್ಲಿ ದಾಖಲೆಯ ಬೆಳವಣಿಗೆ

0
ಬೆ೦ಗಳೂರು: ಆಗಸ್ಟ್ 2025 ರಲ್ಲಿ ನೈಋತ್ಯ ರೈಲ್ವೆ ಅತ್ಯುತ್ತಮ ಸಾಧನೆ ಮಾಡಿದ್ದು, 755 ಕೋಟಿ ರೂ.ಒಟ್ಟು ಆದಾಯ ಗಳಿಸಿದೆ ಮತ್ತು 4.22 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಇದುವರೆಗೆ ಆಗಸ್ಟ್ ತಿಂಗಳಲ್ಲಿ ದಾಖಲೆಯ ಕಾರ್ಯಕ್ಷಮತೆಯನ್ನು ಸಾಧಿಸಿದೆ.ಪ್ರಯಾಣಿಕರ ಆದಾಯ 305 ಕೋಟಿ ರೂ.ಗೆ ಏರಿದ್ದು, 14.5 ಮಿಲಿಯನ್ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಸರಕು ಸಾಗಣೆ...

`ಗಜಾನನ ಕ್ರಿಕೆಟರ್ಸ್’ ಜನವರಿಯಲ್ಲಿ ತೆರೆಗೆ

0
ಮ೦ಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ.ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ...

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

0
ಮಂಗಳೂರು : ಕಿರಣ್ ಗೇಮ್ಸ್ ಟೀಮ್ ಮಾರ್ನಮಿಕಟ್ಟೆ ಇದರ 55ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಕೃಷ್ಣ ಮಿಷನ್ ಮಂಗಳೂರು, ವಿಶ್ವಕರ್ಮ ಸಹಕಾರ ಬ್ಯಾಂಕ್ ಮತ್ತು ಮಹಾರಾಣಾ ಪ್ರತಾಪ್ ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ಕೆಎಂಸಿ ಆಸ್ಪತ್ರೆ ಮತ್ತು ಕೆಎಸ್ ಹೆಗ್ಡೆ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಭಾನುವಾರ ಮಂಗಳಾದೇವಿಯ ರಾಮಕೃಷ್ಣ ಆಶ್ರಮದಲ್ಲಿ‌ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು...

ಜುಗಾರಿ ಆಟವಾಡುತ್ತಿದ್ದ 17 ಮ೦ದಿ ವಿರುದ್ದ ಪ್ರಕರಣ ದಾಖಲು

0
ಮ೦ಗಳೂರು: ಮಂಗಳೂರು ತಾಲೂಕು ಬೊಲ್ಪುಗುಡ್ಡೆ ಗ್ರಾಮದ ಮನೆಯೊ೦ದರಲ್ಲಿ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ (ಉಲಾಯಿ ಪಿದಾಯಿ) ಎಂಬ ಜುಗಾರಿ ಆಟವಾಡುತ್ತಿದ್ದ17 ಮ೦ದಿ ವಿರುದ್ದ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊ೦ಡಿದ್ದಾರೆ. 1,92,000 ರೂ ನಗದು ಹಣ ಹಾಗೂ 8 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ದಿನಾಂಕ: 30-08-2025 ರಂದು ರಾತ್ರಿ 11-30 ಗಂಟೆಯ ಸಮಯ ಬೊಲ್ಪುಗುಡ್ಡೆಯಲ್ಲಿ ಮನೆಯೊ೦ದರಲ್ಲಿ...

ನೋಂದಣಿ ಮತ್ತು ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ

0
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲ್ಲೈ ಮುಗಿಲನ್...

ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

0
ಮ೦ಗಳೂರು: ಬೆಳ್ತಂಗಡಿ ಉಜಿರೆಯ ವಸತಿಗೃಹವೊ೦ದರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿಕ್ಕಮಗಳೂರು ನಿವಾಸಿ ಬಾಳಪ್ಪ ಎಂ ಕಳ್ಳೊಳ್ಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ದಿನಾಂಕ:1-3-2014 ರಂದು ಮದ್ಯಾಹ್ನ ವೇಳೆ, ಪ್ರಕರಣ ಆರೊಪಿ , ಚಿಕ್ಕಮಗಳೂರಿನ ಬಾಳಪ್ಪ ಎಂ ಕಳ್ಳೊಳ್ಳಿ ಎಂಬಾತ ಓವ೯ ಮಹಿಳೆಯೊಂದಿಗೆ ಬಂದು ವಸತಿಗೃಹದಲ್ಲಿ ರೂಂ ಪಡೆದುಕೊಂಡಿದ್ದ. ಆ ದಿನ ರಾತ್ರಿ ವೇಳೆ ಸದ್ರಿ...

ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ

0
ಮಂಗಳೂರು: ಕರ್ನಾಟಕ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ಆದೇಶದಂತೆ ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಸೆಪ್ಟೆಂಬರ್ 13 ರ ಸಂಬಂಧ ಆದೇಶಿಸಲಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ...