22.1 C
Karnataka
Monday, June 15, 2026

ಸುದ್ದಿ

ಉರ್ವದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ

0
ಮಂಗಳೂರು : ಮಂಗಳೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಮತ್ತು ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಸಹಯೋಗದಲ್ಲಿ ನಗರದ ಉರ್ವದ ಕಬಡ್ಡಿ ಒಳಾಂಗಣ ಕ್ರೀಡಾಂಗಣದಲ್ಲಿ ಅಂಚೆ ಜನ ಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ನಡೆಯಿತು.ಕರ್ನಾಟಕ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ತಾಲೂಕು...

5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯ-*

0
ಮಂಗಳೂರು: ಜೂನ್ 28 ರಿಂದ ಜುಲೈ 1 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಲಿರುವುದರಿಂದ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೆÇೀಲಿಯೋ ಲಸಿಕೆ ಹಾಕಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ...

ಆಸ್ತಿ ಬಾಕಿ ತೆರಿಗೆ ಪಾವತಿಸಲು ನಗರಪಾಲಿಕೆ ಸೂಚನೆ

0
ಮಂಗಳೂರು: 2026-27ನೇ ಸಾಲಿಗೆ ಮಾತ್ರ ರಾಜ್ಯದ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ, ಅನ್ವಯವಾಗುವಂತೆ ಆಸ್ತಿ ತೆರಿಗೆ ಮೇಲಿನ ಶೇ. 5 ರ ರಿಯಾಯಿತಿಯ ಕಾಲಾವಧಿಯನ್ನು ಮೇ 31 ರವರೆಗೆ ಸರ್ಕಾರ ವಿಸ್ತರಿಸಿರುತ್ತದೆ.ಮಂಗಳೂರು ಮಹಾನಗರಪಾಲಿಕೆಯಲ್ಲಿ ಮೇ 2026 ತಿಂಗಳ ಅಂತ್ಯದವರೆಗೆ ಚಾಲ್ತಿ ಸಾಲಿನ ಆಸ್ತಿ ತೆರಿಗೆ ಮೇಲೆ ಶೇ. 5 ರ ರಿಯಾಯಿತಿ ಇದ್ದು, ಸಾರ್ವಜನಿಕರು ಕೂಡಲೇ ತಮ್ಮ...

ಮಳೆಗಾಲ – ವಿಪತ್ತು ಸಂಭವಿಸುವ ಮುನ್ನವೇ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಭಾರಿ ಮಳೆ ಪ್ರವಾಹದಿಂದಾಗಿ ರಸ್ತೆ ಹಾನಿ, ಗುಡ್ಡ ಕುಸಿತ, ಮನೆ ಕುಸಿತದಂತಹ ಅಹಿತಕರ ಘಟನೆಗಳು ಸಂಭವಿಸುತ್ತಿದ್ದು, ಮೂಲ ಸೌಕರ್ಯಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ, ಮಳೆಗಾಲದಲ್ಲಿ ಯಾವುದೇ ರೀತಿಯ ಅವಘಡಗಳಾಗದಂತೆ ಇಲಾಖೆಗಳು ಸನ್ನದ್ಧರಾಗಿರಬೇಕು. ಕಳೆದ ಬಾರಿ ಹೆಚ್ಚಿನ ಪ್ರವಾಹ ಬಂದಿರುವ ಪ್ರದೇಶಗಳಲ್ಲಿ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದರು.ಅವರು ಸೋಮವಾರ...

ದೀಪಕ್.ಜಿ. ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

0
ಮಂಗಳೂರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದ...

ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ: ಸಚಿವ ಡಾ. ಶರಣ್ ಪ್ರಕಾಶ್

0
ಮಂಗಳೂರು: ನಗರದಲ್ಲಿ ಶೀಘ್ರದಲ್ಲೇ ಬೃಹತ್ ಉದ್ಯೋಗ ಮೇಳವನ್ನು ರಾಜ್ಯ ಸರಕಾರವು ಆಯೋಜಿಸಲಿದೆ ಎಂದು ಕೌಶಲ್ಯಾಭಿವೃದ್ದಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಅವರು ಶನಿವಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಜರ್ಮನ್ ಮಲ್ಟಿ ಸ್ಕಿಲ್ ಡೆವಲಪ್‍ಮೆಂಟ್ ಸೆಂಟರ್ (ಕೆಜಿಎಂಎಸ್‍ಡಿಸಿ) ಸೊಸೈಟಿ, ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ...

ಎಂ.ಸಿ.ಸಿ. ಬ್ಯಾಂಕಿಗೆ ಇಥಿಯೋಪಿಯಾದ ಡ್ಯಾಶೆನ್ ಬ್ಯಾಂಕ್ ಎಸ್.ಸಿ. ಆಡಳಿತ ಮಂಡಳಿಯ ನಿರ್ದೇಶಕರ ಭೇಟಿ

0
ಮ೦ಗಳೂರು: ಪೂರ್ವ ಆಫ್ರಿಕಾದ ಇಥಿಯೋಪಿಯಾದ ಪ್ರಮುಖ ಖಾಸಗಿ ಬ್ಯಾಂಕ್ ಆಗಿರುವ ಡ್ಯಾಶೆನ್ ಬ್ಯಾಂಕ್ ಎಸ್.ಸಿ.ಯ ಆಡಳಿತ ಮಂಡಳಿಯ ಸದಸ್ಯರು 22 ರಂದು ಎಂ.ಸಿ.ಸಿ. ಬ್ಯಾಂಕಿನ ಪ್ರಧಾನ ಕಚೇರಿಗೆ ಅಧಿಕೃತ ಸಂಸ್ಥಾತ್ಮಕ ಸಂವಹನ ಮತ್ತು ಜ್ಞಾನ ವಿನಿಮಯ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು. ಈ ಭೇಟಿಯನ್ನು ವೃತ್ತಿಪರ ಸಂಬಂಧಗಳನ್ನು ಬೆಳೆಸುವುದು, ಭಾರತದ ಸಹಕಾರ ಬ್ಯಾಂಕಿಂಗ್ ವ್ಯವಸ್ಥೆಯನ್ನು...

ಮಳೆಗಾಲ ಪ್ರಾರಂಭ: ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿ ಮಾಡದಂತೆ ನಗರಪಾಲಿಕೆ ಸೂಚನೆ

0
ಮಂಗಳೂರು: ಮಂಗಳೂರು ನಗರದಲ್ಲಿ ಈಗಗಾಲೇ ಮಳೆಯು ಪ್ರಾರಂಭಗೊಂಡಿದ್ದು, ಮುಂದೆ ಕೆಲವೇ ದಿನಗಳಲ್ಲಿ ಮುಂಗಾರು ಮಳೆಗಾಲ ಪ್ರಾರಂಭವಾಗಲಿರುವುದರಿಂದ ಮಣ್ಣು ಕುಸಿತ, ಗುಡ್ಡ ಕುಸಿತ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿಯಾಗುವುದನ್ನು ತಡೆಗಟ್ಟಲು ಜೂನ್ 1 ರಿಂದ ಸೆಪ್ಟೆಂಬರ್ 30 ರವರೆಗೆ ಯಾವುದೇ ರೀತಿಯ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತದ ಕಾಮಗಾರಿಯನ್ನು...

ಬೇಡಿಕೆಗೆ ತಕ್ಕಂತೆ ಹಾಸ್ಟೆಲ್ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಸ್ಟೆಲ್ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇರುವುದರಿಂದ ಹೊಸ ಹಾಸ್ಟೆಲ್ಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆ ಕದ್ರಿ...

ಪ್ರಾಣಿ ಬೇಟೆ : ಮೂವರ ಬಂಧನ

0
ಮಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಮೇ 19 ರಂದು ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ವೆಂಕಟರಮಣ ಬಿನ್ ಲೇ/ ಪೊನ್ನು ಸ್ವಾಮಿ (35), ತಮಿಳುನಾಡಿನ ಕನ್ನಿಯಪ್ಪನ್ ಬಿನ್ ಲೇ/ ಗೋವಿಂದ ರಾಜು (25), ಸುರೇಶ ಬಿನ್ ಚಿನ್ನರಾಜು (20) ಎಂಬ ಮೂವರನ್ನು ಬಂಧಿಸಲಾಗಿದೆ.ಚಿಕ್ಕಮಗಳೂರು ಸಿಐಡಿ...