34.5 C
Karnataka
Saturday, May 2, 2026

ಸುದ್ದಿ

ಶಕ್ತಿನಗರದಲ್ಲಿ ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್

0
ಮ೦ಗಳೂರು: ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017...

ಅಂಚೆ ಅಪಘಾತ ವಿಮೆ ಉಪಯುಕ್ತ ಯೋಜನೆ : ಎಂ.ಸುಧಾಕರ ಮಲ್ಯ

0
ಮಂಗಳೂರು : ಭಾರತೀಯ ಅಂಚೆ ಇಲಾಖೆಯ ಅಪಘಾತ ವಿಮಾ ಯೋಜನೆ ಅತ್ಯಂತ ಸರಳವಾದ ಹಾಗೂ ಜನಸಾಮಾನ್ಯರ ಕೈಗೆಟುಕುವ ಉಪಯುಕ್ತ ವಿಮಾ ಯೋಜನೆಯಾಗಿದೆ ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ಎಂ.ಸುಧಾಕರ ಮಲ್ಯ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಇಲಾಖೆ ಸಹಭಾಗಿತ್ವದಲ್ಲಿ ಬುಧವಾರ ಪತ್ರಿಕಾಭವನದಲ್ಲಿ ನಡೆದ 10...

ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕ್ರಮ- ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರ ಸೂಚನೆ

0
ಮಂಗಳೂರು: ಅನ್ನಭಾಗ್ಯ ಯೋಜನೆಯಡಿ ದೊರಕುವ ಅಕ್ಕಿಯನ್ನು ಮಾರಾಟ ಮಾಡುವ ಫಲಾನುಭವಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಫಲಾನುಭವಿಗಳೇ ಪಡಿತರ ಅಕ್ಕಿ...

ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

0
ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಅಬ್ದುಲ್ ಲತೀಫ್ @ ಲತೀಫ್ ( 47 ವರ್ಷ) ಬ೦ಧಿತ ಆರೋಪಿ. ಪ್ರಕರಣದ ವಿವರ29-03-2025 ರಂದು ರಾತ್ರಿ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್...

ಮಾಜಿ ಪ್ರಧಾನಿ ರಾಜೀವ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಜನ್ಮದಿನ

0
ಮಂಗಳೂರು: ಮಾಜಿ ಪ್ರಧಾನಿ ರಾಜೀವ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಜನ್ಮದಿನ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆಯಿತು.ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಅವರು ರಾಜೀವ್ ಗಾಂಧಿ ಅವರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಅವರು...

ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮಹಾನಗರಪಾಲಿಕೆ ಆಯುಕ್ತರ ಸೂಚನೆ

0
ಮಂಗಳೂರು: ಡೆಂಗ್ಯು ಜ್ವರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅದರ ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈಡೀಸ್ ಸೊಳ್ಳೆಗಳಿಂದ ಹರಡುವ ಕಾಯಿಲೆ ಮುಂಗಾರು/ ಮುಂಗಾರಿನ ನಂತರ ಕಾಣಸಿಗುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇಡೀ ವರ್ಷ ಪ್ರಕರಣಗಳು ಕಂಡು ಬರುತ್ತಿವೆ. ಬಿಟ್ಟು ಬಿಟ್ಟು ಸುರಿವ ಮಳೆಯಿಂದ ಈಡೀಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗುತ್ತಿದ್ದು, ಡೆಂಗ್ಯು ಜ್ವರ...

ಅಮೆರಿಕದ ಐಸಿಎಸ್ ಇಂಟರ್‌ನ್ಯಾಷನಲ್‌ನಿಂದ ಆಸ್ಟ್ರೋ ಮೋಹನ್ ಅವರಿಗೆ ಗೌರವ ಫೆಲೋಶಿಪ್‌

0
ಮ೦ಗಳೂರು: ವಿಶ್ವ ಛಾಯಾಗ್ರಹಣ ದಿನದಂದು, ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್‌ ಕಾಲಿಗ್‌ ಸೊಸೈಟಿ ಇಂಟರ್‌ನ್ಯಾಷನಲ್‌ (ICS) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಹಾನರರಿ ಫೆಲೋಶಿಪ್‌ (Hon.FICS) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ ಕಿಮ್ ಥುವಾನ್ APSA, Hon.EFIAP, ಕು. ಸಾರಾ ತೈ ಮೇ ಲಿನ್ ARPS ಹಾಗೂ ICS...

ಚಿನ್ನ ದರೋಡೆ ಮಾಡಿದ ಆರೋಪಿಗಳ ಬ೦ಧನ

0
ಮ೦ಗಳೂರು: ಕಸ್ಟಮ್ ಅಧಿಕಾರಿಗಳೆ೦ದು ಹೇಳಿ ವ್ಯಕ್ತಿಯೋವ೯ರಿ೦ದ ಬಂಗಾರದ ಗಟ್ಟಿಯನ್ನು ಕಿತ್ತುಕೊಂಡು ದರೋಡೆ ಮಾಡಿದ ಆರೋಪಿಗಳನ್ನು ಮ೦ಗಳೂರು ಪೊಲೀಸರು ಬ೦ಧಿಸಿದ್ದಾರೆ.ಆ.13 ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೋಟೆಲ್ನ ಸಮೀಪ ಆಟೋ ಕಾಯುತ್ತಿದ್ದಾಗ, ಆರು ಜನ ಅಪರಿಚಿತರು ಇನ್ನೋವಾ ಕಾರಿನಲ್ಲಿ ಬಂದು ದೂರುದಾರರಾದ ಹರಿ ಭಾನುದಾಸ ಥೋರಟ್ರನ್ನು ಸಂಪರ್ಕಿಸಿ...

ಯೂತ್ ಇಲೆಕ್ಟ್ರಿಕಲ್ ಆಟೋ ಚಾಲಕರ -ಮಾಲೀಕರ ಸಂಘದ ಕಚೇರಿ ಉದ್ಘಾಟನೆ

0
ಮಂಗಳೂರು : ಜೀವನ ನಿರ್ವಹಣೆಗಾಗಿ ಇಲೆಕ್ಟ್ರಿಕಲ್ ಆಟೋ ಹೊಂದಿರುವ ಚಾಲಕರು ಮತ್ತು ಮಾಲೀಕರು ಸಂಘಟಿತರಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಯೂತ್ ಇಲೆಕ್ಟ್ರಿಕಲ್ ಆಟೋ ಚಾಲಕರ -ಮಾಲೀಕರ ಸಂಘದ ಗೌರವ ಸಲಹೆಗಾರ , ವಕೀಲ ರಾಘವೇಂದ್ರ ರಾವ್ ಹೇಳಿದರು.ನಗರದ ಬೋಳೂರಿನ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಕಟ್ಟಡದಲ್ಲಿ ಯೂತ್ ಇಲೆಕ್ಟ್ರಿಕಲ್ ಆಟೋ...

ಎಂ.ಸಿ.ಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎ೦ ಉದ್ಘಾಟನೆ

0
ಮ೦ಗಳೂರು: ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆ. 17ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು.ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್‌ನ ನಿರ್ದೇಶಕ ವಂದನೀಯ ಸ್ಟಿಫನ್...