28.6 C
Karnataka
Saturday, May 2, 2026

ಸುದ್ದಿ

ಸೆ.30 ರಂದು ‘ಕುಡ್ಲದ ಪಿಲಿ ಪರ್ಬ

0
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ...

ಮಕ್ಕಳಿಗಾಗಿ ರಾಧಾ ಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆ – 4ನೇ ವರ್ಷದ ಆಚರಣೆ

0
ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ವಿಕೆ ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ರಾಧಾ ಅಥವಾ ಕೃಷ್ಣರಂತೆ ಸಿಂಗರಿಸಿ ಫೋಟೋಗಳನ್ನು ಕಳುಹಿಸಲು ಆಹ್ವಾನಿಸಲಾಗಿದೆ. ಸ್ಪರ್ಧೆಯು: 0 ರಿಂದ 1 ವರ್ಷ, 1-3, ಮತ್ತು 3 ರಿಂದ 5 ವರ್ಷ...

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯ

0
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್...

ಡಾ.ಎಂ.ಮೋಹನ ಆಳ್ವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಪ್ರದಾನ

0
ಮಂಗಳೂರು : ಎಲ್ಲ ಜಾತಿ, ಮತ, ಧರ್ಮದವರನ್ನು ಗೌರವಿಸುವ ಸಾಮರಸ್ಯದ ಮನೋಭಾವನೆ ಬೆಳೆಸಿಕೊಂಡಿರುವುದೇ ಇಂದು ಬದುಕಿಗೆ ಶಕ್ತಿ ತುಂಬಿದೆ. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದ ಪರಿಣಾಮ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಹೇಳಿದರು.ನಗರದ ಎ.ಜೆ.ಗ್ರಾೃಂಡ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ...

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

0
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಈ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಂತಿಮ ಸೆಪ್ಟೆಂಬರ್ 12 ರೊಳಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಸಲ್ಲಿಸಬೇಕು.ಪ್ರಕಟಣೆಗೆ ಸ್ಪಂದಿಸಿ ಅರ್ಜಿಗಳು...

ಶ್ರದ್ಧಾಭಕ್ತಿಪೂರ್ವಕ ಹಬ್ಬ ಆಚರಣೆಗಿಲ್ಲ ಅಡ್ಡಿ : ಪದ್ಮರಾಜ್ ಆರ್. ಪೂಜಾರಿ ಸ್ಪಷ್ಟನೆ

0
ಮ೦ಗಳೂರು: ದಕ್ಷಿಣ ಕನ್ನಡ, ಉಡುಪಿಯಲ್ಲಿ ಹಿಂದುಗಳ ಹಬ್ಬ ‌ ಆಚರಣೆಗೆ ಅಡಚಣೆ ಉಂಟು ಮಾಡುತ್ತಿದ್ದಾರೆ ಎಂದು ಇಲ್ಲಿನ ಶಾಸಕರು ಸದನದಲ್ಲಿ ವಿಚಾರ ಎತ್ತುತ್ತಾರೆ. ನಾನು ಸ್ಪಷ್ಟನೆ ಹೇಳಲು ಬಯಸುತ್ತೇನೆ, ಬಿಜೆಪಿ ಬಂಡವಾಳವೇ ಧರ್ಮದ ವಿಚಾರದಲ್ಲಿ ಅಡಚಣೆ ಮಾಡುವುದಾಗಿದ್ದು, ಅದನ್ನು ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಯಾಕೆಂದರೆ ಇಲ್ಲಿ ಯಾವುದೇ ಧರ್ಮದ ಹಬ್ಬಗಳ ಆಚರಣೆಗೆ ಎಲ್ಲಿಯೂ...

ದೇವ್‌ದಾಸ್ ಕಾಪಿಕಾಡ್ ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ.26ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಶ್ರೀನಿವಾಸ ವಿ.ವಿ.ಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಶ್ಮಿತಾ.ಎಸ್.ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ...

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾಗಿ ಪುಂಡಲೀಕ ಪೈ ಆಯ್ಕೆ

0
ಮಂಗಳೂರು : ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಪುಂಡಲೀಕ ಪೈ (ಅನ್ನು ಮಂಗಳೂರು) , ಪ್ರಧಾನಕಾರ್ಯದರ್ಶಿಯಾಗಿ ರವಿ ಪೊಸವಣಿಕೆ ಹಾಗೂ ಖಜಾಂಚಿಯಾಗಿ ಹರ್ಷ ಆಯ್ಕೆಯಾಗಿದ್ದಾರೆ. ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್.ಅವರಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿ ವೇಣುವಿನೋದ್ ವರದಿ ಹಾಗೂ ಲೆಕ್ಕಪತ್ರ...

ಪತ್ರಕರ್ತರಿಗೆ ಉಚಿತ ಖಾಸಗಿ ಬಸ್ ಪಾಸ್ ವಿತರಣೆ

0
ಮಂಗಳೂರು: ಕಳೆದ ಒಂದು ವರ್ಷದ ಅಂಕಿಅಂಶಗಳನ್ನು ಗಮನಿಸಿದಾಗ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ...

ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ಯಾತ್ರೆ

0
ಮ೦ಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯು, ಭಾರತೀಯ ರೈಲ್ವೆ ಕ್ಯಾಟರಿಂಗ್ಮತ್ತು ಪ್ರವಾಸೋದ್ಯಮ ನಿಗಮದ (IRCTC) ಸಹಯೋಗದೊಂದಿಗೆ, ಕರ್ನಾಟಕದ ನಿವಾಸಿಗಳಿಗಾಗಿ ವಿಶೇಷವಾಗಿ 'ಭಾರತ ಗೌರವ ಪ್ರವಾಸಿ ರೈಲು ಯೋಜನೆ' ಅಡಿಯಲ್ಲಿ ವಿಶೇಷ ಪ್ರವಾಸವನ್ನು ಆಯೋಜಿಸಿದೆ.ಈ ಕಾಶಿ ದರ್ಶನ ಯಾತ್ರೆಯು 9 ದಿನಗಳ ಅವಧಿಯ ಪ್ರವಾಸವಾಗಿದ್ದು, ಸೆಪ್ಟೆಂಬರ್ 21...